Headlines

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಡಲು ಪತ್ನಿಯ ವಿರುದ್ಧವೇ ಸುಳ್ಳು ದೂರು! – Kannada News | Bengaluru: ‘Child Sale’ Complaint Turns Out False; Husband Exposed for Harassing Wife and his Affair

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್Image Credit source: google Gemini ಬೆಂಗಳೂರು, ಮೇ 05: ತನ್ನ ಜೊತೆ ಜಗಳವಾಡಿ ಮನೆ ಬಿಟ್ಟು ಹೋದ ಪತ್ನಿ ಎರಡೂವರೆ ವರ್ಷದ ಮಗುವನ್ನು 5 ಲಕ್ಷ ರೂಪಾಯಿಗೆ ಮಾರಾಟ  (Child Sale) ಮಾಡಿದ್ದಾಳೆ ಎಂದು ದೂರು ನೀಡಿದ್ದ ರವಿಬಾಬು ಅಸಲಿ ಮುಖವಾಡ ಕಳಚಿದೆ. ಪೊಲೀಸರು ನಡೆಸಿದ ಚುರುಕಿನ ತನಿಖೆಯಲ್ಲಿ ಮಗು ಮಾರಾಟವಾಗಿಲ್ಲ ಮತ್ತು ತಾಯಿ ತನ್ನ ಮೂವರೂ ಮಕ್ಕಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಬಯಲಾದ ಅಚ್ಚರಿಯ ಸತ್ಯ…

Read More

ವೆಂಕಿ ಚಿತ್ರಕ್ಕೆ ಇಬ್ಬರು ಸ್ಟಾರ್ ಹೀರೋಯಿನ್ಸ್; ಮುಹೂರ್ತದ ಕಲರ್​​ಫುಲ್ ಫೋಟೋಸ್ – Kannada News | Venkatesh Anil Ravipudi Film Launched: Grand Pooja for Sankranti Release

ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. Source link

Read More

ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Is Walking After Eating Good or Bad?

ಅನೇಕರು ಊಟ ಮಾಡಿದ ತಕ್ಷಣ ವಾಕಿಂಗ್ ಮಾಡಲು ಹೋಗುತ್ತಾರೆ. ಇದು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಹೊಟ್ಟೆ ಭಾರವಾಗುವುದನ್ನು ತಡೆಯುತ್ತದೆ ಎಂಬುದು ಅವರು ನಂಬಿಕೆಯಾಗಿರುತ್ತದೆ. ಇನ್ನು ಕೆಲವರು ತೂಕವನ್ನು ನಿಯಂತ್ರಿಸಲು, ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಅಥವಾ ಆಲಸ್ಯವನ್ನು ಹೋಗಲಾಡಿಸಲು ಈ ರೀತಿ ಮಾಡುತ್ತಾರೆ. ಆಫೀಸ್ ಅಥವಾ ಮನೆಯಲ್ಲಿ ದೀರ್ಘಕಾಲ ಕುಳಿತು ಕೆಲಸ ಮಾಡುವವರು ಊಟದ ನಂತರ ಸ್ವಲ್ಪ ನಡೆಯುವುದು ಅಗತ್ಯವೆಂದು ಭಾವಿಸುತ್ತಾರೆ. ಗ್ಯಾಸ್, ಆಮ್ಲೀಯತೆ ಅಥವಾ ಮಲಬದ್ಧತೆಯನ್ನು (Constipation) ತಪ್ಪಿಸಲು ಅನೇಕರು ಈ ಅಭ್ಯಾಸವನ್ನು…

Read More

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ…

Read More

ಭಕ್ತಿ, ಜನಸಂಖ್ಯೆ, ದಾಸೋಹದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. ಅಜ್ಜನ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಲಕ್ಷಾಂತರ ಭಕ್ತರ ಹರ್ಷೋದ್ಗಾರ, ಮೈಸೂರು ಪಾಕ್-ಪ್ರಸಾದದ ಘಮಲು 2026ರ ಮಹಾರಥೋತ್ಸವದ ಈ ಸಂಭ್ರಮಕ್ಕೆ ಈ ಬಾರಿ ವಿಶೇಷ ಮೆರುಗು ತಂದಿದೆ. ಜಾತ್ರೆ ಎಂದರೆ ಅದು ಗವಿಸಿದ್ದಪ್ಪನ ಜಾತ್ರೆ ಎಂಬ ಮಾತನ್ನು ಈ ಬಾರಿಯೂ ಭಕ್ತರು ಸಾಬೀತುಪಡಿಸಿದ್ದಾರೆ. 2026ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಉತ್ತರ ಪ್ರದೇಶದ ಕುಂಭಮೇಳದಂತೆ ಜನಸಾಗರವೇ ಹರಿದು…

Read More

ವೈಭವ್​ ಸೂರ್ಯವಂಶಿ ಕೈತಪ್ಪಿದ ವಿಶ್ವ ದಾಖಲೆಯ ಸೆಂಚುರಿ! – Kannada News | Vaibhav Sooryavanshi was left heartbroken after missing Century

ಟಿ20 ಕ್ರಿಕೆಟ್‌ನಲ್ಲಿ ಅಬ್ಬರಿಸಿದ್ದ ಆಯ್ತು, ಐಪಿಎಲ್‌ನಲ್ಲಿ ಧೂಳೆಬ್ಬಿಸಿದ್ದೂ ಆಯ್ತು. ಇದೀಗ 15 ವರ್ಷದ ರನ್ ಮಷಿನ್ ವೈಭವ್ ಸೂರ್ಯವಂಶಿ ಏಕದಿನ ಕ್ರಿಕೆಟ್​ನಲ್ಲಿ ಸಿಡಿಲಬ್ಬರ ಶುರು ಮಾಡಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಶ್ರೀಲಂಕಾ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಯುವ ದಾಂಡಿಗ ಕೇವಲ 6 ರನ್​ಗಳ ಅಂತರದಿಂದ ವಿಶ್ವ ದಾಖಲೆಯ ಶತಕವನ್ನು ಕೈಚೆಲ್ಲಿಕೊಂಡಿದ್ದಾರೆ. ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಸೋತಿರುವ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ತೂಫಾನ್…

Read More

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…

Read More

ಹೊರದೇಶಕ್ಕೆ ಹೋದ ವಿದ್ಯಾರ್ಥಿಗಳು ಹೆಚ್ಚು ಖಿನ್ನತೆಗೆ ಒಳಗಾಗುವುದು ಯಾಕೆ? ಇದರಿಂದ ಹೊರಬರುವುದು ಹೇಗೆ? ಇಲ್ಲಿದೆ ಡಾ. ಕೃತಿಶ್ರೀ ಸಲಹೆ – Kannada News | Mental Health Tips for Overseas Students by Dr. Kritishree

Mental Health Tips for Overseas Students by Dr. Kritishree ಅಮೆರಿಕದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು ನಮ್ಮ ಮನಸ್ಸಿನಲ್ಲಿ ಸಾವಿರ ಪ್ರಶ್ನೆಗಳನ್ನು ಹುಟ್ಟುಹಾಕುವುದು ಸಹಜ. ಎಷ್ಟೇ ಮೇಧಾವಿಯಾಗಿದ್ದರೂ ತನ್ನದಲ್ಲದ, ತನ್ನವರಿಲ್ಲದ ಪ್ರದೇಶದಲ್ಲಿ ವಾಸ ಮಾಡುವುದು ಸುಲಭವಲ್ಲ. ಆದರೆ ಕನಸನ್ನು ನನಸಾಗಿಸಿಕೊಳ್ಳುವ ಹಂಬಲ ಎಷ್ಟೇ ಕಷ್ಟವಿದ್ದರೂ ನಿಭಾಯಿಸುವ ಹಂತಕ್ಕೆ ಹೋಗಿಬಿಡುತ್ತವೆ. ಆದರೆ ಎಲ್ಲರಿಗೂ ಹೀಗಾಗುವುದಿಲ್ಲ. ಅದರಲ್ಲಿಯೂ ಸಾಕೇತ್ ಶ್ರೀನಿವಾಸಯ್ಯ ಸಾವು ವಿದೇಶಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹಾಗಾಗಿ ಬೇರೆ ಬೇರೆ…

Read More

PBKS vs SRH IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Punjab Kings vs Sunrisers Hyderabad IPL 2026 Live Cricket Score PBKS vs SRH Match on 11th April latest news in Kannada

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ನ್ಯೂ ಚಂಡೀಗಢದಲ್ಲಿ ಶನಿವಾರ ನಡೆದ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಅವಕಾಶವನ್ನು ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ತಂಡಕ್ಕೆ ಮಳೆ ಅವಕಾಶ ಕಸಿದುಕೊಂಡಿತು. ಆದಾಗ್ಯೂ, ಈ ಬಾರಿ ಅಂತಹ ಯಾವುದೇ ಅಡಚಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ಏತನ್ಮಧ್ಯೆ, ಇಶಾನ್ ಕಿಶನ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಹಿಂದಿನ…

Read More

ಭಾರೀ ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗಾಗಿ ವಿಶೇಷ ರೈಲು ಸಂಚಾರ – Kannada News | Special train operated for tourists as heavy snowfall blocks the Jammu Srinagar National Highway

ಶ್ರೀನಗರ, ಜನವರಿ 27: ಇಂದು ಕಾಶ್ಮೀರದಾದ್ಯಂತ ಭಾರೀ ಹಿಮಪಾತವಾಗಿದೆ. ಹೀಗಾಗಿ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು. ಶ್ರೀನಗರ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಯಿತು. ಇದರಿಂದಾಗಿ ನೂರಾರು ಪ್ರವಾಸಿಗರು ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡರು. ಹೀಗಾಗಿ, ಪ್ರವಾಸಿಗರಿಗಾಗಿ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆ ರೈಲು ಹಿಮದಿಂದ (Snowfall) ಆವೃತವಾದ ರೈಲ್ವೆ ಹಳಿಯನ್ನು ಭೇದಿಸುತ್ತಾ ಸಾಗುತ್ತಿರುವ ದೃಶ್ಯ ಇಲ್ಲಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More