82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification
ನವದೆಹಲಿ, ಮಾರ್ಚ್ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್‌ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್ನಲ್ಲಿ ಮಾಡಲಾದ ಪೋಸ್ಟ್ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್ನಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ…