Sahavasa Dosha: ಒಬ್ಬ ವ್ಯಕ್ತಿಯ ಜೀವನದ ಮೇಲೆ ಸಹವಾಸ ದೋಷದ ಪ್ರಭಾವ ಹೇಗಿರಲಿದೆ? – Kannada News | The Profound Impact of Company: Understanding Sahavasa Dosha and Its Influence on Life
ಸಹವಾಸ ದೋಷಗಳು ಒಬ್ಬ ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತವೆಯೇ ಅಥವಾ ಶ್ರೇಯಸ್ಸು, ವೃದ್ಧಿಯನ್ನು ನೀಡುತ್ತವೆಯೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏಳಿಗೆ ಇರಬಹುದು, ಅವನತಿ ಇರಬಹುದು. ಇವೆಲ್ಲವೂ ಕೂಡ ಸಹವಾಸಗಳ ಪ್ರಭಾವದಿಂದಲೇ ಉಂಟಾಗುತ್ತವೆ. ಆ ಸಹವಾಸ ಉತ್ತಮವಾಗಿದೆಯೇ ಅಥವಾ ಕೆಟ್ಟದಾಗಿದೆಯೇ ಎಂಬುದು ಫಲಿತಾಂಶ ಬಂದಾಗ ಮಾತ್ರ ಗೊತ್ತಾಗುತ್ತದೆ. ಗುರೂಜಿಯವರು ಹೇಳಯವಂತೆ, “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ”…