ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ: ನಿಖಿಲ್ ಯುವತಿಯರ ಜತೆಗೆ ಖುಲ್ಲಂ ಖುಲ್ಲಾ – Kannada News | Bengaluru College Student Rape Case: Exclusive Villa Party Footage Surfaces
ಬೆಂಗಳೂರು, ಫೆ.28: ಬೆಂಗಳೂರು ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ವಿಡಿಯೋವೊಂದು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಹುಡುಗಿಯರ ಜತೆಗೆ ಪಾರ್ಟಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ವಿಲ್ಲಾ ಪಾರ್ಟಿಯ ಎಕ್ಸ್ಕ್ಲೂಸಿವ್ ದೃಶ್ಯ ಲಭ್ಯವಾಗಿದೆ. ಅಮೃತಹಳ್ಳಿ ವಿಲ್ಲಾ ಪಾರ್ಟಿಯಲ್ಲಿ ಆರೋಪಿ ಡಿಕ್ಸನ್ ಸಂತ್ರಸ್ತೆ ಇದ್ದ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಜೊತೆ ಜೋರಾಗಿ ಮ್ಯೂಸಿಕ್ ಹಾಕಿ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಐವರು ಯುವತಿಯರು ಹಾಗೂ ಆರೋಪಿಗಳು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು…