Headlines

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಯಾರೂ ಹೇಳಿಲ್ಲ; ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 8: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರು ರಷ್ಯಾದಿಂದ ಕಚ್ಚಾ ತೈಲ ಖರೀದಿ ಮತ್ತು ಪಾಶ್ಚಿಮಾತ್ಯ ದೇಶಗಳ ನಿರ್ಬಂಧಗಳ ಕುರಿತು ನೀಡಿರುವ ಮಹತ್ವದ ಹೇಳಿಕೆ ನೀಡಿದ್ದಾರೆ. ‘ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಬಾರದು ಎಂದು ಯಾವುದೇ ದೇಶ ಅಥವಾ ಜಾಗತಿಕ ಶಕ್ತಿಯು ನಮಗೆ ಅಧಿಕೃತವಾಗಿ ಆದೇಶಿಸಿಲ್ಲ ಅಥವಾ ನಿರ್ಬಂಧ ಹೇರಿಲ್ಲ. ಭಾರತವು ಒಂದು ಸಾರ್ವಭೌಮ ರಾಷ್ಟ್ರವಾಗಿದ್ದು, ತನ್ನ ಇಂಧನ ಭದ್ರತೆ ಮತ್ತು ಅಗತ್ಯಕ್ಕೆ…

Read More

ರೆಟ್ರೋ ಲುಕ್, ಎಲೆಕ್ಟ್ರಿಕ್ ಪವರ್: ಹೊಸ ಅವತಾರದಲ್ಲಿ ಮಾರುತಿ 800 ‘ಇವಿ’ ಬಂದರೆ ಹೇಗಿರುತ್ತೆ? – Kannada News | Maruti 800 EV Concept: Rishav Kumar’s Digital Render Blends Past and Future

ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ ಎಂಬುದು ಕೇವಲ ಒಂದು ಕಾರಲ್ಲ, ಅದು ಕೋಟ್ಯಾಂತರ ಕುಟುಂಬಗಳ ಕನಸು. 1983ರಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಈ ಪುಟ್ಟ ಕಾರು, ಅಗ್ಗದ ಬೆಲೆ ಮತ್ತು ಅದ್ಭುತ ಕಾರ್ಯಕ್ಷಮತೆಯಿಂದ ದೇಶವನ್ನೇ ಅಚ್ಚರಿಗೊಳಿಸಿತು. ಈಗ ಇದೇ ಲೆಜೆಂಡರಿ ಕಾರನ್ನು ಎಲೆಕ್ಟ್ರಿಕ್ ಕಾಲಕ್ಕೆ ತಕ್ಕಂತೆ ಆಧುನಿಕವಾಗಿ ಮರುಕಲ್ಪಿಸಿರುವ (Digital Render) ಚಿತ್ರಗಳು ವಾಹನ ಪ್ರಿಯರ ಗಮನ ಸೆಳೆಯುತ್ತಿವೆ. ಡಿಜಿಟಲ್ ಕಲಾವಿದ ರಿಷವ್ ಕುಮಾರ್ (Rishav Kumar) ಎಂಬುವವರು ಈ ಹೊಸ ಮಾರುತಿ 800 ಎಲೆಕ್ಟ್ರಿಕ್…

Read More

ಜೀ ಕಿರುಚಿತ್ರ ಸ್ಪರ್ಧೆ: ಖ್ಯಾತ ನಿರ್ದೇಶಕರ ಎದುರು ಹೊಸ ಪ್ರತಿಭೆಗಳ ಅನಾವರಣಕ್ಕೆ ಅವಕಾಶ – Kannada News | Zee Short film contest 2026 details in Kannada Talented directors in jury panel

‘ಜೀ’ (Z) ಸಂಸ್ಥೆಯು ‘ಜೀ ಕಿರುಚಿತ್ರ ಸ್ಪರ್ಧೆ’ (Zee Short Film Contest) ಆಯೋಜಿಸುತ್ತಿದೆ. ದೇಶದಾದ್ಯಂತ ಉದಯೋನ್ಮುಖ ಚಿತ್ರ ನಿರ್ಮಾಣ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಿ ಮತ್ತು ಅವರನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ. ಭಾರತದ ವಿವಿಧ ಪ್ರಾದೇಶಿಕ ಸಿನಿಮಾ ಧ್ವನಿಗಳನ್ನು ಒಂದೇ ರಾಷ್ಟ್ರೀಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಈ ಸ್ಪರ್ಧೆ, ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಬಹುಭಾಷಾ ಪ್ರತಿಭಾ ಅನ್ವೇಷಣೆಯ ಅತ್ಯಂತ ಮಹತ್ವಾಕಾಂಕ್ಷಿ ಪ್ರಯತ್ನಗಳಲ್ಲಿ ಒಂದಾಗಿದೆ. ಹಿಂದಿ, ಮರಾಠಿ, ಬೆಂಗಾಲಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಏಳು ಪ್ರಮುಖ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Dustbin Placement: Avoid Financial Loss and Boost Home Positivity

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡಾ ವಾಸ್ತುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತುವಿನ ಸಲಹೆಯನ್ನು ಪಾಲಿಸುತ್ತಾರೆ. ಆದರೆ ಅನೇಕ ಜನರು ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆಯಲ್ಲಿ ಇರಿಸಲಾಗುತ್ತದೆ. ಆದರೆ ವಾಸ್ತು ತಜ್ಞರು ಅದನ್ನು ಎಂದಿಗೂ ತಪ್ಪು ದಿಕ್ಕಿನಲ್ಲಿ ಇಡಬಾರದು ಎಂದು ಎಚ್ಚರಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಕಸದ ಬುಟ್ಟಿಯನ್ನು ಈಶಾನ್ಯ ಅಥವಾ ವಾಯುವ್ಯ ದಿಕ್ಕಿನಲ್ಲಿ ಇಡಲೇಬಾರದು. ಇದು ಅನೇಕ…

Read More

ಜಗನ್ನಾಥನ ದರ್ಶನ ಪಡೆದ ನಾಗ ಚೈತನ್ಯ-ಶೋಭಿತಾ ದಂಪತಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಹಾಗೂ ಅವರ ಪತ್ನಿ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಅವರು ‘ಯೆ ಮಾಯ ಚೇಸಾವೆ’ ಚಿತ್ರದ ಮೂಲಕ ಸೂಪರ್ ಹಿಟ್ ಆದರು. ಇದಾದ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ‘ವೃಷಕರ್ಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಗ್ಲಿಂಪ್ಸ್ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಕಾರ್ತಿಕ್ ದಂಡು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಚೈತನ್ಯಗೆ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದಾರೆ. ಈ ಸಿನಿಮಾದ…

Read More

ಉದ್ಯಮಿಯ ಪತ್ನಿಗೆ ನಿರಂತರ ಲೈಂಗಿಕ ಕಿರುಕುಳ; ಬಲವಂತವಾಗಿ ಮೂತ್ರ ಕುಡಿಸಿದ ಬಾಬಾ! – Kannada News | Pune Godman Abused Woman For Years Made Her to Drink His Urine

ಪುಣೆ, ಜೂನ್ 18: ಮೂಢನಂಬಿಕೆ ಮತ್ತು ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲವು ವರ್ಷಗಳ ಕಾಲ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ಎಸಗಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ. ಉದ್ಯಮದಲ್ಲಿ ಯಶಸ್ಸು ಮತ್ತು ಹಣದ ಆಸೆ ತೋರಿಸಿ ಈ ಪಾಪಿ ದೇವಮಾನವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ತನ್ನ ಮೂತ್ರವನ್ನು ಕುಡಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆಯ ಪತಿ ಪುಣೆಯ ಪ್ರಭಾವಿ ಉದ್ಯಮಿಯಾಗಿದ್ದಾರೆ. ಅವರ ವ್ಯವಹಾರದಲ್ಲಿ…

Read More

ಮೋದಿ ಉದ್ಘಾಟನೆಗೂ ಮುನ್ನವೇ ಸೆಮಿಕಂಡಕ್ಟರ್ ಚಿಪ್​ಗಳ ರಫ್ತು ಆರಂಭಿಸಿದ ಮುರುಗಪ್ಪ ಗ್ರೂಪ್ ಕಂಪನಿ – Kannada News | India’s CG Semi begins commercial chip exports ahead of official launch by PM Modi

ಸೆಮಿಕಂಡಕ್ಟರ್ ಚಿಪ್Image Credit source: Getty Images ಅಹ್ಮದಾಬಾದ್, ಜುಲೈ 2: ಭಾರತದ ಸೆಮಿಕಂಡಕ್ಟರ್ (Semiconductor Chip) ಉತ್ಪಾದನಾ ವಲಯದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿತವಾಗಿದೆ. ಮುರುಗಪ್ಪ ಗ್ರೂಪ್ ಒಡೆತನದ ಸಿಜಿ ಸೆಮಿ (CG Semi) ಸಂಸ್ಥೆಯು ಗುಜರಾತ್‌ನ ಸಾನಂದ್‌ನಲ್ಲಿರುವ ತನ್ನ ಸೆಮಿಕಂಡಕ್ಟರ್ ಘಟಕದಲ್ಲಿ ಮೊದಲ ವಾಣಿಜ್ಯ ಚಿಪ್‌ಗಳ ರಫ್ತನ್ನು (Chips Export) ಅಧಿಕೃತವಾಗಿ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟಕದ ಕಮರ್ಷಿಯಲ್ ಪ್ರೊಡಕ್ಷನ್​ಗೆ ಜುಲೈ 4ರಂದು ಚಾಲನೆ ನೀಡುವ ಮುನ್ನವೇ ಸಂಸ್ಥೆಯು ವಿದೇಶಕ್ಕೆ…

Read More

2026-27 ರ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – Kannada News | BCCI Unveils 2026 27 Domestic Cricket Schedule: 1,788 Matches, Ranji and Nayudu Changes

ಐಪಿಎಲ್ (IPL 2026) ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026-27ರ ದೇಶೀಯ ಕ್ರಿಕೆಟ್ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಅವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳೆರಡನ್ನು ಸೇರಿ ಒಟ್ಟು 1,788 ಪಂದ್ಯಗಳು ನಡೆಯಲಿವೆ. ಈ ದೇಶೀಯ ಸೀಸನ್ ಆಗಸ್ಟ್ 23, 2026 ರಂದು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ಆರು ವಲಯ ತಂಡಗಳ ನಡುವೆ ಈ ಪಂದ್ಯಾವಳಿ ಟೆಸ್ಟ್ ಮಾದರಿಯಲ್ಲಿ ನಡೆಯಲಿದೆ. ಆ ನಂತರ ಅಕ್ಟೋಬರ್ 1 ರಂದು ಇರಾನಿ ಕಪ್ ನಡೆಯಲಿದೆ. ಬಿಸಿಸಿಐ ಬಹು-ದಿನದ…

Read More

ತಮನ್ನಾರ ಹಾಟ್ ಅವತಾರ ನೋಡುವ ಕಾತರದಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ – Kannada News | Tamannah Bhatia starrer Ragini MMS 3 movie shelved

ತಮನ್ನಾ ಭಾಟಿಯಾ (Tamannah Bhatia) ಚಿತ್ರರಂಗಕ್ಕೆ ಬಂದು 20 ವರ್ಷಗಳಾದವು ಈಗಲೂ ಸಹ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ತಮನ್ನಾ ಭಾಟಿಯಾ ಭಾರತ ಚಿತ್ರರಂಗದ ಫಿಟ್, ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಇತ್ತೀಚೆಗೆ ತಮನ್ನಾ ಭಾಟಿಯಾ ಹಾಟ್ ಆದ ಐಟಂ ಹಾಡುಗಳು, ಹಾಟ್ ಆದ ಪಾತ್ರಗಳಲ್ಲಿ ಹೆಚ್ಚಿಗೆ ನಟಿಸುತ್ತಿದ್ದಾರೆ. ಅಂಥಹಾ ಪಾತ್ರಗಳು ಅವರಿಗೆ ಸೂಟ್ ಸಹ ಆಗುತ್ತವೆ. ಅತಿಯಾದ ಗ್ಲಾಮರ್​​ ಅಂಶಗಳಿಂದಾಗಿಯೇ ಜನಪ್ರಿಯತೆ ಗಳಿಸಿರುವ ಸಿನಿಮಾ ‘ರಾಗಿಣಿ ಎಂಎಂಎಸ್’ ಸರಣಿಯ ಹೊಸ ಸಿನಿಮಾನಲ್ಲಿ ತಮನ್ನಾ ಭಾಟಿಯಾ ನಟಿಸಲಿದ್ದರು. ಇದು ಅಭಿಮಾನಿಗಳಲ್ಲಿ…

Read More