ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ – Kannada News | Bengaluru temperature: clear sky in Bengaluru, Heat wave alert in Bengaluru
ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ ಬೆಂಗಳೂರು, ಮಾರ್ಚ್ 03: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…