ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ
ಬಾಲಿವುಡ್ ಆಮಿರ್ ಖಾನ್ (Aamir Khan) ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ‘ಸಿತಾರೆ ಜಮೀನ್ಪರ್’ ಸಿನಿಮಾ ಈ ಮೊದಲು ಥಿಯೇಟರ್ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟ್ಯೂಬ್ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ. ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ….