Headlines

ಬಂಡೀಪುರ ಸಫಾರಿ ವಿರುದ್ಧ ಮತ್ತೆ ಸಿಡಿದೆದ್ದ ರೈತರು: ನಾಳೆಯಿಂದ ಆಮರಣಾಂತ ಧರಣಿ, ಕಾರಣವೇನು?

ಚಾಮರಾಜನಗರ, ಏಪ್ರಿಲ್ 06: ಭಾರಿ ವಿರೋಧದ ನಡುವೆಯೂ ಬಂಡೀಪುರ ಸಫಾರಿಯನ್ನ (Bandipur Safari) ಸರ್ಕಾರ ರೀ ಓಪನ್ ಮಾಡಿತ್ತು. ಇದೀಗ ಸಫಾರಿ ಆರಂಭವಾದ ಬೆನ್ನಲ್ಲೇ ಮತ್ತೆ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ರೈತರು ಸಫಾರಿ ಬಂದ್​​ಗೆ ಆಗ್ರಹಿಸಿ ನಾಳೆಯಿಂದ ಅಂದರೆ ಏಪ್ರಿಲ್​ 07ರಿಂದ ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ಧರಣಿ ಕಳೆದೊಂದು ವರ್ಷದಿಂದ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷಕ್ಕೆ ಸುದ್ದಿ ಆಗುತ್ತಿರುವ ಚಾಮರಾಜನಗರ…

Read More

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್​​ ಪಾಸ್​​, ಹೊಳೆಯಂತಾದ ರಸ್ತೆಗಳು

ಚಿಕ್ಕಮಗಳೂರು, ಮೇ 20: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ನಡೆದಿವೆ.  ಕಡೂರು, ಬೀರೂರು ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳು ಹಾಗೂ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಮುಳುಗಿದ್ದರೆ, ಬಸವೇಶ್ವರ ಸರ್ಕಲ್ ಕೆರೆಯಂತಾಗಿದೆ. ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸಿಎಂ ವಿಜಯ್ ಭೇಟಿ ಮಾಡಿದ ‘ಕರುಪ್ಪು’ ಸಿನಿಮಾದ ನಿರ್ದೇಶಕ ಆರ್.ಜೆ. ಬಾಲಾಜಿ – Kannada News

ಆರ್.ಜೆ. ಬಾಲಾಜಿ (RJ Balaji) ನಿರ್ದೇಶನದ, ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರುಪ್ಪು’ (Karuppu) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಮೇ 15ರಂದು ಬಿಡುಗಡೆಯಾಗಿದ್ದ ಈ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದೆ. ಈ ದೊಡ್ಡ ಯಶಸ್ಸಿನ ನಡುವೆ, ನಿರ್ದೇಶಕ ಆರ್.ಜೆ. ಬಾಲಾಜಿ ಅವರು ಮಂಗಳವಾರ (ಜೂನ್ 2) ತಮಿಳುನಾಡಿನ ನೂತನ ಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಸಿ….

Read More

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್​ಗಳ​ ಅಪಹರಣಕ್ಕೆ ಮುಸುಕುಧಾರಿಗಳ ಯತ್ನ – Kannada News | Masked Men Try to Abduct Congress Corporators in Maharashtra, One Arrested

ಮುಂಬೈ, ಜನವರಿ 30: ಮಹಾರಾಷ್ಟ್ರದಲ್ಲಿ ಫೆಬ್ರವರಿ 10ರಂದು ಮೇಯರ್ ಚುನಾವಣೆ(Election) ನಡೆಯಲಿದೆ. ಈ ಬೆನ್ನಲ್ಲೇ ಕಾರ್ಪೊರೇಟರ್​ಗಳನ್ನು ಅಪಹರಿಸಲು ಮುಸುಕುಧಾರಿಗಳು ಪ್ರಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುರುವಾರ ಕಾಂಗ್ರೆಸ್ ಕಾರ್ಪೊರೇಟರ್‌ಗಳು ಚಂದ್ರಾಪುರದಿಂದ ನಾಗಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮುಸುಕುಧಾರಿಗಳ ಗುಂಪೊಂದು ಅವರನ್ನು ಅಪಹರಿಸಲು ಯತ್ನಿಸಿತ್ತು. ಪಕ್ಷದ ಬೆಂಬಲಿಗರು ಮತ್ತು ಪೊಲೀಸರ ತ್ವರಿತ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣ ತಪ್ಪದಂತೆ ನೋಡಿಕೊಳ್ಳಲಾಯಿತು. ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್ – Kannada News | Hubballi Dharwad Corporation Split vs Greater HDMC: BJP and Congress Clash Over 16th Finance Commission Grants

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9 ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್:…

Read More

ರಾಜ್ಯಾದ್ಯಂತ ವರುಣನ ರೌದ್ರಾವತಾರ: ಸಿಡಿಲಿಗೆ ಇಬ್ಬರು ಬಲಿ; ಮರ-ಕಂಬಗಳು ಬಿದ್ದು ಭಾರೀ ಅವಾಂತರ – Kannada News | Karnataka heavy rain and lightning havoc 3 dead roads flooded trees uprooted

ಬೆಂಗಳೂರು, ಮೇ 17: ರಾಜ್ಯದ ಹಲವೆಡೆ ಮಳೆ ಆರ್ಭಟಿಸುತ್ತಿದೆ. ಮಳೆ (Rain) ಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಎಂಬುವವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದಾಗ ಸಿಡಿಲು ಬಡಿದಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಧಾರವಾಡದ ಕವಲಗೇರಿಯಲ್ಲಿ 36 ವರ್ಷದ ಜಯಶ್ರಿ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ (death). ಸಿಡಿಲು ಬಡಿದು ವ್ಯಕ್ತಿ ಸಾವು: ಮತ್ತೊಬ್ಬರಿಗೆ ಗಂಭೀರ ಗಾಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ…

Read More

Vastu Warning: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Vastu Warning: Why Keeping Taj Mahal Replicas at Home Can Attract Negative Energy

ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವೂ ಮನೆಯ ಸದಸ್ಯರ ಮನಸ್ಥಿತಿ, ಶಕ್ತಿ ಮತ್ತು ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಪ್ರೀತಿಯ ಪ್ರತೀಕವಾಗಿ ಜಗತ್ತಿನಲ್ಲಿ ಪ್ರಸಿದ್ಧಿ ಪಡೆದಿರುವ ತಾಜ್​ ಮಹಲ್​​ ಎಷ್ಟೇ ಸುಂದರವಾಗಿದ್ದರೂ, ಅದು ವಾಸ್ತವವಾಗಿ ಒಂದು ಸಮಾಧಿ ಸ್ಮಾರಕವಾಗಿದೆ. ಆದ್ದರಿಂದ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ತಾಜ್ ಮಹಲ್ ಚಿತ್ರ ಅಥವಾ ಶೋಪೀಸ್‌ ಗಳನ್ನು ಮನೆಯಲ್ಲಿ ಇಡದಿರುವುದು ಒಳಿತು ಎಂದು ಹೇಳಲಾಗುತ್ತದೆ. ಸಮಾಧಿಯ ಸಂಕೇತ: ತಾಜ್ ಮಹಲ್ ಮುಮ್ತಾಜ್ ಸಮಾಧಿಯಾಗಿ ನಿರ್ಮಿಸಲ್ಪಟ್ಟ ಸ್ಮಾರಕ. ವಾಸ್ತು…

Read More

ಬ್ಯಾನರ್ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು – Kannada News | Bellary violence: bomb Disposal squad Verification In MLA Gali Janardhan Reddy Office

ಬಳ್ಳಾರಿ, (ಜನವರಿ 05): ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ (bellary violence) ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್​ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ…

Read More

Holidays Calendar 2026: 2026ರಲ್ಲಿ ಪ್ರವಾಸ ಪ್ರಿಯರಿಗೆ ಸಿಗಲಿವೆ ಸಾಲು ಸಾಲು ರಜೆಗಳು; ಸಂಪೂರ್ಣ ವಿವರ ಇಲ್ಲಿದೆ – Kannada News | Holidays Calendar 2026 : Plan Long Weekends and Vacations Smartly!

ಹೊಸ ವರ್ಷದ ಆಚರಣೆ ಆರಂಭವಾಗಿದೆ. ಹೊಸ ವರ್ಷದ ಆಚರಣೆಗಳು ಮಾತ್ರವಲ್ಲ, ಮುಂಬರುವ ರಜಾದಿನಗಳ ಬಗ್ಗೆಯೂ ಉತ್ಸಾಹ ಹೆಚ್ಚುತ್ತಿದೆ. ಏಕೆಂದರೆ ಜನವರಿ ತಿಂಗಳ ಮೊದಲ ವಾರದಿಂದ ಅನೇಕ ಸರ್ಕಾರಿ ರಜಾದಿನಗಳು, ಹಬ್ಬಗಳು ಮತ್ತು ರಾಷ್ಟ್ರೀಯ ದಿನಗಳು ಇರುತ್ತವೆ. ಇದು ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಖುಷಿಯ ವಿಚಾರ. 2026 ಹೊಸ ವರ್ಷದೊಂದಿಗೆ ಸ್ವಾಗತಿಸುವುದರಿಂದ ಹಿಡಿದು ಡಿಸೆಂಬರ್​ ತಿಂಗಳನ್ನು ಕೊನೆಗೊಳಿಸುವವರೆಗೆ.. ಪ್ರತೀ ತಿಂಗಳು ವಿರಾಮ ತೆಗೆದುಕೊಂಡು ಪ್ರೀತಿಪಾತ್ರರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಈ ವರ್ಷ ಎಷ್ಟು ರಜೆಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ….

Read More

ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

ನವದೆಹಲಿ, ಮಾರ್ಚ್ 18: ಒಬ್ಬ ವ್ಯಕ್ತಿಯ ಹಣಕಾಸು ಕಾರ್ಯಗಳಿಗೆ ಪ್ಯಾನ್ (PAN- Permanent Account Number) ಈಗ ಬಹಳ ಮುಖ್ಯವಾಗಿರುವ ದಾಖಲೆ ಎನಿಸಿದೆ. ಆದಾಯ ತೆರಿಗೆ ಇಲಾಖೆಯು ಈ ಪರ್ಮನೆಂಟ್ ಅಕೌಂಟ್ ನಂಬರ್ ಅನ್ನು ಒದಗಿಸುತ್ತದೆ. ವ್ಯಕ್ತಿಯ ಬಹುತೇಕ ಹಣಕಾಸು ಚಟುವಟಿಕೆಯನ್ನು ದಾಖಲಿಸಲು ಪ್ಯಾನ್ ಸಹಾಯವಾಗುತ್ತದೆ. ಹೀಗಾಗಿ, ಪ್ಯಾನ್ ನಿಯಮಗಳಲ್ಲಿ ಆಗುವ ಬದಲಾವಣೆ ಬಹಳ ಮಹತ್ವ ಎನಿಸುತ್ತದೆ. ಆದಾಯ ತೆರಿಗೆ ಇಲಾಖೆ ಏಪ್ರಿಲ್ 1ರಿಂದ ನಿಯಮ ಪರಿಷ್ಕರಣೆ ಮಾಡಿದೆ. ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು…

Read More