ಯಾವುದೇ ಮಾತುಕತೆ ನಡೆದಿಲ್ಲ: ಮುಂಬೈ ಇಂಡಿಯನ್ಸ್ನಿಂದ ಸ್ಪಷ್ಟನೆ! – Kannada News | IPL 2027: Fresh Twist In Hardik Pandya Trade
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-20 ಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಅವರ ಟ್ರೇಡಿಂಗ್ ಪ್ರಕ್ರಿಯೆ ನಡೆಯಲಿದೆಯೇ? – ಕಳೆದ ಕೆಲವು ವಾರಗಳಿಂದ ಕೇಳಿಬರುತ್ತಿರುವ ಸರಣಿ ವದಂತಿಗಳು ಇಂತಹದೊಂದು ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿವೆ. ಆದರೆ, ಈ ಕುರಿತು ಸಿಎಸ್‌ಕೆ ಅಥವಾ ಇತರ ಯಾವುದೇ ಫ್ರಾಂಚೈಸಿಗಳೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ, ಇವೆಲ್ಲವೂ ಕೇವಲ ಗಾಳಿಸುದ್ದಿ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ವಕ್ತಾರರು ಈಗ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ವದಂತಿಗಳ ಹಿನ್ನೆಲೆ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮುಂಬೈ ಇಂಡಿಯನ್ಸ್…