Headlines

ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಬೆಂಗಳೂರು, (ಮಾರ್ಚ್ 10): ಪ್ರಯಾಣಿಕರಿಗೆ ಬಿಎಂಟಿಸಿ (BMTC) ಸಿಹಿಸುದ್ದಿ ಹೊತ್ತು ತಂದಿದೆ. ಇನ್ಮುಂದೆ ಟಿಕೆಟ್ ತೆಗೆದುಕೊಳ್ಳುವ ಟೆನ್ಷನ್ ಇರಲ್ಲ. ಆ ಕಾರ್ಡ್, ಈ ಕಾರ್ಡ್ ಅಂತ ಬ್ಯಾಗ್ ತಡಕುವ ಪ್ರಮೇಯವೇ ಬೇಡ, ಜಸ್ಟ್ ‘ನಮ್ಮ ಮೆಟ್ರೋ’ ಕಾರ್ಡ್ (Namma Metro Card) ತೋರಿಸಿ ಪ್ರಯಾಣ ಮಾಡಬಹುದು. ಹೌದು.. ಮುಂದಿನ ದಿನಗಳಲ್ಲಿ ನೀವು ಡೆಬಿಟ್ ಕಾರ್ಡ್ (Debit Card) ಮತ್ತು ಕ್ರೆಡಿಟ್ ಕಾರ್ಡ್‌ಗಳು (Credit Card) ಮಾತ್ರವಲ್ಲ, ಮೊಟ್ರೋ ಕಾರ್ಡ್ ಸಹ ಕಂಡಕ್ಟರ್‌ಗೆ (ನಿರ್ವಾಹಕ) ತೋರಿಸಿ ಬಿಎಂಟಿಸಿ (BMTC)…

Read More

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli is now Oldest Indian batter to be dismissed in 90s in ODI

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್​​ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 90+ ರನ್​​​ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದರು. Source link

Read More

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಮುಸ್ಲಿಮರ ಸಮ್ಮತಿ, ಆದ್ರೆ ಹಿಂದೂಗಳದ್ದೇ ಆಕ್ಷೇಪ, ಏಕೆ? – Kannada News | West Bengal Cow Slaughter Ban: Why Muslims Support, But Hindus Oppose

ಕೋಲ್ಕತ್ತಾ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ…

Read More

ಗ್ಯಾರಂಟಿ ಚಕ್ಕರ್‌ನಲ್ಲಿ ಆರೋಗ್ಯ ಇಲಾಖೆ ಐಸಿಯುಗೆ! ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ – Kannada News | R Ashoka Slams Congress Government Over Delayed Salary for Namma Clinic Staff

ಆರ್. ಅಶೋಕ ಬೆಂಗಳೂರು, ಜೂನ್ 27: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಕೀಯ ವಾಗ್ದಾಳಿ ತೀವ್ರಗೊಳಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka), ಆರೋಗ್ಯ ಇಲಾಖೆಯ ಅವ್ಯವಸ್ಥೆ ಹಾಗೂ ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ವೇತನ ವಿಳಂಬವನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಆರೋಗ್ಯ ಇಲಾಖೆಯೇ ಇಂದು ಐಸಿಯು ತಲುಪಿದೆ ಎಂದು ಟೀಕಿಸಿದ್ದಾರೆ. ಆರೋಗ್ಯ ಇಲಾಖೆ ಸಂಪೂರ್ಣ ಐಸಿಯುನಲ್ಲಿದೆ: ಆರ್….

Read More

ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das

ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್‌ಗಳು ಮತ್ತು ವಿಕೆಟ್‌ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್‌ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…

Read More

ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು! – Kannada News | Lack of Basic Infrastructure Keeps Beneficiaries Away from Slum Board Houses in Dharwad

ಧಾರವಾಡ, ಜನವರಿ 23: ಸಿಎಂ ನೆತೃತ್ವದಲ್ಲಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯದ 42 ಸಾವಿರ ಬಡ ಜನರಿಗೆ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಹೊಸ ಚರ್ಚೆ ಶುರುವಾಗಿದ್ದು, ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಿಕೊಡಲಾಗಿರುವ ಜಿ ಪ್ಲಸ್​​ ಮಾದರಿಯ ಸುಮಾರು 1,179 ಮನೆಗಳಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸಿ ಕೊಡೋದು ಯಾವಾಗ ಎಂಬ ಪ್ರಶ್ನೆ ಎದ್ದಿದೆ. ಅರವಿಂದ ಬೆಲ್ಲದ್ ಕ್ಷೇತ್ರದಲ್ಲಿ ಸ್ಲಮ್ ಬೋರ್ಡ್‌ನಿಂದ ಮನೆಗಳು ನಿರ್ಮಾಣಗೊಂಡಿದ್ದರೂ ಬಡಾವಣೆಗೆ ಈ ವರೆಗೂ ಅಗತ್ಯ…

Read More

ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​

ಕಲಬುರಗಿ, ಮೇ 31: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತಹವರನ್ನು ಆಯ್ಕೆ ಮಾಡ್ತೇವೆ. ವಿಧಾನಸಭಾ ಚುನಾವಣೆಗೆ…

Read More

PM Modi at Art of Living Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ – Kannada News | PM Modi in Bengaluru Live: Art of Living; Addresses Global Gathering on Sri Sri Ravi Shankar Gurudev’s 70th Birthday

ಬೆಂಗಳೂರು, ಮೇ 10: ಬೆಂಗಳೂರಿನ ಕನಕಪುರ ರಸ್ತೆಯ ಊದಿಪಾಳ್ಯ ಗ್ರಾಮದ ಬಳಿ ಇರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಇಬ್ಬರು ಕನ್ನಡಿಗರ ಮಧ್ಯೆ ಸಿಕ್ಕಿಹಾಕಿಕೊಂಡ ಸಮಂತಾ – Kannada News | Samantha’s ‘Maa Inti Bangaram’ Trailer Unleashes Dual Shade Action; Diganth Co stars

ಟಾಲಿವುಡ್​​ನ ಸ್ಟಾರ್ ನಾಯಕಿ ಸಮಂತಾ (Samantha) ಹಾಗೂ ಕನ್ನಡಿಗ ದಿಗಂತ್ ಮಂಚಾಲೆ ಅಭಿನಯದ ‘ಮಾ ಇಂಟಿ ಬಂಗಾರಂ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರು ಆ್ಯಕ್ಷನ್ ಮೆರೆದಿದ್ದಾರೆ. ಅವರು ಈ ಚಿತ್ರಕ್ಕೆ ನಿರ್ಮಾಪಕಿ ಕೂಡ ಹೌದು. ಸಮಂತಾ ಅವರು ಕೇವಲ ನಾಯಕಿಯಾಗಿ ಮಾತ್ರವಲ್ಲದೆ, ನಿರ್ಮಾಪಕಿಯಾಗಿಯೂ ಈ ಚಿತ್ರದ ಮೂಲಕ ಗಮನ ಸೆಳೆಯಲಿದ್ದಾರೆ. ಟ್ರೇಲರ್‌ನಲ್ಲಿ ಸಮಂತಾ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಟ್ರೇಲರ್‌ನಲ್ಲಿ ಸ್ಯಾಮ್ ಎರಡು ಭಿನ್ನ…

Read More

ನಿವೃತ್ತಿ ಬಗ್ಗೆ ಯೋಚಿಸಿದ್ದೆ..! ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

ಪ್ರಸ್ತುತ ಭಾರತದ ಟೆಸ್ಟ್ ಹಾಗೂ ಏಕದಿನ ತಂಡದ ಅತ್ಯಂತ ವಿಶ್ವಾಸಾರ್ಹ ಬ್ಯಾಟ್ಸ್‌ಮನ್ ಎಂದರೆ ಅದು ಕನ್ನಡಿಗ ಕೆ.ಎಲ್. ರಾಹುಲ್. ಕೆಎಲ್ ರಾಹುಲ್ ಭಾರತೀಯ ಟೆಸ್ಟ್ ತಂಡದಲ್ಲಿ ಆರಂಭಿಕ ಆಟಗಾರನಾಗಿ ಆಡುತ್ತಿದ್ದಾರೆ. ವಿಶೇಷವೆಂದರೆ ಅವರು ಏಕದಿನ ತಂಡದಲ್ಲಿ ಮ್ಯಾಚ್ ಫಿನಿಷರ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದಲ್ಲದೇ ವಿಕೆಟ್ ಕೀಪರ್ ಪಾತ್ರವನ್ನೂ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಎರಡೂ ಸ್ವರೂಪಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್, ಸಂದರ್ಶನವೊಂದರಲ್ಲಿ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದ್ದೆ ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ….

Read More