Horoscope Today 28 February: ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಪಾಲ್ಗುಣಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಪುನರ್ವಸು ನಕ್ಷತ್ರದ ಈ ದಿನದಲ್ಲಿ ರವಿ ಕುಂಭರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇಂದು ಬ್ಯಾಂಕ್ ರಜೆ, ನಾಲ್ಕನೇ ಶನಿವಾರ ಹಾಗೂ ಫೆಬ್ರವರಿ ಮಾಸದ ಕೊನೆಯ ದಿನವೂ ಹೌದು. ಶಿವನ ಸಮುದ್ರ, ಶರವು ಮಹಾಗಣಪತಿ, ಸತ್ಯಾಂಗಲ…