Headlines

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು? – Kannada News | Karnataka SSLC Results 2026: Official Update and Expected Release Date

ಬೆಂಗಳೂರು, ಏ.15: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮಂಡಳಿ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಇಂದು ಫಲಿತಾಂಶ ಪ್ರಕಟ ಮಾಡಲ್ಲ ಎಂದು ಮಂಡಳಿ ಹೇಳಿದೆ. ಇನ್ನು ಫಲಿತಾಂಶ ತಯಾರಿಗಳು ನಡೆಯುತ್ತಿದೆ ಎಂದು ಹೇಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಬಿಡುತ್ತಿರುವ ಸುಳ್ಳು ಸುದ್ದಿಗಳಿಗೆ…

Read More

ಬಸ್ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ, ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ…

Read More

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ. ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ…

Read More

‘ಎಲ್ಲ ಭಾರತೀಯರೂ ನೋಡಬೇಕು’; ‘ಧುರಂಧರ್ 2’ ವೀಕ್ಷಿಸಿದ ಬೆಂಗಳೂರು ಪ್ರೇಕ್ಷಕರು ಏನಂದ್ರು?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಮುಂಬೈ, ದೆಹಲಿ ಸೇರಿದಂತೆ ಬೆಂಗಳೂರಿನಲ್ಲೂ ಸಿನಿಮಾ ಅದ್ಭುತವಾಗಿ ಪ್ರದರ್ಶನ ಕಾಣುತ್ತಾ ಇದೆ. ಈ ಸಿನಿಮಾ ನೋಡಿದ ಬೆಂಗಳೂರು ಪ್ರೇಕ್ಷಕರು ಕೂಡ ಖುಷಿಯಾಗಿದ್ದಾರೆ.  ‘ಎಲ್ಲಾ ಭಾರತೀಯರು ನೋಡಬೇಕು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ದೇಶಭಕ್ತರು ನೋಡಲೇಬೇಕಾದ ಸಿನಿಮಾ’ ಎಂದು ಬಣ್ಣಿಸಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ – Kannada News | Lucknow School Incident Leaves Minor Student With Severe Eye Injury

ಲಕ್ನೋ, ಫೆಬ್ರವರಿ 02: ಐದನೇ ತರಗತಿ ವಿದ್ಯಾರ್ಥಿ(Student)ಯೊಬ್ಬನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿರುವ ಪರಿಣಾಮ ಆತ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಲಕ್ನೋದ ಶಾಲೆಯೊಂದರಲ್ಲಿ ನಡೆದಿದೆ. ಲಕ್ನೋದ ಆರ್ಮಿ ಪಬ್ಲಿಕ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಾಲಾ ಆವರಣದಲ್ಲಿ ಇಬ್ಬರು ಸಹ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯಗಳಾಗಿವೆ. ಜನವರಿ 21ರಂದು ಮಧ್ಯಾಹ್ನ 12.30ರ ಸುಮಾರಿಗೆ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ತಾಯಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ತನ್ನ…

Read More

ಹಿಟ್ ಸಿಗದೆ ಒದ್ದಾಡುತ್ತಿರುವ ಹೀರೋ ಜೊತೆ ಡೇಟಿಂಗ್ ಶುರು ಹಚ್ಚಿಕೊಂಡ ಪೂಜಾ ಹೆಗ್ಡೆ – Kannada News | Pooja Hegde Dating Rohan Mehra? Rumors Swirl Amidst Career Challenges

ಮಂಗಳೂರು ಮೂಲದ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಇತ್ತೀಚೆಗೆ ದೊಡ್ಡ ಯಶಸ್ಸು ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಸಿನಿಮಾಗಳಿಂದಲೂ ಹಿಂದಕ್ಕೆ ಸರಿಯುತ್ತಿದ್ದಾರೆ. ಹೀಗಿರುವಾಗಲೇ ಅವರು ಡೇಟಿಂಗ್ ವಿಷಯಕ್ಕೆ ಸುದ್ದಿ ಆಗಿದ್ದಾರೆ. ಪೂಜಾ ಹೆಗ್ಡೆ ಅವರು ‘ಬಜಾರ್’ ಹೆಸರಿನ ಸಿನಿಮಾ ಮಾಡಿದ್ದ ರೋಹನ್ ಮೆಹ್ರಾ ಜೊತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ರೋಹನ್ ಮೆಹ್ರಾ ಅವರು ಹಿಂದಿ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದ ವಿನೋದ್ ಮೆಹ್ರಾ ಅವರ ಮಗ. ಈ ಕಾರಣಕ್ಕೆ ವಿನೋದ್ ಅವರಿಗೆ ಚಿತ್ರರಂಗದಲ್ಲಿ ಸಿನಿಮಾ ಆಫರ್​​ಗಳು ಸಿಕ್ಕವು. 2015ರಲ್ಲಿ ಬಂದ…

Read More

ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..! – Kannada News | Minister Lakshmi hebbalkar clean bowled to satish jarkiholi in Cricket at Belagavi

ಬೆಳಗಾವಿ, (ಫೆಬ್ರವರಿ 06): ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ‘ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ…

Read More

‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್​ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಶಿವಮೊಗ್ಗ, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. ಸದ್ಯ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್​ನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಬಿಹಾರ ಮೂಲದ ಟಿಂಕು ಶರ್ಮಾ ಕೆಲಸ ಮಾಡುತ್ತಿದ್ದ. ಹಣಕಾಸಿನ ವಿಚಾರಕ್ಕೆ ಮಾಲೀಕ…

Read More

RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…

Read More