ಭೂಕುಸಿತದಿಂದ ರೈಲು ಸಂಚಾರ ಸ್ಥಗಿತ: ತೀವ್ರ ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು – Kannada News | Landslide Disrupts Rail Services Between Hassan and Mangaluru; PC Exam Aspirants Stranded
ಹಾಸನ, ಆಗಸ್ಟ್ 02: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾಸನ ಮತ್ತು ಮಂಗಳೂರು ನಡುವಿನ ರೈಲ್ವೆ ಹಳಿಯಲ್ಲಿ ಭೂಕುಸಿತ ಉಂಟಾಗಿದೆ. ಯೆಡಕುಮಾರಿ ಹಾಗೂ ಶ್ರೀವಾಗಿಲು ನಿಲ್ದಾಣಗಳ ನಡುವೆ ಗುಡ್ಡ ಕುಸಿದ ಪರಿಣಾಮ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ದಕ್ಷಿಣ ಪಶ್ಚಿಮ ರೈಲ್ವೆಯ ಮಾಹಿತಿ ಪ್ರಕಾರ, ಏಳು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಎರಡು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ಘಟನೆಯಿಂದ ನೂರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲಿಯೂ ಇಂದು…