ಸೇನೆಯ ಒಂದು ಸಣ್ಣ ತಪ್ಪು, ನೂರಾರು ಜೀವಗಳು ಬಲಿ: ಉಗ್ರರ ಬದಲು ಸಾಮಾನ್ಯ ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ

ಅಬುಜಾ, ಏಪ್ರಿಲ್ 13: ನೈಜೀರಿಯಾದಲ್ಲಿ ಉಗ್ರ(Terrorist) ರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ ಸಕ್ರಿಯವಾಗಿರುವ ಜಿಹಾದಿ ಹೋರಾಟಗಾರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿತ್ತು. ಬೊರ್ನೊ ಮತ್ತು ಯೋಬೆ ರಾಜ್ಯಗಳ ಗಡಿ ಭಾಗದಲ್ಲಿರುವ ಗ್ರಾಮವೊಂದರ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದ ಸಮಯದಲ್ಲಿ ಈ ವೈಮಾನಿಕ ದಾಳಿ ನಡೆದಿದೆ. ಅಧಿಕಾರಿಗಳು ಈ ಘಟನೆಯನ್ನು ‘ಮಿಸ್‌ಫೈರ್’ ಎಂದು ಒಪ್ಪಿಕೊಂಡಿದ್ದಾರೆ. ಉಗ್ರರ ಅಡಗುತಾಣ…

Read More

ಪಾಕ್ ವಿರುದ್ಧ ಮೊದಲ ಎಸೆತದಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಶಫಾಲಿ ವರ್ಮಾ – Kannada News | Shafali Verma’s World Record Six vs Pakistan: India’s T20 WC 2026 Campaign Begins with a Bang!

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಇಸ್ರೇಲ್ – ಹೆಜ್ಬೊಲ್ಲಾ ಕದನ ವಿರಾಮ ಒಪ್ಪಂದ ನಾಳೆಯಿಂದ ಜಾರಿ; ಅಮೆರಿಕ ಘೋಷಣೆ – Kannada News | Israel and Hezbollah Agreed To Ceasefire Starting June 20 US Official announces

ನವದೆಹಲಿ, ಜೂನ್ 19: ಕಳೆದ ಹಲವು ತಿಂಗಳುಗಳಿಂದ ಇಸ್ರೇಲ್ (Israel) ಸೇನೆ ಮತ್ತು ಲೆಬನಾನ್ (Lebanon) ಮೂಲದ ಹೆಜ್ಬೊಲ್ಲಾ ಸಂಘಟನೆಯ ನಡುವೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿಗಳು ಹಾಗೂ ವೈಮಾನಿಕ ದಾಳಿಗಳು ನಡೆಯುತ್ತಿದ್ದವು. ಈ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಮತ್ತು ಇತರ ಅಂತಾರಾಷ್ಟ್ರೀಯ ಮಧ್ಯಸ್ಥಿಕೆದಾರರು ನಿರಂತರ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸುತ್ತಿದ್ದರು. ಇದೀಗ ಕೊನೆಗೂ ಉಭಯ ದೇಶಗಳು ಶಾಂತಿಗೆ ಸಮ್ಮತಿಸಿವೆ. ಈ ಒಪ್ಪಂದದ ಅನ್ವಯ ನಾಳೆ ಮುಂಜಾನೆಯಿಂದಲೇ ಎರಡೂ ದೇಶದವರು ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕಾಗುತ್ತದೆ. ದಕ್ಷಿಣ ಲೆಬನಾನ್‌ನ ಗಡಿ…

Read More

ವಾಷಿಂಗ್ ಮಷಿನ್​​ಗೆ ಹಾಕಿ ಮಕ್ಕಳಿಗೆ ಹಿಂಸೆ: ಬೇಬಿ ಕೇರ್ ಸೆಂಟರ್ ಕ್ರೂರತನ ಬಯಲಿಗೆ – Kannada News | Baby Care Centre Cruelty Exposed: Toddlers Allegedly Put Inside Washing Machine

ಬೆಂಗಳೂರು, ಜುಲೈ 01: ನಗರದ ಐಟಿ ಕಂಪನಿಯೊಂದರ ಆವರಣದಲ್ಲಿರುವ ಡೇ-ಕೇರ್ ಕೇಂದ್ರದಲ್ಲಿ (Baby care center) ಎರಡು ವರ್ಷದ ಪುಟ್ಟ ಮಕ್ಕಳಿಗೆ ದೈಹಿಕ ಹಿಂಸೆ, ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಕ್ಕಳಿಗೆ ದೈಹಿಕ ಹಿಂಸೆ ನೀಡುವ ವಿಡಿಯೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿವೆ. ಆ ಬೆನ್ನಲ್ಲೇ ಮಕ್ಕಳ ಸಹಾಯವಾಣಿಗೆ ಈ ಬಗ್ಗೆ ದೂರು ಬಂದಿದೆ. ಸದ್ಯ ಡೇ-ಕೇರ್​ ಕೇಂದ್ರದ ಐವರು ಆಯಾಗಳ ವಿರುದ್ಧ ಹೆಚ್​ಎಎಲ್​ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಆಯಾಗಳಿಂದ…

Read More

Bidadi Township Project: ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು – Kannada News | Bidadi Township Project: Compensation of Rs 2.3 Crore Per Acre Starts, MLA HC Balakrishna Hands Over Checks to Farmers

ಶಾಸಕ ಹೆಚ್​ಸಿ ಬಾಲಕೃಷ್ಣ ಹಾಗೂ ಪರಿಹಾರ ಪಡೆದ ರೈತ ಮಹಿಳೆ ಜಾನಕಮ್ಮImage Credit source: tv9 ರಾಮನಗರ, ಜೂನ್ 20: ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಬಗ್ಗೆ ಪರ ಹಾಗೂ ವಿರೋಧದ ಜಟಾಪಟಿ ತಾರಕಕ್ಕೇರಿದೆ. ಸುಮಾರು 516 ಎಕರೆಗೂ ಹೆಚ್ಚು ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸಿ ಭಾನುವಾರ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿವೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಬರೋಬ್ಬರಿ 33,562 ಕೋಟಿ ರೂ. ರಿಯಲ್ ಎಸ್ಟೇಟ್‌ ದಂಧೆ ಎಂದು…

Read More

ದೆಹಲಿಯಲ್ಲಿ ಉದ್ಯಮಿಯನ್ನು ಹೆಲ್ಮೆಟ್​​ನಿಂದ ಹೊಡೆದು ಕೊಂದ ಮೂವರು ಡೆಲಿವರಿ ಏಜೆಂಟ್​ಗಳು – Kannada News | Delhi Entrepreneur Murder: Delivery Agents Helmet Attack Kills Businessman in Connaught Place

ನವದೆಹಲಿ, ಫೆಬ್ರವರಿ 04: ರಾತ್ರಿ ಪಾರ್ಟಿಗೆಂದು ಹೋಗಿದ್ದ ಉದ್ಯಮಿಯೊಬ್ಬರನ್ನು ಮೂವರು ಡೆಲಿವರಿ ಏಜೆಂಟ್​​ಗಳು ಸೇರಿ ಹೆಲ್ಮೆಟ್​ನಿಂದ ಹೊಡೆದು ಕೊಲೆ(Murder)ಮಾಡಿರುವ ಘಟನೆ ದೆಹಲಿಯ ಕನ್ನಾಟ್ ಪ್ಲೇಸ್​​ನಲ್ಲಿ ನಡೆದಿದೆ. ಜನವರಿ 3 ರ ರಾತ್ರಿ ಈ ಘಟನೆ ನಡೆದಿದೆ. ಉದ್ಯಮಿ ಶಿವಂ ಗುಪ್ತಾ ಎರಡು ವಾರಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಜನವರಿ 19 ರಂದು ಅವರು ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಗುಪ್ತಾ ಅವರ ರಕ್ತದ ಕಲೆಗಳಿಂದ ಕೂಡಿದ ಬಟ್ಟೆಗಳನ್ನು…

Read More

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ  5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್​ ಸಂಯೋಜಿಸಲಿದೆ. ಅಂದರೆ ಐವರು…

Read More

ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್

ಹುಬ್ಬಳ್ಳಿ, (ಏಪ್ರಿಲ್ 09): ಪೊಲೀಸ್ ಆಯುಕ್ತ (Hubballi-Dharwad Police Commissioner ) ಎನ್ ಶಶಿಕುಮಾರ್ ಅವರು ಇಂದು (ಏಪ್ರಿಲ್ 09) ಹುಬ್ಬಳ್ಳಿ ಹಳೇ  ಸಿಎಆರ್​ ಮೈದಾನದಲ್ಲಿ ಅವಳಿ ನಗರದ ವಿವಿಧ ಠಾಣೆಗಳ ರೌಡಿಶೀಟರ್​ಗಳ ಪರೇಡ್ ನಡೆಸಿದರು. ಈ ವೇಳೆ ಅಪರಾಧ ಕೃತ್ಯ ಮುಂದುವರಿಸಿದ ರೌಡಿಶೀಟರ್​ಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇನ್ನು ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೂ ಕಮಿಷನರ್ ಶಶಿಕುಮಾರ್ ತರಾಟೆ ತೆಗೆದುಕೊಂಡಿದ್ದು, ಹೀಗೆ ಮುಂದುವರೆಸಿ ರಸ್ತೆಯಲ್ಲಿ ಸಾಯ್ತಿರಿ….

Read More

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More