Headlines

ಬೆಳ್ಳಂದೂರಿನಿಂದ ಏರ್​​ಪೋರ್ಟ್​​ಗೆ ತೆರಳಲು ಮೂರುವರೆ ಗಂಟೆ!: ಬೆಂಗಳೂರು ಟ್ರಾಫಿಕ್​​ ಭೀಕರತೆ ತೆರೆದಿಟ್ಟ ಯುವತಿಯ ವಿಡಿಯೋ ವೈರಲ್​​ – Kannada News | Airport Commute Nightmare: Bengaluru Woman’s 3.5 Hour Traffic Struggle Sparks Debate Online

ಬೆಂಗಳೂರು, ಮೇ 07: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ (Bengaluru) ಟ್ರಾಫಿಕ್​​ ಸಮಸ್ಯೆ ಮಾಮೂಲು. ಅದರಲ್ಲೂ ಮಳೆ ಬಂತೆಂದರಂತೂ ಮುಗಿದೇ ಹೋಯಿತು. ಕಿಲೋ ಮೀಟರ್​​ಗಟ್ಟಲೆ ವಾಹನಗಗಳು ಸರತಿ ಸಾಲಲ್ಲಿ ನಿಂತುಬಿಡುತ್ತವೆ. ಈ ನಡುವೆ ಬೆಳ್ಳಂದೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಟ್ರಾಫಿಕ್​​ ಕಾರಣ ತನಗೆ ಬರೋಬ್ಬರಿ 3 ಗಂಟೆ ತಗುಲಿದೆ ಎಂದು ಯುವತಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ ಹೇಳಿದ್ದೇನು? ಸಾಕ್ಷಿ ಎಂಬ ಯುವತಿ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದು, ನನ್ನ ಜೀವನದ…

Read More

ರಾಯರ ಮಠದಲ್ಲಿ ಭಾಷಾ ವಿವಾದ: ಕನ್ನಡ ಶ್ಲೋಕದೊಂದಿಗೆ ಸಾಕ್ಷಿ ಸಮೇತ ಕನ್ನಡಿಗರ ಕೌಂಟರ್ – Kannada News | Mantralaya Raghavendra Swamy Mutt Language Dispute: Kannadigas Counter Telugu Claims with Evidence

ರಾಯಚೂರು, ಡಿಸೆಂಬರ್​ 28: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಕೌಂಟರ್ ಕೊಟ್ಟಿದ್ದಾರೆ. ಸಾಕ್ಷ ಸಮೇತ ಕನ್ನಡಿಗರಿಂದ ಕೌಂಟರ್ ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ…

Read More

ಪ್ರತಿ ಸಿನಿಮಾದ ಸಂಭಾವನೆಯಲ್ಲಿ ತಮ್ಮ ಗುರುವಿಗೆ 25 ಸಾವಿರ ಕೊಡ್ತಾರೆ ಅನುಪಮ್ ಖೇರ್

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಕಳೆದ 44 ವರ್ಷಗಳಿಂದ ನಟಿಸುತ್ತಿದ್ದಾರೆ. ಈ ವರೆಗೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1982 ರಲ್ಲಿ ಅವರು ನಟನೆ ಆರಂಭಿಸಿದರು. ಅವರ ನಟನೆಯ ಎರಡನೇ ಸಿನಿಮಾ ಹಾಗೂ ಅನುಪಮ್ ಖೇರ್ ಅವರಿಗೆ ದೊಡ್ಡ ಗುರುತು ನೀಡಿದ ಸಿನಿಮಾ ‘ಸಾರಾಂಶ್’. ಆ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಆಲಿಯಾ ಭಟ್ ಅವರ ತಂದೆ ಮಹೇಶ್ ಭಟ್. ‘ಸಾರಾಂಶ್’ ಬಳಿಕ ದೊಡ್ಡ ಸ್ಟಾರ್ ಆಗಿ ಬೆಳೆದರು. ಅನುಪಮ್ ಖೇರ್…

Read More

ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್​​ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ – Kannada News | JD(S) Targets Karnataka Government Over Gruha Jyothi Changes; KJ George Issues Clarification

ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ Image Credit source: Tv9 Kannada ಬೆಂಗಳೂರು, ಜುಲೈ 01: ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್​)​​ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿರುವ ಜೆಡಿಎಸ್​​, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ…

Read More

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Creates New World Record With 9000 Runs

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರ ರನ್​ಗಳಿಸಿಲ್ಲ. ಈ ಪಟ್ಟಿಯಲ್ಲಿ 9012 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​) 6,013 ರನ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಜೇಮ್ಸ್ ವಿನ್ಸ್ (ಹ್ಯಾಂಪ್​ಶೈರ್) 5,934 ರನ್​ಗಳೊಂದಿಗೆ ತೃತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. Source link

Read More

ಮೆಟ್ಟಿಲೇರಿಯೇ ತಿಮ್ಮಪ್ಪನ ದರ್ಶನ ಮಾಡುವುದೇಕೆ ಜಾನ್ಹವಿ: ಅದ್ಭುತ ಕಾರಣ ಕೊಟ್ಟ ನಟಿ

ಜಾನ್ಹವಿ ಕಪೂರ್ (Janhvi Kapoor), ಬಾಲಿವುಡ್​​ನ ಬಲು ಜನಪ್ರಿಯ ಮತ್ತು ಬೇಡಿಕೆಯ ಯುವನಟಿ. ಇತ್ತೀಚೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿಯೂ ಸಹ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಜಾನ್ಹವಿ ಕಪೂರ್, ಬಾಲಿವುಡ್​​ನ ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಸಿನಿಮಾಗಳಲ್ಲಿ ಮಾಡರ್ನ್ ಯುವತಿಯಾಗಿ ಕಾಣಿಸಿಕೊಳ್ಳುವ ಜಾನ್ಹವಿ, ಅಪ್ಪಟ ದೈವ ಭಕ್ತೆ. ಅದರಲ್ಲೂ ತಿರುಪತಿ ತಿಮ್ಮಪ್ಪನ ಪರಮ ಭಕ್ತೆ. ವರ್ಷದಲ್ಲಿ ಹಲವು ಭಾರಿ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡಿದ ಪ್ರತಿಬಾರಿ ಅವರು ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿಯೇ ದರ್ಶನ ಪಡೆಯುತ್ತಾರೆ. ತಾವು…

Read More

‘ಬೆಂಗಳೂರು ಟ್ರಾಫಿಕ್ ನಿಮಗೆ ತಾಳ್ಮೆಯ ಪಾಠ ಕಲಿಸುತ್ತೆ’: ರೋಡ್ ರೇಜ್ ಪ್ರಕರಣದಲ್ಲಿ ಟೆಕ್ಕಿಗೆ ಹೈಕೋರ್ಟ್ ಚಾಟಿ!

ಬೆಂಗಳೂರು, ಏಪ್ರಿಲ್ 7: ‘ನಿಮಗೆ ತಾಳ್ಮೆ ಇಲ್ಲದಿದ್ದರೆ ಇಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ (Bangalore) ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ. ರೋಡ್ ರೇಜ್ ಅಥವಾ ರಸ್ತೆಯ ಮೇಲಿನ ಇಂತಹ ಉದ್ಧಟತನದ ವರ್ತನೆಗಳನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರವಾಗಿ ಟೆಕ್ಕಿಯೊಬ್ಬರಿಗೆ ಎಚ್ಚರಿಕೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ರೋಡ್​ ರೇಜ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ…

Read More

ಸತ್ತವರನ್ನೂ ಬಿಡದ ಕಳ್ಳರು, ಸಮಾಧಿ ಅಗೆದು ಹೆಣದ ಮೇಲಿದ್ದ ಬಂಗಾರ ದೋಚಿದ ಪಾಪಿಗಳು – Kannada News | Coimbatore Grave Robbery: Thieves Steal Gold Chain from Buried Body

ಚಿನ್ನದ ಸರ-ಸಾಂದರ್ಭಿಕ ಚಿತ್ರ Image Credit source: News Arena ಕೊಯಮತ್ತೂರು, ಜೂನ್ 23: ಸಮಾಧಿ ಅಗೆದು ಹೆಣದ ಮೇಲಿದ್ದ ಬಂಗಾರ(Gold)ವನ್ನು ಕಳ್ಳರು ದೋಚಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಮೀನು ಮಾರಾಟಗಾರರೊಬ್ಬರು ನಿಧನರಾಗಿದ್ದರು. ಅವರ ಕೊರಳಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ತೆಗೆಯುವುದು ಬೇಡವೆಂದು ಕುಟುಂಬದವರು ಶವದ ಜತೆ ಮಣ್ಣು ಮಾಡಿದ್ದರು. ಅದನ್ನು ತಿಳಿದಿದ್ದ ಕಳ್ಳರು ರಾತ್ರಿ ಸಮಾಧಿಯನ್ನು ಅಗೆದು ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಮೃತರ ಕುಟುಂಬಸ್ಥರನ್ನು ಹಾಗೂ ಸ್ಥಳೀಯರನ್ನು…

Read More

Bengaluru Air Quality: ಬೆಂಗಳೂರಿನಲ್ಲಿ ಮಾಲಿನ್ಯ ಮುಕ್ತ ಗಾಳಿ; ನಿಮ್ಮ ಏರಿಯಾದಲ್ಲಿ ವಾಯು ಗುಣಮಟ್ಟ ಹೇಗಿದೆ? – Kannada News | Karnataka AQI Update: Bengaluru Air Quality Improves to ‘Good’ Category on June 28

ನಿಮ್ಮ ಏರಿಯಾದಲ್ಲಿ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರು, ಜೂನ್ 28: ರಾಜ್ಯದ ವಿವಿಧ ಭಾಗಗಳಲ್ಲಿ ಜಾರಿಯಲ್ಲಿರುವ ಮುಂಗಾರು ಮಳೆಯ ಹಿನ್ನೆಲೆಯಲ್ಲಿ, ಇಂದು (ಜೂನ್ 28) ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕವು (AQI) ಬಹುತೇಕ ಜಿಲ್ಲೆಗಳಲ್ಲಿ ಸಾರ್ವಜನಿಕರ ಆರೋಗ್ಯಕ್ಕೆ ಪೂರಕವಾಗಿದೆ. ಬೆಂಗಳೂರಿನ ಇಂದಿನ AQI ಮಟ್ಟ ಮತ್ತು ಪರಿಸ್ಥಿತಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟವು ಅತ್ಯಂತ ತೃಪ್ತಿಕರವಾಗಿದೆ. ಇಂದಿನ ಅಧಿಕೃತ ದತ್ತಾಂಶಗಳ ಪ್ರಕಾರ, ಬೆಂಗಳೂರಿನ ಸರಾಸರಿ…

Read More

ಬೇಸಿಗೆಯಲ್ಲಿ ಹಾವುಗಳು ಪದೇ ಪದೇ ಮನೆ ಬಳಿ ಕಾಣಿಸಿಕೊಳ್ಳಲು ಈ ಮರ ಗಿಡಗಳೇ ಮುಖ್ಯ ಕಾರಣ – Kannada News | These are the trees and plants that attract snakes

ಬೇಸಿಗೆಯಲ್ಲಿ ತಂಪು ಜಾಗವನ್ನು ಹುಡುಕುತ್ತಾ ಹಾವುಗಳು (snakes) ಬಿಲದಿಂದ ಹೊರಬರುತ್ತವೆ. ಹೀಗೆ ಸುಳಿದಾಡುತ್ತಾ ಬರುವ ಹಾವುಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತವೆ.  ಪೊದೆ,  ಮರ ಗಿಡಗಳ ಬುಡ ಸೇರಿದಂತೆ ತಂಪಾದ ಸ್ಥಳಗಳ ಬಳಿ ಹಾವುಗಳು ಕಾಣಿಸಿಕೊಳ್ಳುತ್ತವೆ. ಕೆಲವೊಮ್ಮೆ ಮನೆ ಸುತ್ತ ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಸಹ ಪದೇ ಪದೇ ಹಾವುಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮನೆ ಸುತ್ತಲೂ ಇರುವ ಈ ಕೆಲವೊಂದು ಮರ ಗಿಡಗಳು ಕಾರಣವಂತೆ. ಹೌದು ಕೆಲವು ಸಸ್ಯಗಳ ಬಳಿ ಹಾವುಗಳು ಬೇಗನೇ ಆಕರ್ಷಿತವಾಗುತ್ತದೆ.   ಆದ್ದರಿಂದ ನಿಮ್ಮ ಮನೆಯ…

Read More