ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ – Kannada News | Bangladesh Refuses T20 World Cup 2026 India Trip: ICC Warning, Massive Losses

ಬಾಂಗ್ಲಾದೇಶ 2026 ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ. ಭದ್ರತಾ ಕಾರಣಗಳಿಂದಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದೆ. ಈ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಯುವಜನ ಮತ್ತು ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಭಾರತದ ಭದ್ರತಾ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಿಲ್ಲ ಎಂದಿದ್ದರು. ವಾಸ್ತವವಾಗಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದರಿಂದ, ಬಾಂಗ್ಲಾದೇಶದ ಗುಂಪು ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಿಸಿಬಿ, ಐಸಿಸಿಯನ್ನು ಕೋರಿತ್ತು. ಆದಾಗ್ಯೂ, ಐಸಿಸಿ…

Read More

ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ; ಎದುರಾಳಿ ಯಾರು? – Kannada News | ICC Women’s T20 World Cup 2026: India vs Bangladesh Battle for Semi Finals Qualification

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ ಸುತ್ತಿಗೆ ಹತ್ತಿರವಾಗಿದ್ದ ಭಾರತ ಮಹಿಳಾ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಹರಸಾಹಸ ಪಡಬೇಕಾದ ಸ್ಥಿತಿಗೆ ಬಂದು ನಿಂತಿದೆ. ಪ್ರಸ್ತುತ, ಭಾರತ ತಂಡವು ಮೂರು ಪಂದ್ಯಗಳಿಂದ 2 ಗೆಲುವುಗಳೊಂದಿಗೆ ಗ್ರೂಪ್ ಎ ನಲ್ಲಿ 4 ಅಂಕಗಳೊಂದಿಗೆ ಪಾಯಿಂಟ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ತಂಡದ ನೆಟ್ ರನ್ ರೇಟ್ 2.511 ಆಗಿದೆ. ಹೀಗಾಗಿ ಸೆಮಿಫೈನಲ್‌ ರೇಸ್​ನಲ್ಲಿ ಟೀಂ…

Read More

ಶ್ರೇಯಾಂಕ ಪಾಟೀಲ್ ಬದಲಿಗೆ ಟೀಂ ಇಂಡಿಯಾ ಸೇರಿಕೊಂಡ ಆರ್​ಸಿಬಿ ಆಟಗಾರ್ತಿ – Kannada News | Shreyanka Patil Out of T20 World Cup 2026 Due to Injury; Prema Rawat Replaces Her

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ (Shreyanka Patil) ಅವರನ್ನು ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 (Women’s T20 World Cup 2026) ರಿಂದ ಹೊರಗಿಡಲಾಗಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ ಶ್ರೇಯಾಂಕ ಪಾಟೀಲ್ ಗಾಯಕ್ಕೆ ಒಳಗಾಗಿದ್ದರು. ಗಾಯ ಗಂಭೀರವಾಗಿರುವ ಕಾರಣ ಶ್ರೇಯಾಂಕರನ್ನು ಪಂದ್ಯಾವಳಿಯಿಂದ ಹೊರಗಿಟ್ಟಿರುವ ಬಿಸಿಸಿಐ, ಅವರ ಬದಲಿ ಆಟಗಾರ್ತಿಯನ್ನು ಸಹ ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಟೀಂ ಇಂಡಿಯಾ ಪರ ಇದುವರೆಗೆ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಆಡದ…

Read More

BEL Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರು ಅರ್ಹರು – Kannada News | BEL Trainee Engineer Recruitment 2026: Apply for 119 Engineering Vacancies

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತರಬೇತಿ ಎಂಜಿನಿಯರ್‌ಗಳಿಗೆ ಸುವರ್ಣ ಅವಕಾಶವನ್ನು ಘೋಷಿಸಿದೆ. BEL ಒಟ್ಟು 119 ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BEL ನ ಅಧಿಕೃತ ವೆಬ್‌ಸೈಟ್ bel-india.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅನೇಕ ಎಂಜಿನಿಯರಿಂಗ್ ಪದವೀಧರರು BEL ನಲ್ಲಿ ಉದ್ಯೋಗ ಪಡೆಯುವ ಕನಸು ಕಾಣುತ್ತಾರೆ. ಇದು ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. BEL ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅರ್ಜಿ ಪ್ರಕ್ರಿಯೆಯು ಜನವರಿ 9 ರಂದು ಮುಕ್ತಾಯಗೊಳ್ಳುತ್ತದೆ,ಲಿಖಿತ ಪರೀಕ್ಷೆಯು ಜನವರಿ…

Read More

ಎಲ್​ಪಿಜಿ ಪೂರೈಕೆ ವ್ಯತ್ಯಯ: ಬೆಂಗಳೂರು ಆಯ್ತು ಈಗ ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ

ಮೈಸೂರು, ಮಾರ್ಚ್ 10: ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಹಿಂದೆ ಸುಲಭವಾಗಿ ಸಿಗುತ್ತಿದ್ದ ಸಿಲಿಂಡರ್‌ಗಳು ಈಗ ಆರ್ಡರ್ ಮಾಡಿ ಮೂರು ದಿನಗಳ ನಂತರವೂ ಸಿಗುತ್ತಿಲ್ಲ. ಇದರ ಜೊತೆಗೆ, ಮೂರು ಬಾರಿ ವಾಣಿಜ್ಯ ಸಿಲಿಂಡರ್ ಬೆಲೆ…

Read More

ತಮಿಳಿನ ಯುವ ಹೀರೋಗೆ ಜೋಡಿಯಾಗಲಿರುವ ರುಕ್ಮಿಣಿ ವಸಂತ್ – Kannada News | Rukmini Vasanth to act with Dhruva Vikram new movie

ರುಕ್ಮಿಣಿ ವಸಂತ್ (Rukmini Vasanth), ತಮ್ಮ ಪ್ರತಿಭೆ ಮತ್ತು ಸೌಂದರ್ಯದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ಹೆಜ್ಜೆ ಇರಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗಲೇ ಪರ ಭಾಷೆಯ ಕೆಲ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದು, ಇದೀಗ ತಮಿಳಿನ ಸ್ಟಾರ್ ಯುವ ನಾಯಕನ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ….

Read More

Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 18: ಕಳೆದ ವಾರ ಸಾವಿರ ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rate) ಇವತ್ತು ಅಲ್ಪ ಕುಸಿತ ಕಂಡಿದೆ. ಸೋಮವಾರ ಇದರ ಬೆಲೆ ಒಂದು ಗ್ರಾಮ್​ಗೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಸ್ಥಿರವಾಗಿದೆ. ಕೆಲವೆಡೆ ಸ್ವಲ್ಪ ಕಡಿಮೆಗೊಂಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ (silver rate) ಇವತ್ತು 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ…

Read More

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ…

Read More

ನಟಿ ರನ್ಯಾ ರಾವ್ ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ, ದುಬೈನಿಂದ ಆಫ್ರಿಕಾವರೆಗೆ

ಬೆಂಗಳೂರು, (ಮಾರ್ಚ್ 22): ರನ್ಯಾ ರಾವ್ (Ranya Rao) ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣ ಸಂಬಂಧ 50 ಕೆಜಿ ಚಿನ್ನ ಸಾಗಣೆಗೆ ಉಗಾಂಡ (Uganda) ಮೂಲದ ಏಜೆಂಟ್ ಜೊತೆ ರನ್ಯಾ ರಾವ್ ಸಂಪರ್ಕದಲ್ಲಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸುಮಾರು 102.55 ಕೋಟಿ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಬುಧವಾರ ಬೆಂಗಳೂರಿನ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲಿ ಉಗಾಂಡಾ ಮೂಲದ ಏಜೆಂಟರೊಂದಿಗೆ ನಟಿ ನಡೆಸಿದ್ದ ಡೀಲಿಂಗ್ ಬಗ್ಗೆ ಆಘಾತಕಾರಿ…

Read More

90 ಓವರ್​, 5 ವಿಕೆಟ್​, 281 ರನ್​ಗಳ ಟಾರ್ಗೆಟ್: ರೋಚಕ ಘಟ್ಟದಲ್ಲಿ ENG vs NZ ಟೆಸ್ಟ್ – Kannada News | England vs New Zealand, 2nd Test: 4th Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ತಲುಪಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಜೋ ರೂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 391 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್…

Read More