Headlines

ಶ್ರೇಯಸ್ ಅಯ್ಯರ್​ಗೆ ಇಲ್ಲ ಚಾನ್ಸ್: 3ನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ಫಿಕ್ಸ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ೨೦ ಸರಣಿ ಇಂದಿನಿಂದ (ಜ.21) ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಪರ ಕಣಕ್ಕಿಳಿಯುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಕೊನೆಯ ಟಿ೨೦ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅದರಲ್ಲೂ ಎಡಗೈ ದಾಂಡಿಗ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ…

Read More

‘ಮ್ಯಾಂಗೊ ಪಚ್ಚ’ ಟ್ರೈಲರ್: ಸಾಮ್ರಾಜ್ಯ ಕಟ್ಟಲು ಹೊರಟ ಸಾಮಾನ್ಯನ ಕತೆ – Kannada News | Mango Pachcha movie trailer this is a full packaged Kannada movie

ಕಿಚ್ಚ ಸುದೀಪ್ ಪ್ರಸ್ತುತ ಪಡಿಸುತ್ತಿರುವ, ಅವರ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸುದೀಪ್ ಅವರು ಈ ಸಿನಿಮಾವನ್ನು ಪದೇ ಪದೇ ಪ್ರಮೋಟ್ ಮಾಡುತ್ತಿದ್ದು, ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ನೋಡಿದರೆ ಇದೊಂದು ಸಾಮಾನ್ಯ ಯುವಕನ ಅಸಾಮಾನ್ಯ ಕತೆಯೆಂತೆ ತೋರುತ್ತಿದೆ. ‘ಶಕ್ತಿ ಇರುವವರು ಯುದ್ಧ ಗೆಲ್ಲುತ್ತಾರೆ, ಆತ್ಮಶಕ್ತಿ ಉಳ್ಳವರು ಸಾಮ್ರಾಜ್ಯ ಕಟ್ಟುತ್ತಾರೆ’ ಎಂಬ ಅಡಿಬರಹದೊಂದಿಗೆ ಬಿಡುಗಡೆ ಆಗಿರುವ ಈ ಟ್ರೈಲರ್ ಗಮನ ಸೆಳೆಯುತ್ತಿದೆ. ಸಾಮಾನ್ಯ…

Read More

ಕುಡುಕನ ಸ್ಫೂರ್ತಿಯಿಂದ ಹುಟ್ಟಿತು ​​‘ಅಮಲು ಏರಿದೆ’ ಹಾಡು; ಭಟ್ಟರ ಸಾಹಿತ್ಯಕ್ಕೆ ಶರಣ್ ಧ್ವನಿ – Kannada News | Yogaraj Bhat Sharan Amalu Eride Song Hits Big; A Musical Duo’s Success

ಯೋಗರಾಜ್ ಭಟ್ (Yogaraj Bhat) ಹಾಗೂ ಶರಣ್ ಅವರದ್ದು ಹಿಟ್ ಕಾಂಬಿನೇಷನ್. ಈ ಕಾಂಬಿನೇನ್ ಜನಮನ್ನಣೆ ಪಡೆದಿದ್ದು ಹಾಡಿನ ಮೂಲಕ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿಲ್ಲ. ಆದರೆ, ಯೋಗರಾಜ್ ಭಟ್ ಬರೆದ ಲಿರಿಕ್ಸ್​​ಗೆ ಶರಣ್ ಧ್ವನಿಯಾಗಿದ್ದಾರೆ. ಇವರ ಕಾಂಬಿನೇಷನ್​​ನಲ್ಲಿ ಮೂಡಿ ಬಂದ ‘ಎಣ್ಣೆ’ ಹಾಡು ಸಾಕಷ್ಟು ಗಮನ ಸೆಳೆದಿವೆ. ಈಗ ಇವರ ಕಾಂಬಿನೇಷನ್​​ನಲ್ಲಿ ಹೊಸ ವರ್ಷಕ್ಕೆ ‘ಅಮಲು’ ಹಾಡು ರಿಲೀಸ್ ಆಗಿದೆ. ಯೋಗರಾಜ್ ಭಟ್ ಅವರು ಬರೆದ, ‘ನಾವ್ ಮನೆಗ್ ಹೊಗೋದಿಲ್ಲ’, ‘ಖಾಲಿ ಕ್ವಾಟರ್’ ಹಾಡನ್ನು ಯೋಗರಾಜ್…

Read More

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ…

Read More

ಮಾನದಂಡವೇನು? ರವಿ ಬಿಷ್ಣೋಯ್ ಆಯ್ಕೆಯೇ ಅಚ್ಚರಿ! – Kannada News | Ravi Bishnoi’s Selection Sparks Selection Criteria Debate

ಭಾರತೀಯ ಕ್ರಿಕೆಟ್‌ನಲ್ಲಿ ಪ್ರತಿಭೆಗಳಿಗೇನು ಕೊರತೆಯಿಲ್ಲ. ಆದರೆ, ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದಿದ್ದರೆ ಎಷ್ಟು ಬೇಗನೆ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂಬುದಕ್ಕೆ ಇತ್ತೀಚಿನ ಅತ್ಯುತ್ತಮ ಉದಾಹರಣೆ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್.  ಈ ಬಾರಿಯ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ರವಿ ಬಿಷ್ಣೋಯ್​ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಲಭಿಸಿತ್ತು. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದಾರಾ? ಎಂಬ ಪ್ರಶ್ನೆಗೆ 4 ಓವರ್​ಗಳಲ್ಲಿ 60 ರನ್ ನೀಡಿ ಉತ್ತರ ಸಿಗುತ್ತದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾಗೆ ರವಿ ಬಿಷ್ಣೋಯ್ ಆಯ್ಕೆಗೆ ಮಾನದಂಡವೇನು? ಎಂಬ ಪ್ರಶ್ನೆಯೊಂದು…

Read More

ಗದಗದಲ್ಲಿ ಚಿನ್ನದ ನಿಧಿ: ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ – Kannada News | Beyond Gold: A Locals 45 Year Insight into Lakkundis Historical Finds

ಗದಗ, ಜ.14: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ಪುರಾತನ ಕಾಲದ ನಿಧಿಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಚಿನ್ನ ಪತ್ತೆಯಾದ ನಂತರ ಇಲ್ಲಿನ ಇನ್ನು ಇಂತಹ ಚಿನ್ನ ಸಿಗುವ ಸ್ಥಳಗಳು ಇವೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಲಕ್ಕುಂಡಿಯ ನಿಧಿಗಳ ಬಗ್ಗೆ ಸ್ಥಳೀಯರಾದ ಬಸಪ್ಪ ಬಡಿಗೇರ ಅವರು ಟಿವಿ9 ಕನ್ನಡಕ್ಕೆ ಹಲವು ಆಸಕ್ತಿದಾಯಕ ಮಾಹಿತಿಗಳನ್ನು ನೀಡಿದ್ದಾರೆ. ಬಸಪ್ಪ ಬಡಿಗೇರರ ಪ್ರಕಾರ, ಲಕ್ಕುಂಡಿಯಲ್ಲಿ ಮುತ್ತು, ರತ್ನ, ಹವಳಗಳಲ್ಲದೆ ಚಿನ್ನವೂ ದೊರೆಯುತ್ತದೆ. ರಾಜಮಹಾರಾಜರ ಕಾಲದಲ್ಲಿ ನಡೆದ ಭೀಕರ ಯುದ್ಧಗಳಲ್ಲಿ ಮಡಿದವರ…

Read More

Video: ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್

ಮಿರ್ಜಾಪುರ, ಮಾರ್ಚ್​ 19: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಂಧ್ಯಾಚಲ ಪ್ರದೇಶದಲ್ಲಿ ಹೊಸದಾಗಿ ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲಿ ಹ್ಯಾಂಡ್ ಪಂಪ್ ಇರುವುದು ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ವಿಂಧ್ಯವಾಸಿನಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ಮಾರ್ಗವಾದ ದೂಧ್‌ನಾಥ್ ತಿರಹಾದಿಂದ ವಿಂಧ್ಯಚಲದವರೆಗೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದೆ. ರಸ್ತೆಬದಿಯಲ್ಲಿರುವ ಹ್ಯಾಂಡ್ ಪಂಪ್ ಅನ್ನು ತೆಗೆದುಹಾಕುವ ಬದಲು, ಅಧಿಕಾರಿಗಳು ಅದರ ಸುತ್ತ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.ವಿಸ್ತರಣೆಯ ನಂತರ ಅದನ್ನು ಮಧ್ಯದಲ್ಲಿಯೇ ಬಿಟ್ಟಿದ್ದರು. ಕೈ ಪಂಪ್ ಮೊದಲು ಬದಿಯಲ್ಲಿತ್ತು, ಆದರೆ ಅಗಲಗೊಳಿಸಿದ ನಂತರ ಅದು ಮಧ್ಯದಲ್ಲಿ…

Read More

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ – Kannada News | India Squad For T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗಾಗಿ (T20 World Cup 2026) ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್​​ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್​ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ…

Read More

‘ಭೂತ್ ಬಂಗ್ಲ’ ಅಡ್ವಾನ್ಸ್ ಬುಕ್ಕಿಂಗ್‌: ಅಕ್ಷಯ್ ಕುಮಾರ್ ಸಿನಿಮಾಗೆ 15 ಕೋಟಿ ರೂ. ಓಪನಿಂಗ್ ನಿರೀಕ್ಷೆ – Kannada News | Akshay Kumar Bhooth Bangla movie Advance Booking Box Office Collection

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಜೋಡಿಯ ಬಹುನಿರೀಕ್ಷಿತ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 17ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ. ಟಿಕೆಟ್ ಬುಕ್ ಮಾಡುವಲ್ಲಿ ಜನರು ಆಸಕ್ತಿ ತೋರಿಸುತ್ತಿದ್ದಾರೆ. ಆ ಮೂಲಕ ‘ಭೂತ್ ಬಂಗ್ಲ’ ಸಿನಿಮಾ ಉತ್ತಮ ಓಪನಿಂಗ್ ಪಡೆಯುವ ಸೂಚನೆ ಸಿಕ್ಕಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್…

Read More

IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ – Kannada News | India Women vs Australia 2025: Full Series Schedule and Alyssa Healy Farewell Tour

ಪ್ರಸ್ತುತ ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ನಡೆಯುತ್ತಿದೆ. ಹೀಗಾಗಿ ಭಾರತ ಮಹಿಳಾ ತಂಡದ ಎಲ್ಲಾ ಆಟಗಾರ್ತಿಯರು ಈ ಮಿನಿ ಟಿ20 ಸಮರದಲ್ಲಿ ನಿರತರಾಗಿದ್ದಾರೆ. ಆ ಬಳಿಕ ಹರ್ಮನ್​ಪ್ರೀತ್ ಕೌರ್ (Harmanpreet Kaur) ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು. ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ…

Read More