Headlines

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 16: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ – Kannada News | Smriti Mandhana Reclaims ICC Women’s ODI No.1 Ranking; Harmanpreet Climbs to 9th

ಭಾರತದ ಪರ ಇದುವರೆಗೆ 120 ಏಕದಿನ ಪಂದ್ಯಗಳನ್ನಾಡಿರುವ ಮಂಧಾನ, 47.88 ಸರಾಸರಿಯೊಂದಿಗೆ 5,411 ರನ್ ಗಳಿಸಿದ್ದಾರೆ. ಇದರಲ್ಲಿ 14 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಹಾಗೆಯೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 160 ಪಂದ್ಯಗಳನ್ನಾಡಿರುವ ಮಂಧಾನ 30.43 ಸರಾಸರಿಯಲ್ಲಿ 4,231 ರನ್ ಗಳಿಸಿದ್ದಾರೆ, ಒಂದು ಶತಕದೊಂದಿಗೆ. ಮಂಧಾನ ಪ್ರಸ್ತುತ ವಿಶ್ವದ ನಂ. 2 ಟಿ20 ಬ್ಯಾಟರ್ ಕೂಡ ಆಗಿದ್ದಾರೆ. Source link

Read More

ಪಿಒಕೆಯಲ್ಲಿ ರಕ್ತಪಾತ; ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು – Kannada News

ಮುಜಾಫರಾಬಾದ್, ಜೂನ್ 11: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಉಂಟಾಗಿರುವ ಆರ್ಥಿಕ ಬಿಕ್ಕಟ್ಟು, ಅತಿಯಾದ ಹಣದುಬ್ಬರ, ಹಿಂಸಾತ್ಮಕ ದಬ್ಬಾಳಿಕೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಯನ್ನು ವಿರೋಧಿಸಿ ಸ್ಥಳೀಯ ನಾಗರಿಕರು ದೀರ್ಘಕಾಲದಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಈ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನಿ ಸೇನೆಯು ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಇದರಿಂದ ಇಡೀ ಪ್ರದೇಶ ರಣರಂಗವಾಗಿ ಮಾರ್ಪಟ್ಟಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ನಡೆಸಿದ ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಿಂದ 16…

Read More

IND vs NZ: ಹ್ಯಾಟ್ರಿಕ್ ಅರ್ಧಶತಕ; ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್

ಕಳಪೆ ಫಾರ್ಮ್​ನಿಂದಾಗಿ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್​ 11 ನಿಂದಲೇ ಹೊರಬಿದ್ದಿದ್ದ ಸಂಜು ಸ್ಯಾಮ್ಸನ್ ಆ ಬಳಿಕ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ. ಮಾತ್ರವಲ್ಲದೆ ಟೀಂ ಇಂಡಿಯಾದ ಎರಡು ನಿರ್ಣಾಯಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಫೈನಲ್ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಬ್ಯಾಟ್​ನಿಂದ ಅದೇ ರೀತಿಯ ಇನ್ನಿಂಗ್ಸ್ ಮೂಡಿಬಂದಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ತಮ್ಮ ಅಮೋಘ ಬ್ಯಾಟಿಂಗ್…

Read More

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More

KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | KSCCF Recruitment 2026: Clerk, Sales Asst, Pharmacist Jobs in Karnataka

ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ ಇದೆ. ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್ ಹಾಗೂ ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಬೆಂಗಳೂರು ಕೇಂದ್ರಿತವಾಗಿದ್ದು, ರಾಜ್ಯದ ಯುವಕರಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ನೇಮಕಾತಿಯಡಿ ಒಟ್ಟು 34 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400 ರಿಂದ ರೂ.52,650…

Read More

ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ – Kannada News

ಕೊಲ್ಕತ್ತಾ, ಜೂನ್ 2: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಬಂಡಾಯ ನಾಯಕರು ಮತ್ತು ಕಾರ್ಯಕರ್ತರಿಗೆ ದೊಡ್ಡ ಶಾಕ್ ನೀಡಿದೆ. ಟಿಎಂಸಿಯಿಂದ ಹೊರಬರಲು ಕಾಯುತ್ತಿರುವ ನಾಯಕರಿಗೆ ತನ್ನ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಘೋಷಿಸಿರುವ ಬಿಜೆಪಿ ಯಾವುದೇ ಕಾರಣಕ್ಕೂ ತನ್ನ ಪಕ್ಷವು ‘ತೃಣಮೂಲೀಕರಣ’ ಆಗಲು ಬಿಡುವುದಿಲ್ಲ ಎಂದು ಶಪಥ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಹಾಗೂ ನಂತರ ಟಿಎಂಸಿ ಪಕ್ಷದ ಹಲವು ನಾಯಕರು ಬಿಜೆಪಿಗೆ ಜಿಗಿಯಲು ಸಿದ್ಧವಾಗಿದ್ದರು. ಆದರೆ,…

Read More

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ! – Kannada News | Public Positively Responds To PM Modi’s Appeal To Save Fuel, Uses Public Transport

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ತಮ್ಮ ಬೈಕ್ ಬಿಟ್ಟು ಮೆಟ್ರೋದಲ್ಲಿ ಕಚೇರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ಬಳಸುವುದರಿಂದ ವೈಯಕ್ತಿಕವಾಗಿ ಸಮಯ ಮತ್ತು ಹಣ…

Read More

ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ ಈಗ ಕೇವಲ ಎರಡೂವರೆ ಗಂಟೆ, ಆರ್ಥಿಕ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Faster Roads Ahead: Modi Launches Delhi Dehradun Expressway, Travel Time Slashed

ಡೆಹ್ರಾಡೂನ್, ಏಪ್ರಿಲ್ 14: ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‌ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಈ ಕಾರಿಡಾರ್ ಕೇವಲ ರಸ್ತೆಯಲ್ಲ, ಇದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅಭಿವೃದ್ಧಿಯ ವೇಗಕ್ಕೆ ಹೊಸ ಶಕ್ತಿ ನೀಡಲಿರುವ ‘ವೇಗದ ಪಥ’ ಎಂದರು. ಈ ಮೊದಲು ದೆಹಲಿಯಿಂದ ಡೆಹ್ರಾಡೂನ್ ತಲುಪಲು ಕನಿಷ್ಠ 6 ಗಂಟೆಗಳ ಕಾಲ ಬೇಕಾಗುತ್ತಿತ್ತು. ಆದರೆ,…

Read More

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ? – Kannada News | Several Bike And House Damage In nandini layout fire incident at Bengaluru

ಬೆಂಗಳೂರು, (ಜನವರಿ 11): ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು… ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು….

Read More