IND vs WI: 2 ಕ್ಯಾಚ್ ಡ್ರಾಪ್, 10 ರನ್ಗೆ ಔಟ್; ಅಪ್ರಯೋಜಕ ಅಭಿಷೇಕ್ ಶರ್ಮಾ
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟಿ20 ಕ್ರಿಕೆಟ್ನಲ್ಲಿ ರನ್ಗಳ ಮಳೆ ಹರಿಸಿದ್ದ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಆರಂಭವಾದ ಬಳಿಕ ರನ್ ಬರ ಎದುರಿಸುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಬ್ಯಾಟಿಂಗ್ ಮರೆತವರಂತೆ ವರ್ತಿಸುತ್ತಿರುವ ಅಭಿಷೇಕ್ ಟೀಂ ಇಂಡಿಯಾವನ್ನು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ. ಇಂದು ನಡೆದ ವಿಂಡೀಸ್ ವಿರುದ್ಧದ ಪಂದ್ಯದಲ್ಲೂ ಅಭಿಷೇಕ್ ಅದೇ ಕೆಲಸ ಮಾಡಿದರು. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ…