ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..! – Kannada News | Pakistan must reach the target within 12.4 to 13.5 overs
T20 World Cup 2026: ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ಗೆ ಅರ್ಹತೆ ಪಡೆಯಬೇಕಿದ್ದರೆ ಪಾಕಿಸ್ತಾನ್ ತಂಡ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಲೇಬೇಕು. ಸೂಪರ್-8 ಸುತ್ತಿನ ಗ್ರೂಪ್-2 ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಅಗ್ರಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇದೀಗ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್ನಲ್ಲಿ ಹಿಂದಿಕ್ಕಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್ಗೇರಲು ಅವಕಾಶ ದೊರೆಯಲಿದೆ. ಆದರೆ ಹೀಗೆ ನೆಟ್ ರನ್ ರೇಟ್ನಲ್ಲಿ ಕಿವೀಸ್ ಪಡೆಯನ್ನು…