‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆ ಇರಲಿಲ್ಲ ರಿಷಬ್ ಶೆಟ್ಟಿಗೆ – Kannada News | Rishab Shetty says he does not have planning to act in Kantara movie
‘ಕಾಂತಾರ’ (Kantara) ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟರಲ್ಲಿ ಒಬ್ಬರನ್ನಾಗಿ ಮಾಡಿದೆ ಈ ಸಿನಿಮಾ. ಆದರೆ ಇತ್ತೀಚೆಗೆ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ತಮಗೆ ‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆಯೇ ಇರಲಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಶೆಟ್ಟಿ ಅವರು ಐಎನ್ಸಿಎ 2026 ಅವಾರ್ಡ್ ದೊರಕಿತು. ‘ಕಾಂತಾರ 1’ ಸಿನಿಮಾದ…