‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್’: ಗುಡುಗಿದ ಸಾರಾ ಗೋವಿಂದು – Kannada News | Not Ahimsa Chethan He is Himsa Chetan says Sa Ra Govindu
ಡಾ. ರಾಜ್ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ (Chetan Ahimsa) ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್. ಅವನು ನನ್ನ ಮೇಲೆ ಕೇಸ್ ಹಾಕಿದ್ದ. ಅದು ಎಫ್ಐಆರ್ ಆಗಿದೆ. ಅವನ ಎಫ್ಐಆರ್ಗೆ ಹೆದರಿ ನಾವು ಯಾರೂ ಇಲ್ಲಿಗೆ ಬಂದಿಲ್ಲ. ಕನ್ನಡಪರ ಹೋರಾಟಗಾರರೆಲ್ಲ ಅವನ ವಿರುದ್ಧ ಮೊಕದ್ದಮೆ…