ಅರುಣ್-ಪುಷ್ಪಾ ಯಶ್​​ನ ಬೆಳೆಸಿದ್ದು ಹೇಗೆ? ವಿವರಿಸಿದ್ದ ರಾಕಿಂಗ್​ ಸ್ಟಾರ್

ಯಶ್ (Yash) ಅವರ ತಂದೆಯ ಹೆಸರು ಅರುಣ್ ಕುಮಾರ್. ಯಾಯಿ ಹೆಸರು ಪುಷ್ಪಾ. ಇವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇವರು ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾಗಳ ನಿರ್ಮಾಣ ಕಾರ್ಯಕ್ಕೆ ಇಳಿದಿದ್ದಾರೆ. ಅರುಣ್ ಕುಮಾರ್ ಹಾಗೂ ಪುಷ್ಪಾ ಅವರ ಬಗ್ಗೆ ಯಶ್ ಈ ಮೊದಲು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಜನವರಿ 8 ಯಶ್ ಜನ್ಮದಿನ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಯಶ್ ಅವರು ತುಂಬಾನೇ ಕಷ್ಟಪಟ್ಟಿದ್ದರು ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅದು ನಟನೆಗೆ ಬಂದಮೇಲೆ…

Read More

ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು! – Kannada News | Eating Right for Period Pain Relief

ಋತುಚಕ್ರ (Periods) ಅಥವಾ ಮುಟ್ಟಿನ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ, ದೇಹದಲ್ಲಾಗುವ ಹಾರ್ಮೋನುಗಳ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ನೋವು, ಹೊಟ್ಟೆ ಸೆಳೆತ, ಆಯಾಸ, ದೌರ್ಬಲ್ಯ ಮತ್ತು ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಕೆಲವರಿಗೆ ತಲೆನೋವು ಅಥವಾ ಬೆನ್ನುನೋವು ಕೂಡ ಕಾಡಬಹುದು. ಹಾಗಾಗಿ ಇಂತಹ ಸಮಯದಲ್ಲಿ ಸರಿಯಾದ ಆರೈಕೆ ಮತ್ತು ಸಮತೋಲಿತ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ…

Read More

Chanakya Niti: ಈ ನಾಲ್ಕು ತಪ್ಪು ನಿರ್ಧಾರಗಳು ಜೀವವನ್ನು ಹಾಳು ಮಾಡಬಹುದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: These 4 wrong decisions can ruin your life

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿ ಜೀವನದಲ್ಲಿ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳು ಜೀವನವನ್ನೇ ಹಾಳು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ. ಅವರ ಪ್ರಕಾರ, ನೀವು ಈ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡರೆ, ನೀವು ನಿಮ್ಮ ಜೀವನದುದ್ದಕ್ಕೂ ವಿಷಾದಿಸಬೇಕಾಗುತ್ತದೆ, ಇದಲ್ಲದೆ ಆ ನಿರ್ಧಾರಗಳು ಭವಿಷ್ಯದಲ್ಲಿ ಸಮಸ್ಯೆಗಳನ್ನು ತಂದೊಡ್ಡಬಹುದು. ಆದ್ದರಿಂದ ಯಾವುದೇ ರೀತಿಯ ಹಾನಿಯನ್ನು ತಪ್ಪಿಸಲು ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರ…

Read More

April Festival List 2026: ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ ಇಲ್ಲಿದೆ

ಹಬ್ಬ ಹರಿದಿನಗಳನ್ನು ಎಲ್ಲರೂ ಸಂಭ್ರಮಿಸುವವರೇ. ಈ ಹಿಂದೂ ಧರ್ಮದಲ್ಲಿ ವರ್ಷಪೂರ್ತಿ ವಿವಿಧ ಹಬ್ಬಗಳು (festivals), ಆಚರಣೆಗಳಿವೆ. ಏಪ್ರಿಲ್ ತಿಂಗಳಲ್ಲಿ ಹಲವು ಹಬ್ಬಗಳಿವೆ. ನಾವೀಗ ವರ್ಷದ ಮೂರನೇ ತಿಂಗಳಾದ ಮಾರ್ಚ್ ಕಳೆದು ಏಪ್ರಿಲ್ ತಿಂಗಳಿಗೆ ಕಾಲಿಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳು, ವ್ರತಾಚರಣೆಗಳ ಬಗ್ಗೆ  ನೀವು ತಿಳಿದುಕೊಳ್ಳಿ. ಏಪ್ರಿಲ್ ತಿಂಗಳಲ್ಲಿ ಆಚರಿಸುವ ಹಬ್ಬಗಳ ಪಟ್ಟಿ ಇಲ್ಲಿದೆ; ಏಪ್ರಿಲ್ 02 – ಹನುಮಜಯಂತಿ ಏಪ್ರಿಲ್ 02 – ಪೂರ್ಣಿಮಾ ಏಪ್ರಿಲ್ 03- ಗುಡ್ ಫ್ರೈಡೇ…

Read More

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವಧಿಯ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಬೆಂಗಳೂರು, ಜೂನ್​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಡಿಕೆ ಶಿವಕುಮಾರ್​ ದರ್ಬಾರ್ ಶುರುವಾಗಿದೆ. ಇತ್ತ ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್​​ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಧ್ಯಕ್ಷರಾಗಿರುವ ಅತೀಕ್​, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಸಿಎಂ ಎಸಿಎಸ್, ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್…

Read More

ಭಯಾನಕ ವಿಡಿಯೋ: ಮನೆಯ ತಾರಸಿಯಲ್ಲಿ ಬಾಂಬ್ ಸ್ಫೋಟ, ಮಹಿಳೆಯರು ಸೇರಿ ಎಲ್ಲರ ಬಟ್ಟೆಗೂ ತಗುಲಿದ ಬೆಂಕಿ – Kannada News | Crude Bomb Explodes on Rooftop in Bhubaneswar, Four Injured

ಭುವನೇಶ್ವರ, ಫೆಬ್ರವರಿ 16: ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದಲ್ಲಿ ಮನೆಯೊಂದರ ತಾರಸಿಯಲ್ಲಿ ನಡೆದ ಭಾರಿ ಬಾಂಬ್ ಸ್ಫೋಟ ಎಲ್ಲರನ್ನು ಬೆಚ್ಚಿಬೀಳಿಸಿದೆ. ಜನವರಿ 27ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಈಗ ಹೊರಬಿದ್ದಿದೆ. ರೌಡಿ ಶೀಟರ್ ಶಾನವಾಜ್ ನವಾಬ್ ಮನೆಯ ತಾರಸಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಏಕಾಏಕಿ ಸ್ಫೋಟಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ವೀಡಿಯೊವನ್ನು ಒಂದೊಂದಾಗಿ ಪರಿಶೀಲಿಸುತ್ತಿದೆ. ಸ್ಫೋಟದಲ್ಲಿ ರೌಡಿ ಶೀಟರ್ ಕೂಡ ಗಾಯಗೊಂಡಿದ್ದಾನೆ. ಮೂವರು ಹೆಂಗಸರು…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…

Read More

ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ಆನೇಕಲ್, ಮಾರ್ಚ್​ 21: ಶಿವಮೊಗ್ಗದ ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು….

Read More

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್ – Kannada News | Karan Kundra Proposed Shruthi Prakash In Desert

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಖಡಕ್ ಎಚ್ಚರಿಕೆ – Kannada News | Sri Gangadharendra Saraswati Swamiji Strongly opposes to bedti varada river linking project

ಶಿರಸಿ, (ಜನವರಿ 11): ವರದಾ-ಬೇಡ್ತಿ ನದಿ ಜೋಡಣೆ ವಿವಾದ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರ ಬೆನ್ನಲ್ಲೇ ಉತ್ತರ ಕನ್ನಡದ ಜನರ, ಅದರಲ್ಲೂ ಯಲ್ಲಾಪುರ-ಶಿರಸಿ ಭಾಗದ ಜನರ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯೋಜನೆಯನ್ನ ವಿರೋಧಿಸಿ ​ಸೋಂದಾ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಇಂದು (ಜನವರಿ 11) ಜನಜಾಗೃತಿ ಸಮಾವೇಶವೂ…

Read More