ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್! – Kannada News | Pakistan’s Conditions To Play The Match Against India
ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ…