ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ? ಪೊಲೀಸ್ ಆಯುಕ್ತರೇ ಕೊಟ್ರು ಮಾಹಿತಿ – Kannada News

ಡಿಕೆಶಿ ಪದಗ್ರಹಣಕ್ಕೆ ಬಿಗಿ ಭದ್ರತೆImage Credit source: Tv9 Kannada ಬೆಂಗಳೂರು, ಜೂನ್​​ 02: ಸಿಎಂ ಆಗಿ ಡಿ.ಕೆ.ಶಿವಕುಮಾರ್​ (DK Shivakumar) ಪ್ರಮಾಣವಚನ ಸ್ವೀಕಾರ ಹಿನ್ನೆಲೆ ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್​​ ಆಯುಕ್ತ ಸೀಮಂತ್​​ ಕುಮಾರ್​​ ಸಿಂಗ್​ ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಸಭೆ ಬಳಿಕ ಮಾಹಿತಿ ನೀಡಿರುವ ಪೊಲೀಸ್​​ ಆಯುಕ್ತರು,…

Read More

Himachal Pradesh Blast: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ – Kannada News | Blast near Himachal Pradesh police station near by windows cracked

ಶಿಮ್ಲಾ, ಜನವರಿ 1: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಲಗಢದ ಪೊಲೀಸ್ ಠಾಣೆ ಬಳಿ ಇಂದು ಭಾರೀ ಸ್ಫೋಟ (Blast) ಸಂಭವಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಸ್ಫೋಟದ ಕಾರಣವನ್ನು ಗುರುತಿಸಲು ತನಿಖೆ ಆರಂಭಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ನಲಗಢ ಪೊಲೀಸ್ ಠಾಣೆ ಬಳಿಯ ಲೇನ್‌ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮವು ಎಷ್ಟು ಬಲವಾಗಿತ್ತು ಎಂದರೆ ಈ ಸ್ಥಳದಿಂದ ನೂರಾರು ಮೀಟರ್ ದೂರದಲ್ಲಿರುವ ಸೇನಾ ಕ್ಯಾಂಟೀನ್ ಸೇರಿದಂತೆ ಹತ್ತಿರದ ಕಟ್ಟಡಗಳ ಕಿಟಕಿಗಳು ಬಿರುಕು ಬಿಟ್ಟಿವೆ. ಸ್ಥಳೀಯರು…

Read More

76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ

ವಡಗೇರ, ಮಾ.14: ತನ್ನ ಪಾಡಿಗೆ ತಾನು ಜಮೀನಿನಲ್ಲಿ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. 76 ವರ್ಷದ ಹಂಪಣ್ಣ ಸಜ್ಜನ ಕೊಲೆಯಾದ ದುರ್ದೈವಿ. ಹಂಪಣ್ಣ ಸಜ್ಜನ ಅವರಿಗೆ ಮೂವರು ಗಂಡು ಮಕ್ಕಳಿದ್ದು, 15 ವರ್ಷಗಳ ಹಿಂದೆಯೇ ಆಸ್ತಿ ಹಂಚಿಕೆ ಮಾಡಿ ತನಗಾಗಿ 12 ಎಕರೆ ಜಮೀನು ಉಳಿಸಿಕೊಂಡಿದ್ದರು. 12 ವರ್ಷಗಳ ಹಿಂದೆ ಪತ್ನಿ ನಿಧನರಾದ ಬಳಿಕ, ಮಕ್ಕಳು…

Read More

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು…

Read More

ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ – Kannada News | Karnataka Govt Announces Rs 15 Lakh Compensation in Shivamogga SSLC Student Sanketh Murder Case

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದಲ್ಲಿ (Shivamogga) ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ. ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಅಪ್ರಾಪ್ತ ಬಾಲಕನ ಸಾವಿಗೆ ಸರ್ಕಾರದಿಂದ ಒಟ್ಟು 15 ಲಕ್ಷ ರೂ. ಪರಿಹಾರ ಮಂಜೂರು…

Read More

13 ಎಸೆತಗಳಲ್ಲಿ ಭರ್ಜರಿ ದಾಖಲೆ ಬರೆದ ಜೇಕಬ್ ಡಫಿ

ಐಪಿಎಲ್​ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಈ ಶುಭಾರಂಭಕ್ಕೆ ಮುಖ್ಯ ಕಾರಣ ಆರ್​ಸಿಬಿ ತಂಡದ ನೂತನ ವೇಗಿ ಜೇಕಬ್ ಡಫಿ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್​ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಡಫಿ 4 ಓವರ್​ಗಳಲ್ಲಿ ನೀಡಿದ್ದು ಕೇವಲ 22 ರನ್​ಗಳು ಮಾತ್ರ. ಅಷ್ಟೇ ಅಲ್ಲದೆ ಪಂದ್ಯದ ಆರಂಭದಲ್ಲೇ ಡೇಂಜರಸ್ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ವಿಕೆಟ್ ಕಬಳಿಸುವ ಮೂಲಕ ಆರ್​ಸಿಬಿ ತಂಡಕ್ಕೆ ಅತ್ಯುತ್ತಮ…

Read More

Shani Jayanti 2026: ಮೇ 16 ಶನಿ ಜಯಂತಿ; ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ – Kannada News | Shani Jayanti 2026: Puja Vidhi, Dos and Don’ts for Shani Dev Blessings and Sade Sati Relief

ಹಿಂದೂ ಧರ್ಮದಲ್ಲಿ ಶನಿ ದೇವನನ್ನು ‘ನ್ಯಾಯದ ದೇವರು’ ಮತ್ತು ‘ಕರ್ಮಫಲ ದಾತ’ ಎಂದು ಕರೆಯಲಾಗುತ್ತದೆ. ಮನುಷ್ಯನು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಪ್ರತಿಫಲ ನೀಡುವುದು ಶನಿ ದೇವನ ಕಾರ್ಯ. ಈ ವರ್ಷ ಶನಿ ಜಯಂತಿಯನ್ನು ಮೇ 16ರ ಶನಿವಾರದಂದು ಆಚರಿಸಲಾಗುತ್ತಿದೆ. ಈ ದಿನವು ಜ್ಯೇಷ್ಠ ಅಮಾವಾಸ್ಯೆ ಮತ್ತು ವಟ ಸಾವಿತ್ರಿ ವ್ರತದೊಂದಿಗೆ ಕೂಡಿ ಬಂದಿರುವುದು ವಿಶೇಷ. ಶನಿ ಜಯಂತಿಯ ವಿಶೇಷತೆ ಮತ್ತು ಹಿನ್ನೆಲೆ: ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿಯು…

Read More

ಸೋಪಿಗೆ ಪೂಜೆ ಮಾಡಿ ಕ್ಷಮೆ ಕೇಳಿದ ಖ್ಯಾತ ಹಾಸ್ಯನಟ ಆಲಿ – Kannada News | Comedian Ali asked apology for using goddess Lakshmi song in Ghar soap advertisement

ಗರ್ ಸೋಪಿನ ಜಾಹೀರಾತುಗಳು ಸಾಮಾಜಿಕ ಜಾಲತಾಣದಲ್ಲಿ (Social Media) ತುಂಬಿ ಹೋಗಿವೆ. ಸ್ಟಾರ್ ನಟರಲ್ಲದ ಆದರೆ ಜನಪ್ರಿಯತೆ ಹೊಂದಿರುವ ನಟ-ನಟಿಯರು ಹಲವಾರು ಮಂದಿ ಈ ಗರ್ ಸೋಪಿನ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಈ ಸೋಪಿನಿಂದ ಕಪ್ಪಗಿರುವ ದೇಹದ ಬಣ್ಣ ಬಿಳಿ ಆಗುತ್ತದೆ ಎಂಬುದು ಈ ಸೋಪು ಕಂಪೆನಿಯ ವಾದ. ಆದರೆ ಇದೇ ಸೋಪಿನ ಜಾಹೀರಾತಿನಲ್ಲಿ ನಟಿಸಿ ತೆಲುಗಿನ ಬಲು ಜನಪ್ರಿಯ ಹಾಸ್ಯನಟರೊಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಬಳಿಕ ಕ್ಷಮೆಯನ್ನೂ ಕೋರಿದ್ದಾರೆ. ಮೊಹಮ್ಮದ್ ಅಲಿ ಅಲಿಯಾಸ್ ಆಲಿ, ತೆಲುಗು ಚಿತ್ರರಂಗದ ಬಲು…

Read More

ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ? – Kannada News | RRR Formula Halves Maternal Deaths: A National Model for Pregnant Women Safety

ಕೋಲಾರ, ಏಪ್ರಿಲ್​ 19: ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ಹೆರಿಗೆ (Mortality) ಎಂಬುದು ಮರುಜನ್ಮದ ಸಮಾನ. ಹೆರಿಗೆ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡುವ ವೇಳೆ ಅದೆಷ್ಟೋ ಮಹಿಳೆಯರು (women) ಹಲವು ಕಾರಣಗಳಿಂದ ಸಾವನ್ನಪ್ಪುತ್ತಾರೆ. ಹೀಗಾಗಿ ಆ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಅದೊಂದು ಫಾರ್ಮುಲಾ ಗರ್ಭಿಣಿ ಮಹಿಳೆಯರ ಸಾವಿನ ಸಂಖ್ಯೆ ಕಡಿಮೆ ಮಾಡಿ ದೇಶದ ಗಮನ ಸೆಳೆದಿದೆ. ಪ್ರತಿಯೊಂದು ಹೆಣ್ಣಿನ ಕನಸು ತಾನೊಂದು ಮಗುವಿಗೆ ಜನ್ಮ ಕೊಡಬೇಕು, ಆ ಮೂಲಕ ತಾಯಿಯಾಗಿ ಪರಿಪೂರ್ಣತೆ ಹೊಂದಬೇಕು…

Read More

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 16th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಕಡಿಮೆಗೊಂಡಿವೆ. ನಿನ್ನೆ ಗುರುವಾರ ಬೆಳಗ್ಗೆ 40 ರೂ ಕಡಿಮೆಗೊಂಡು, ಸಂಜೆ 60 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು 20 ರೂ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3-4 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,400 ರುಪಾಯಿ ಆಗಿದೆ. 100 ಗ್ರಾಮ್…

Read More