ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ – Kannada News | AI Impact Summit, congress shirtless protest not gone well with many visitors

ನವದೆಹಲಿ, ಫೆಬ್ರುವರಿ 20: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit) ಇಡೀ ಜಗತ್ತಿನ ಗಮನ ಸೆಳೆದಿದೆ. ಶೃಂಗಸಭೆಯ ಕೊನೆಯ ದಿನವಾದ ಶುಕ್ರವಾರ ಭಾರತೀಯ ಯುವ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಅಂಗಿ ತೆಗೆದು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದೂ ಕೂಡ ಸಾಕಷ್ಟು ಪ್ರಚಾರ ಪಡೆದಿದೆ. ಸಮಿಟ್ ನಡೆಯುತ್ತಿರುವ ಸ್ಥಳದಲ್ಲೇ ಹತ್ತು ಮಂದಿ ದಿಢೀರನೇ ಶರ್ಟ್ ಬಿಚ್ಚಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಎಐ ಸಮಿಟ್​ನಲ್ಲಿ ಪ್ರಧಾನಿಗಳು…

Read More

ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ – Kannada News | Outrage in Channapatna After Miscreants Set Nadaprabhu Kempegowda Banner on Fire in Devarahalli

ರಾಮನಗರ, ಜೂನ್ 29: ನಾಡಪ್ರಭು ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿದ ಚನ್ನಪಟ್ಟಣ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ, ಸಂಭ್ರಮದಿಂದ ಆಚರಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗಿತ್ತು. ಈ ಜಯಂತಿ ಆಚರಣೆಯ ಭಾಗವಾಗಿ ಗ್ರಾಮದಲ್ಲಿ ಬ್ಯಾನರ್ ಅಳವಡಿಸಲಾಗಿತ್ತು. ಕಿಡಿಗೇಡಿಗಳ ಈ ಕೃತ್ಯದ ಪರಿಣಾಮವಾಗಿ ಕೆಂಪೇಗೌಡರ ಭಾವಚಿತ್ರವಿದ್ದ ಬ್ಯಾನರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ…

Read More

ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ: ರಸ್ತೆ ಮಧ್ಯೆ ಇರೋ ಕಂಬ ತೆಗೆಯದೇ ವೈಟ್‌ಟ್ಯಾಪಿಂಗ್; ಸಾರ್ವಜನಿಕರ ಆಕ್ರೋಶ – Kannada News

ಬೆಂಗಳೂರು, ಜೂ.9: ದೊಮ್ಮಲೂರು ವಾರ್ಡ್, ಶಾಂತಿನಗರ ವಿಧಾನಸಭಾ ಕ್ಷೇತ್ರದ ಯು. ಆರ್. ರಾವ್ ಸರ್ಕಲ್ ಬಳಿ ಕೈಗೊಂಡಿರುವ ರಸ್ತೆ ಕಾಮಗಾರಿಯೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂಬ್ರಿಡ್ಜ್ ಲೇಔಟ್‌ನಲ್ಲಿ ರಸ್ತೆಗೆ ವೈಟ್‌ ಟ್ಯಾಪಿಂಗ್ ಮೂಲಕ ಕಾಂಕ್ರೀಟ್ ಹಾಕಲಾಗಿದ್ದು, ಒಂದು ತಿಂಗಳ ಹಿಂದೆಯೇ ಈ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ರಸ್ತೆಯ ಮಧ್ಯೆ ನಿಂತಿರುವ ಬೃಹತ್ ವಿದ್ಯುತ್ ಕಂಬವನ್ನು ತೆರವುಗೊಳಿಸದೆ ಹಾಗೆಯೇ ಬಿಟ್ಟು ರಸ್ತೆಯನ್ನು ನಿರ್ಮಿಸಲಾಗಿದೆ. ಕಾಮಗಾರಿಯ ಆರಂಭದಲ್ಲಿ ವಿದ್ಯುತ್ ಕಂಬವನ್ನು ತೆರವುಗೊಳಿಸಬೇಕಾಗಿತ್ತು. ಆದರೆ, ಅದನ್ನು ಮಾಡದೆ ಈಗ ಕಾಂಕ್ರೀಟ್ ರಸ್ತೆ…

Read More

MI vs LSG IPL 2026 Live Score: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ – Kannada News | Mumbai Indians vs Lucknow Super Giants IPL 2026 Live Cricket Score MI vs LSG Match on 4th May latest news in Kannada

ಐಪಿಎಲ್ 2026 ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಮುಂಬೈಗೆ 10 ನೇ ಪಂದ್ಯವಾಗಿದ್ದರೆ, ಲಕ್ನೋಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ಈ ಆವೃತ್ತಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿವೆ. ಮುಂಬೈ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಲಕ್ನೋ ಕೂಡ ಇದೇ ರೀತಿಯ ಪರಿಸ್ಥಿತಿಯಲ್ಲಿದೆ. Source link

Read More

ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು – Kannada News | Chiranjeevi’s ‘Man Shankara Vara Prasad Garu’ Blockbuster: Fan Dies in Theatre Tragedy

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಬ್ಲಾಕ್​​ಬಸ್ಟರ್ ಆಗಿದೆ. ಈ ಸಿನಿಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಅಭಿಮಾನಿಗಳು ವಿಂಟೇಜ್ ಬಾಸ್ ಮತ್ತೆ ಬಂದಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ. ಚಿರಂಜೀವಿ ಅವರ ಸಿನಿಮಾ ಹಲವು ವರ್ಷಗಳ ಬಳಿಕೆ ಗೆದ್ದಿದೆ. ಈ ಮಧ್ಯೆ ಚಿರಂಜೀವಿ ವಲಯದಲ್ಲಿ ದುಃಖಕರ ಸುದ್ದಿ ಒಂದು ಸಿಕ್ಕಿದೆ. ಈ ಸಿನಿಮಾ ನೋಡಿದ ಅಭಿಮಾನಿ ಥಿಯೇಟರ್​​ನಲ್ಲಿ ಸಾವನಪ್ಪಿದ್ದಾರೆ. ಸೋಲು ಕಾಣದ ಅನಿಲ್ ರವಿಪುಡಿ ಆ ಟ್ರ್ಯಾಕ್ ಅನ್ನು ಮುಂದುವರಿಸುತ್ತಿದ್ದಾರೆ ಮತ್ತು ಒಟ್ಟಾರೆಯಾಗಿ ಅವರು…

Read More

ಈ ಶಾಂತಿ ಸದಾ ಉಳಿಯಲಿ ಎಂಬುದು ನಮ್ಮ ಆಶಯ, ಅಮೆರಿಕ-ಇರಾನ್ ಕದನ ವಿರಾಮದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ

ನವದೆಹಲಿ, ಏಪ್ರಿಲ್ 08:ಅಮೆರಿಕ-ಇಸ್ರೇಲ್(Israel) ಮತ್ತು ಅಮೆರಿಕದ ನಡುವಿನ ಕದನ ವಿರಾಮದ ಕುರಿತು ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ನಾವು ಕದನ ವಿರಾಮವನ್ನು ಸ್ವಾಗತಿಸುತ್ತೇವೆ ಮತ್ತು ಅದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂದು ಆಶಿಸುತ್ತೇವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ನಾವು ಹಿಂದೆ ಪದೇ ಪದೇ ಹೇಳಿದಂತೆ, ನಡೆಯುತ್ತಿರುವ ಸಂಘರ್ಷವನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಲು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆ ಅತ್ಯಗತ್ಯ ಎಂದು ಸಚಿವಾಲಯ ಹೇಳಿದೆ. ಈ ಸಂಘರ್ಷ ಈಗಾಗಲೇ ಜನರಿಗೆ…

Read More

Bank Strike: ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ, ಕಾರಣವೇನು? – Kannada News | Banking Services May Face Disruptions on February 12, Here is Why

ನವದೆಹಲಿ, ಫೆಬ್ರವರಿ 12: ತುರ್ತು ಬ್ಯಾಂಕ್(Bank) ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ನಾಳೆಗೆ ಮುಂದೂಡಿದರೆ ಕಷ್ಟವಾಗಬಹುದು. ಬ್ಯಾಂಕ್​ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ಫೆ. 12 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ  ಸೂಚನೆ ನೀಡಿವೆ. ಹಿಂದೂ ಮಜ್ದೂರ್…

Read More

ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ

ರಾಯರ (Rayaru) ಕುರಿತಾಗಿ ಹಲವಾರು ಖ್ಯಾತ ಗಾಯಕರ ಹಾಡುಗಳು ಇದ್ದಾವೆ. ಈಗಲೂ ರಾಜ್ಯದ ಹಲವಾರು ದೇವಾಲಯಗಳಲ್ಲಿ ಗುರುವಾರಗಳಂದು ರಾಯರ ಹಾಡುಗಳನ್ನು ಹಾಕಲಾಗುತ್ತದೆ. ಅವುಗಳಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವುದು ಪಿಬಿ ಶ್ರೀನಿವಾಸ್ ಹಾಡಿರುವ ಹಾಡುಗಳು ಮತ್ತು ಡಾ ರಾಜ್​ಕುಮಾರ್ ಅವರು ಹಾಡಿದ ಹಾಡುಗಳು. ಇದೀಗ ಅಜನೀಶ್ ಲೋಕನಾಥ್ ಅವರು ರಾಯರ ಹಾಡುಗಳ ಆಲ್ಬಂ ಒಂದನ್ನು ಮಾಡಿದ್ದಾರೆ. ಆಲ್ಬಂ ಅನ್ನು ನಟಿ ತಾರಾ ಹಾಗೂ ಇತರ ಗಣ್ಯರು ಬಿಡುಗಡೆ ಮಾಡಿದ್ದು, ನಟಿ ತಾರಾ ಅವರು ಅಣ್ಣಾವ್ರು ಹಾಡಿದ್ದ ರಾಯರ ಹಾಡುಗಳ…

Read More

Hindu Rituals: ಆರತಿಯ ಸಮಯದಲ್ಲಿ ಕರ್ಪೂರ ಆರಿಹೋದರೆ ಅಶುಭವೇ? ಜ್ಯೋತಿಷ್ಯ ತಜ್ಞರು ಹೇಳುವುದೇನು? – Kannada News | Aarti’s Deep Spiritual Meaning: Hindu Rituals, Camphor, and Pooja Significance

ಪೂಜೆಯಲ್ಲಿ ಆರತಿಯ ಮಹತ್ವImage Credit source: Pinterest ಹಿಂದೂ ಧರ್ಮದ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ವಿಶೇಷವಾದ ಅರ್ಥ ಮತ್ತು ಉದ್ದೇಶವಿರುತ್ತದೆ. ಪೂಜೆಯ ವಿವಿಧ ಹಂತಗಳಾದ ಧೂಪ, ದೀಪ ಮತ್ತು ನೈವೇದ್ಯಗಳ ನಂತರ ಸಮರ್ಪಿಸುವ ಆರತಿಯು ಅತ್ಯಂತ ಪ್ರಮುಖವಾದುದು. ಈ ಆರತಿಯ ಬೆಳಕು ಕೇವಲ ದೃಶ್ಯವಲ್ಲ, ಅದು ಭಕ್ತರ ಪಾಲಿಗೆ ದೇವರ ದಿವ್ಯ ಸಾನ್ನಿಧ್ಯದ ಸಂಕೇತವಾಗಿದೆ. ಆಧ್ಯಾತ್ಮಿಕ ನಂಬಿಕೆಯ ಪ್ರಕಾರ, ಆರತಿಯ ಜ್ಯೋತಿಯು ಮನುಷ್ಯನಲ್ಲಿರುವ ಅಜ್ಞಾನವೆಂಬ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ಮೂಡಿಸುತ್ತದೆ. ಅಲ್ಲದೆ, ಇದು ಮನಸ್ಸಿನಲ್ಲಿರುವ…

Read More

MI vs RCB: ಸಾವಿರ ರನ್​​ಗಳ ಸರದಾರ ಕಿಂಗ್ ಕೊಹ್ಲಿ

ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಆದಾಗ್ಯೂ ಕೊಹ್ಲಿ ಅವರ ಇನ್ನಿಂಗ್ಸ್​ನಲ್ಲಿ ಪವರ್ ಇರಲಿಲ್ಲ. ಅಂದರೆ ಈ ಅರ್ಧಶತಕ ಪೂರೈಸಲು ಕೊಹ್ಲಿ 38 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ನಿಧಾನಗತಿಯ ಅರ್ಧಶತಕದ ಹೊರತಾಗಿಯೂ ಕೊಹ್ಲಿ, ಸಾಲ್ಟ್ ಹಾಗೂ ಪಾಟಿದರ್ ಅವರೊಂದಿಗೆ ಶತಕ ಮತ್ತು ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡಕ್ಕೆ ನೆರವಾದರು. ಮಾತ್ರವಲ್ಲದೆ ತಮ್ಮ ಅರ್ಧಶತಕದ ಇನ್ನಿಂಗ್ಸ್ ಮೂಲಕ ಮುಂಬೈ…

Read More