ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ? – Kannada News | India crude oil dependence on gulf, effect of price rise on import bill
ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ (crude oil prices) ಬಹಳಷ್ಟು ಏರುತ್ತಿದೆ. ಸೋಮವಾರದ ವಹಿವಾಟಿನಲ್ಲಿ ಬ್ರೆಂಟ್ ಕ್ರೂಡ್ ತೈಲ ಬ್ಯಾರಲ್ಗೆ 80 ಡಾಲರ್ ಬೆಲೆ ದಾಟಿದೆ. ಬ್ಯಾರಲ್ಗೆ 60 ಡಾಲರ್ ಆಸುಪಾಸಿನ ಬೆಲೆಯಲ್ಲಿ ತೈಲ ಖರೀದಿ ಮಾಡುತ್ತಿದ್ದ ಭಾರತಕ್ಕೆ ಈಗ ಬೆಲೆ ಏರಿಕೆಯ ಬಿಸಿ ಆರ್ಥಿಕವಾಗಿ ತಾಗಲಿದೆ. ಸದ್ಯ ತೈಲ ಬೆಲೆ ಹಲವು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿದೆ. ಕಚ್ಛಾ ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ಏನು…