ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ; ಡೆಡ್‌ಲೈನ್ ಸಹ ಫಿಕ್ಸ್! – Kannada News | Major Reshuffle in Karnataka Education Department: Mandatory Transfer for Employees Serving Over 5 Years, Deadline Fixed
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಧಾರವಾಡ, ಮೇ 18: ರಾಜ್ಯದಲ್ಲಿನ (Karnataka) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ ಬೀಡುಬಿಟ್ಟಿರುವ ನೌಕರರನ್ನು ಬದಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರ ಪಟ್ಟಿ ಸಿದ್ಧಪಡಿಸಿ ಮೇ 28ರೊಳಗಾಗಿ ಕಡ್ಡಾಯ ವರ್ಗಾವಣೆಗೆ (transfer) ಸೂಚಿಸುವ ಮೂಲಕ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ಹೀಗಾಗಿ ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಬರೋಬ್ಬರಿ 1,026 ಬೋಧಕೇತರ ನೌಕರರಿಗೆ ಈಗ…