Headlines

Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್​​ ವೇಳೆ ಅವರ ಹಿಂಭಾಗ ರನ್​ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್​​ಗಳ ಎಡವಟ್ಟಾ…

Read More

27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ? – Kannada News | Karnataka’s New Cricket Stadium: 27 Disciplines Under One Roof

ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಮೇ 23) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಮುಖ ಮುಖ್ಯಾಂಶಗಳು ಮತ್ತು ಉದ್ದೇಶಗಳು ಕೆಳಗಿನಂತಿವೆ… ಒಟ್ಟು ವಿಸ್ತೀರ್ಣ: ಒಟ್ಟು 75 ಎಕರೆ (ಸುಮಾರು 1,21,713 ಚದರ ಮೀಟರ್) ವಿಶಾಲವಾದ ಜಾಗದಲ್ಲಿ ಈ ಕ್ರೀಡಾಂಗಣ ತಲೆಯೆತ್ತಲಿದೆ. ಇದರಲ್ಲಿ ಕ್ರೀಡಾಂಗಣದ ಮುಖ್ಯ ಪೋಡಿಯಂ ವಲಯವೇ 12,750 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಆಸನ ಸಾಮರ್ಥ್ಯ: 80,000…

Read More

ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ, 16 ಕಾರ್ಮಿಕರ ಸಾವು – Kannada News | 16 labourers from Assam killed many injured in illegal coal mine blast in Meghalaya

ಶಿಲ್ಲಾಂಗ್, ಫೆಬ್ರವರಿ 5: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ (Coal Mining) ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು…

Read More

ಆ ಬದಲಾವಣೆ ಮಾಡಿದ್ದರೆ ಮಹೇಶ್ ಬಾಬು ನಟನೆಯ ಸಿನಿಮಾ ಹಿಟ್ ಆಗುತ್ತಿತ್ತು – Kannada News | Sukumar Reveals ‘One Nenokkadine’ Alternate Ending: How Mahesh Babu’s Film Could Have Succeeded

ಸುಕುಮಾರ್ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರು. ಸುಕುಮಾರ್ (Sukumar) ತಮ್ಮ ಟ್ಯಾಲೆಂಟ್​ ಮೂಲಕ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ಸನ್ನು ಗಳಿಸಿದ್ದಾರೆ. ಅವರು ‘ಜಗದಂ’ ಚಿತ್ರದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ‘ಆರ್ಯ’ ಸಿನಿಮಾದೊಂದಿಗೆ ಅವರು ಬ್ಲಾಕ್ಬಸ್ಟರ್ ಎನಿಸಿಕೊಂಡರು. ಅದಾದ ಬಳಿಕ, ಅವರು ಸತತವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸತತವಾಗಿ ಸಿನಿಮಾಗಳನ್ನು ಮಾಡುವ ಮೂಲಕ ಯಶಸ್ಸನ್ನು ಪಡೆಯುತ್ತಿದ್ದಾರೆ. ಈಗ ಅವರು ಒಂದು ಹಳೆಯ ಸೋತ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ’ ಮತ್ತು ‘ಪುಷ್ಪ 2’ ಚಿತ್ರಗಳೊಂದಿಗೆ ಸುಕುಮಾರ್ ಯಶಸ್ಸನ್ನು ಸಾಧಿಸಿದ್ದಾರೆ. ಈಗ ಸುಕುಮಾರ್ ಯಾರೊಂದಿಗೆ…

Read More

ತಂದೆ ವಿಜಯ್ ಬಗ್ಗೆ ಹೆಮ್ಮೆಯಿಂದ ಮಾತನಾಡಿದ ಜೇಸನ್; ಎಲ್ಲವೂ ಸರಿ ಆಯ್ತು? – Kannada News | Thalapathy Vijay’s Son Jason Sanjay Dispels Divorce Rumors, Praises CM Father

ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ (Vijay) ರಾಜಕೀಯದಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಚುನಾವಣೆಗೆ ಮುನ್ನವೇ ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ವಿಜಯ್ ಅವರಿಗೆ ವೈಯಕ್ತಿಕವಾಗಿ ದೊಡ್ಡ ಮುಜುಗರ ತಂದಿತ್ತು. ತ್ರಿಷಾ ಜೊತೆಗಿನ ಸಂಬಂಧದ ಕಾರಣಕ್ಕೆ ಸಂಗೀತಾ ಈ ರೀತಿ ಮಾಡಿದ್ದರು ಎಂದು ಹೇಳಲಾಗುತ್ತಾ ಇದೆ. ಈಗ ಒಂದು ಮುಖ್ಯ ಬೆಳವಣಿಗೆ ನಡೆದಿದೆ. ವಿಜಯ್ ಹಾಗೂ ಸಂಗೀತಾ…

Read More

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ! – Kannada News | Mangaluru Drug Bust: BCA Student Arrested with Hydroponic Weed Worth rs 35 Lakh

ಮಂಗಳೂರು, ಮೇ 13: ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟಿ ಮೊತ್ತದ ಮಾದಕ ವಸ್ತುವನ್ನು (Drugs) ವಶಪಡಿಸಿಕೊಂಡಿದ್ದಾರೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ ಬಂಧನ.  ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಪೊಲೀಸರ ವಶ.  ಬಂಧಿತ…

Read More

ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು? – Kannada News | What did the CM Siddaramaiah say to Minister zameer ahmed about the by election results

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್…

Read More

ಗ್ಲಾಮರ್ ಕ್ವೀನ್ ತಮನ್ನಾ ಈಗ ಅಪ್ಪಟ ಗೃಹಿಣಿ: 11 ವರ್ಷದ ಬಳಿಕ ರವಿತೇಜ ಜೊತೆ

ತಮನ್ನಾ ಭಾಟಿಯಾ (Tamannah Bhatia), ಪ್ರಸ್ತುತ ಭಾರತೀಯ ಚಿತ್ರರಂಗದ ನಂಬರ್ 1 ‘ಐಟಂ ಗರ್ಲ್’. ತಮನ್ನಾ ಭಾಟಿಯಾ ಐಟಂ ಹಾಡಿಗೆ ಡ್ಯಾನ್ಸ್ ಮಾಡಿದರೆಂದರೆ ಆ ಸಿನಿಮಾ ಸೂಪರ್ ಹಿಟ್, ಆ ಹಾಡು ಸಹ ಸೂಪರ್ ಹಿಟ್ ಆಗಿಯೇ ತೀರುತ್ತದೆ ಎಂಬುದು ನಿರ್ಮಾಪಕ, ನಿರ್ದೇಶಕರುಗಳ ನಂಬಿಕೆ. ಇದೇ ಕಾರಣಕ್ಕೆ ತಮನ್ನಾಗೆ ಈಗ ಸಿನಿಮಾಗಳಿಗಿಂತಲೂ ಐಟಂ ಹಾಡುಗಳ ಆಫರ್ ಹೆಚ್ಚು ಬರುತ್ತಿದೆ. ಅದು ಮಾತ್ರವೇ ಅಲ್ಲ, ತಮನ್ನಾ ಭಾಟಿಯಾ ಈಗ ಐಟಂ ಹಾಡಿಗೆ ಅತಿ ಹೆಚ್ಚು ಸಂಭಾವನೆ ಪಡೆವ ನಟಿ…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ – Kannada News | CJ Roy Death Case: Bengaluru Police Commissioner Orders SIT Probe

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ಬೆಂಗಳೂರು ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ

ಬೆಂಗಳೂರು, ಮಾರ್ಚ್​​ 30: ನಗರದ ಹೋಟೆಲ್‌ಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯು ತೀವ್ರ ಆತಂಕ ಸೃಷ್ಟಿಸಿದೆ. ಈ ನಡುವೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಗುಡ್​​ ನ್ಯೂಸ್​​ ನೀಡಿದ್ದು, ನಾಳೆ ನಗರದ ಹೋಟೆಲ್‌ಗಳಿಗೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಆದೇಶದ ಅನ್ವಯ, ಇಂದು ವಿತರಕರಿಗೆ ಸಿಲಿಂಡರ್‌ಗಳು ತಲುಪಲಿದ್ದು, ನಾಳೆಯಿಂದ ಹೋಟೆಲ್ ಮಾಲೀಕರಿಗೆ ವಿತರಣೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಹೋಟೆಲ್ ಮಾಲೀಕರ ಆತಂಕ ನಾಳೆಯಿಂದ ಬಗೆಹರಿಯಲಿದೆ ಎಂದು…

Read More