Headlines

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

WPL 2026: ಆರ್​ಸಿಬಿ ಸೇರಿದಂತೆ ಈ 3 ಪಂದ್ಯಗಳಿಗೆ ಸ್ಟೇಡಿಯಂಗೆ ವೀಕ್ಷಕರ ಪ್ರವೇಶ ನಿಷೇಧ

ಮಹಿಳಾ ಪ್ರೀಮಿಯರ್ ಲೀಗ್ 2026 ರ ಸೀಸನ್​ಗೆ ಅದ್ಭುತ ಆರಂಭ ಸಿಕ್ಕಿದೆ. ನಡೆದಿರುವ ಐದು ಪಂದ್ಯಗಳು ಅಭಿಮಾನಿಗಳನ್ನು ರಂಜಿಸಿವೆ. ಟೂರ್ನಮೆಂಟ್‌ನ ಆರಂಭಿಕ ಪಂದ್ಯಗಳು ನವಿ ಮುಂಬೈನಲ್ಲಿ ನಡೆಯುತ್ತಿದ್ದು, ಎಲ್ಲಾ ಪಂದ್ಯಗಳಿಗೂ ಕ್ರೀಡಾಂಗಣ ಭರ್ತಿಯಾಗುತ್ತಿದೆ. ಒಟ್ಟಾರೆಯಾಗಿ, ಟೂರ್ನಮೆಂಟ್ ಉತ್ತಮ ಆರಂಭವನ್ನು ಕಂಡಿರುವುದು ಬಿಸಿಸಿಐಗೆ ಸಮಾಧಾನಕರ ಸುದ್ದಿಯಾಗಿದೆ. ಆದಾಗ್ಯೂ ಬಿಸಿಸಿಐಗೆ ಕೊಂಚ ಹಿನ್ನಡೆಯುಂಟಾಗಿದ್ದು, ಟೂರ್ನಮೆಂಟ್‌ನ ಎರಡು ಪಂದ್ಯಗಳಿಗೆ ಪ್ರೇಕ್ಷಕರಿಗೆ ಮೈದಾನಕ್ಕೆ ಎಂಟ್ರಿ ಇಲ್ಲ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮುಂಬೈ ಮತ್ತು ನವಿ ಮುಂಬೈನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಂದಾಗಿ ಭದ್ರತಾ…

Read More

ಸುಪ್ರೀಂಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಡಿಬಾಸ್ ಫ್ಯಾನ್ಸ್​​​​ಗೆ ಗುಡ್​ ನ್ಯೂಸ್ ಕೊಟ್ಟ ವಕೀಲ – Kannada News | Advocate balan talks about supreme court rejected actor darshan bail plea in renukaswamy murder case

ಬೆಂಗಳೂರು, (ಮೇ 15): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ, ಸ್ಯಾಂಡಲ್ ವುಡ್ ನಟ ದರ್ಶನ್ (Darshan) ಜಾಮೀನು (Bail) ಅರ್ಜಿ ವಜಾಗೊಂಡಿದೆ. ಹಲವು ಕಾರಣಗಳನ್ನು ನೀಡಿ ನಟ ದರ್ಶನ್ ಸಲ್ಲಿಸಿದ್ದ ಸುಪ್ರೀಂಕೋರ್ಟ್​ (Supreme Court) ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ 1 ವರ್ಷದಲ್ಲಿ ಎಲ್ಲಾ ಸಾಕ್ಷಿಗಳ ವಿಚಾರಣೆ ನಡೆಸಬೇಕು. ಬಳಿಕ ಜಾಮೀನು ಅರ್ಜಿ ಬಗ್ಗೆ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ದರ್ಶನ್​​​ಗೆ ಒಂದು ವರ್ಷ ಜೈಲು ಖಾಯಂ…

Read More

Horoscope Today 27 January : ಇಂದು ಈ ರಾಶಿಯವರಿಗೆ ಹೇಳಿಕೊಳ್ಳಲಾಗದ ಒತ್ತಡ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಮಂಗಳವಾರ ಪಶ್ಚಾತ್ತಾಪ, ಆಲಸ್ಯ, ದೂರಪ್ರಯಾಣ, ಸ್ವಾರ್ಥ, ಸ್ವಾತ್ಮಾವಲೋಕನ, ನಾಸ್ತಿಕತೆ, ಅನಾರೋಗ್ಯ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ…

Read More

ಲಕ್ನೋ ಕೋಚಿಂಗ್ ಕೇಂದ್ರದಲ್ಲಿ ಅಗ್ನಿ ದುರಂತ, 15 ವಿದ್ಯಾರ್ಥಿಗಳ ಸಜೀವದಹನ, ಮನೆಗೆಂದು ಪರ್ಮಿಷನ್ ಪಡೆದು ಕಮರ್ಷಿಯಲ್ ದಂಧೆ – Kannada News | Lucknow Coaching Center Tragedy: 15 Students Die in Illegal Commercial Building Tragedy

ಲಕ್ನೋ, ಜೂನ್ 23: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಕೋಚಿಂಗ್ ಕೇಂದ್ರ(Coaching Centre)ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, 15 ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಪೈಕಿ ಹೆಚ್ಚಿನವರು ಆವರಣದಲ್ಲಿದ್ದ ಅನಿಮೇಷನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರಂತದ ಬೆನ್ನಲ್ಲೇ ತನಿಖೆ ನಡೆಸಿರುವ ಅಧಿಕಾರಿಗಳಿಗೆ ಕಟ್ಟಡದ ಮಾಲೀಕರು ಮಾಡಿದ್ದ ಭಾರಿ ನಿಯಮ ಉಲ್ಲಂಘನೆ ಮತ್ತು ವಂಚನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು ಬಂಧಿಸಲಾಗಿದ್ದು, ಕರ್ತವ್ಯ ಲೋಪದ…

Read More

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ…

Read More

ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ – Kannada News | Bagalkote: Two Students Drown in Mudhol Quarry on Makara Sankranti

ಬಾಗಲಕೋಟೆ, ಜನವರಿ 15: ರಾಜ್ಯದೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ (Sankranti) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅದೊಂದು ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ನಡೆದಿದೆ. ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತರು. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?…

Read More

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಕರ್ನಾಟಕ ಹೈಕೋರ್ಟ್​ – Kannada News | Karnataka High Court: POCSO Accused Not Entitled to Statutory Bail if Probe Delays

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಹೈ ಕೋರ್ಟ್​ Image Credit source: istockphoto.com ಬೆಂಗಳೂರು, ಏಪ್ರಿಲ್ 17: ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ರ ಪ್ರಕಾರ, ಪೋಕ್ಸೊ (POCSO) ಕಾಯ್ದೆಯಡಿಯಲ್ಲಿ ಆರೋಪಿಯು 60 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶಾಸನಬದ್ಧ ಜಾಮೀನಿಗೆ ಅರ್ಹರಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕಾನೂನುಬದ್ಧ ಅವಧಿಯೊಳಗೆ ತನಿಖೆ ಪೂರ್ಣಗೊಳ್ಳದ ಕಾರಣ ಗೋವಿಂದ ಎಂಬವರು ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ಹೊರಡಿಸಿದ್ದಾರೆ. ಕೋರ್ಟ್​…

Read More

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ – Kannada News | Thalapathy Vijay starrer Jana Nayagan movie Producer moves to Supreme Court over CBFC issue

ನಟ ದಳಪತಿ ವಿಜಯ್ (Thalapathy Vijay) ಅವರ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿತ್ತು. ಅಡ್ವಾನ್ಸ್ ಬುಕಿಂಗ್ ಕೂಡ ಶುರುವಾಗಿತ್ತು. ಆದರೆ ಅಂತಿಮ ಹಂತದಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಆಯಿತು. ಈಗ…

Read More

ಬೆಂಗಳೂರು ಮಳೆ ಅಬ್ಬರ: ಅವಾಂತರಗಳ ಬೆನ್ನಲ್ಲೇ ಅಗತ್ಯ ಕ್ರಮಕ್ಕೆ ಮುಂದಾದ ಜಿಬಿಎ – Kannada News | Bengaluru Monsoon Preparedness: GBA’s Proactive Steps for Rain Management and Flood Prevention

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಆಲಿಕಲ್ಲು ಸಹಿತ ಧಾರಾಕಾರ ಮಳೆ (Rain) ನಗರದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯ ಆರ್ಭಟಕ್ಕೆ ಹಲವು ಜನರು ಬಲಿಯಾಗಿದ್ದು, ಎಲ್ಲೆಡೆ  ಅವಾಂತರಗಳು ಸಂಭವಿಸಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಮುಂಬರುವ ದಿನಗಳಲ್ಲಿ ಮಳೆಯ ಅನಾಹುತಗಳನ್ನು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಸಿದ್ಧತೆಯನ್ನು ನಡೆಸಿದೆ. ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಬಿಎ ಸಜ್ಜು ಪ್ರಾಥಮಿಕ ಮತ್ತು ದ್ವಿತೀಯ ಹಂತದ ಮಳೆ ನೀರುಗಾಲುವೆಗಳ ಡೀಸಿಲ್ಡಿಂಗ್ ಹಾಗೂ ಪುನಚೇತನ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವುದು. ವಿಶ್ವ…

Read More