Headlines

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ – Kannada News | Ramayana movie first reviews out, people loved the movie

ರಣ್​​ಬೀರ್ ಕಪೂರ್ (Ranbir Kapoor) ಮತ್ತು ಯಶ್ ಒಟ್ಟಿಗೆ ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನ್ನಲಾಗುತ್ತಿದೆ. ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ…

Read More

IND vs WI: 2 ಕ್ಯಾಚ್ ಡ್ರಾಪ್, 10 ರನ್​ಗೆ ಔಟ್; ಅಪ್ರಯೋಜಕ ಅಭಿಷೇಕ್ ಶರ್ಮಾ

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ರನ್​ಗಳ ಮಳೆ ಹರಿಸಿದ್ದ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಆರಂಭವಾದ ಬಳಿಕ ರನ್ ಬರ ಎದುರಿಸುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಬ್ಯಾಟಿಂಗ್ ಮರೆತವರಂತೆ ವರ್ತಿಸುತ್ತಿರುವ ಅಭಿಷೇಕ್ ಟೀಂ ಇಂಡಿಯಾವನ್ನು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ. ಇಂದು ನಡೆದ ವಿಂಡೀಸ್ ವಿರುದ್ಧದ ಪಂದ್ಯದಲ್ಲೂ ಅಭಿಷೇಕ್ ಅದೇ ಕೆಲಸ ಮಾಡಿದರು. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ…

Read More

ಪತಿಯ ಜೊತೆ ‘ಪುಷ್ಪ’ ಮನೆಗೆ ಹೋದ ‘ಶ್ರೀವಲ್ಲಿ’, ಸಿಎಂ ಮನೆಗೂ ಭೇಟಿ – Kannada News | Vijay Deverakonda and Rashmika Mandanna visited Allu Arjun and CM Revanth Reddy house

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಶೀಘ್ರವೇ ಅವರ ಆರತಕ್ಷತೆ ಸಹ ನಡೆಯಲಿದೆ. ಮದುವೆಯ ಬಳಿಕ ಓಡಾಟದಲ್ಲಿ ತೊಡಗಿಕೊಂಡಿರುವ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಂದು (ಮಾರ್ಚ್ 1) ಅಲ್ಲು ಅರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ‘ಪುಷ್ಪ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಪುಷ್ಪ ಮತ್ತು ಶ್ರೀವಲ್ಲಿಯಾಗಿ ನಟಿಸಿದ್ದರು. ಇದೀಗ ಮದುವೆಯ ಬಳಿಕ ಒಟ್ಟಿಗೆ ಅಲ್ಲು ಅರ್ಜುನ್ ಹೋಗಿದ್ದಲ್ಲದೆ, ಅಲ್ಲು ಅರ್ಜುನ್ ಸಹೋದರನ ಮದುವೆ ಶಾಸ್ತ್ರದಲ್ಲಿ…

Read More

IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್

2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಶಿಮ್ರಾನ್ ಹೆಟ್ಮೈಯರ್ ದೊಡ್ಡ ಇನ್ನಿಂಗ್ಸ್ ಆಡಲಿಲ್ಲವಾದರೂ ಅತಿ ಹೆಚ್ಚು ಸಿಕ್ಸರ್‌ಗಳ ವಿಚಾರದಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿತು. ರೋಸ್ಟನ್ ಚೇಸ್ ಮತ್ತು ನಾಯಕ ಶೈ ಹೋಪ್…

Read More

US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು – Kannada News | Former Iranian president Mahmoud Ahmadinejad killed in Israeli US strikes

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ ಹಾಗೂ ಇಸ್ರೇಲ್ (Israeli-US strikes) ಕೊನೆಗೂ ತಮ್ಮ ಗುರಿ ಸಾಧಿಸಿದೆ. ತಮ್ಮ ದೀರ್ಘಕಾಲದ ಶತ್ರುವಿನ ನೆತ್ತರು ಹೀರಿದೆ. ಖಮನೈ ಅಮೆರಿಕದ ಕೆಂಗಣ್ಣಿಗೆ ಅದ್ಯಾವ ಮಟ್ಟಿಗೆ ಗುರಿ ಆಗಿದ್ದ ಅಂದ್ರೆ, ಇಡೀ ಮಧ್ಯಪ್ರಾಚ್ಯದ ಎಲ್ಲಾ ಅರಬ್ ದೇಶಗಳು ಅಮೆರಿಕ, ಇಸ್ರೇಲ್​ಗೆ ಬೆಂಬಲವಾಗಿ ನಿಂತಿದ್ವು. ಆದ್ರೆ ಇರಾನ್ ದೇಶವೊಂದೇ ಏಕಾಂಗಿಯಾಗಿ ಅಮೆರಿಕಕ್ಕೆ ಸೆಡ್ಡು ಹೊಡೆದಿತ್ತು. ಅಣು ಬಾಂಬ್ ತಯಾರಿಕೆ ವಿಚಾರವಾಗಿ ಶುರುವಾದ ಅಮೆರಿಕ-ಖಮನೈ ತಿಕ್ಕಾಟ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು. ಆದ್ರೆ ಯಾವುದೇ ಕಾರಣಕ್ಕೂ ಅಮೆರಿಕದ…

Read More

ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’ – Kannada News | Dhurandhar 2 trailer releasing on March 03, Toxic trailer on March 08

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಮುಗಿದಿದ್ದು, ಸಿನಿಮಾದ ಅಸಲಿ ಪ್ರಚಾರ ಶುರುವಾಗಬೇಕಿದೆ. ಆದರೆ ಈ ಬಾರಿ ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ ಹಿಟ್ ಆಗಿದ್ದು, ಸಹಜವಾಗಿಯೇ ‘ಧುರಂಧರ್ 2’ ಸಿನಿಮಾಕ್ಕೆ ಸಹ ದೊಡ್ಡ ಸಂಖ್ಯೆಯ…

Read More

ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | Karnataka government Aids Stranded Kannadigas in Middle East Amid Israel Iran War

ಇರಾನ್​, ಇಸ್ರೇಲ್ ಯುದ್ಧImage Credit source: google ಬೆಂಗಳೂರು, ಮಾರ್ಚ್​​ 01: ಇರಾನ್​, ಇಸ್ರೇಲ್ ಯುದ್ಧದಿಂದ (Israel–Iran War) ಅರಬ್ ರಾಷ್ಟ್ರಗಳಲ್ಲಿ ಕನ್ನಡಿಗರು ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಮುಂದಾಗಿದೆ. ಕನ್ನಡಿಗರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿ ಧೈರ್ಯ ಹೇಳುತ್ತಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಲ್ಲಿಯವರೆಗೆ ಸುಮಾರು 200 ಜನರನ್ನು ಸಂಪರ್ಕಿಸಿರುವುದಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ,…

Read More

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ….

Read More

SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು? – Kannada News | 2026 T20 World Cup: South Africa Dominates Super 8, Unbeaten Run to Semis

2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಸೂಪರ್ 8 ಸುತ್ತಿನಲ್ಲೂ ಮುಂದುವರೆದಿದೆ. ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದ್ದ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಸೂಪರ್ 8 ಸುತ್ತಿನಲ್ಲೂ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಈಗಾಗಲೇ ಟೂರ್ನಿಯ ಸೆಮಿಫೈನಲ್ ತಲುಪಿರುವ ಆಫ್ರಿಕನ್ ತಂಡವು ಅಂತಿಮ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆಯನ್ನು 5 ವಿಕೆಟ್‌ಗಳಿಂದ ಸೋಲಿಸಿ, ಈ ವಿಶ್ವಕಪ್‌ನಲ್ಲಿ ತನ್ನ 100% ಗೆಲುವಿನ ದಾಖಲೆಯನ್ನು ಉಳಿಸಿಕೊಂಡಿದೆ….

Read More

ವಸತಿ ಶಾಲೆ ಮಾಲೀಕನಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಗಂಡನ ಕೃತ್ಯ ಮುಚ್ಚಿಡಲು ನಿತ್ಯ ಪಪ್ಪಾಯ ತಿನ್ನಿಸುತ್ತಿದ್ದ ಹೆಂಡ್ತಿ – Kannada News | Devanahalli Private Residential School Owner And His Wife Arrested for physical harassment On Students

ಬೆಂಗಳೂರು, (ಮಾರ್ಚ್ 01): ವಸತಿ ಶಾಲೆ ಮಾಲೀಕ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ (physical harassment) ಎಸಗಿ ಇದೀಗ ಜೈಲುಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural)  ಜಿಲ್ಲೆ ದೇವನಹಳ್ಳಿ (Devanahalli) ಪಟ್ಟಣದಲ್ಲಿ ನಡೆದಿದೆ. ಖಾಸಗಿ ವಸತಿ ಶಾಲೆ ಸಂಸ್ಥೆ ಮಾಲೀಕ ಧನಂಜಯ್ ಎನ್ನುವಾತ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಪೋಷಕರನ್ನು ಭೇಟಿ ಮಾಡದಂತೆ ಮಕ್ಕಳನ್ನು 15 ದಿನಗಳ ಕಾಲ ವಸತಿ ಶಾಲೆಯಲ್ಲಿ ಕೂಡಿ ಹಾಕಿದ್ದಾನೆ. ಇನ್ನು ಗಂಡನ…

Read More