Headlines

CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ – Kannada News | CUET PG 2026 27 Application Deadline Extended by NTA: Apply by Jan 20!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇತ್ತೀಚೆಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಪಿಜಿ 2026-27 ಶೈಕ್ಷಣಿಕ ವರ್ಷದ ವಿವಿಧ ಪಿಜಿ ಕೋರ್ಸ್‌ಗಳಿಗೆ ಪ್ರವೇಶದ ಕುರಿತು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 14 ರಿಂದ ಆನ್‌ಲೈನ್ ಅರ್ಜಿಗಳು ಪ್ರಾರಂಭವಾಗಿದ್ದು, ಆದಾಗ್ಯೂ, ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 14 ರಂದು ರಾತ್ರಿ 11.50 ಕ್ಕೆ ಕೊನೆಗೊಂಡಿತ್ತು. ಈ ಆದೇಶದಲ್ಲಿ, NTA ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಇತ್ತೀಚಿನ ಅಧಿಸೂಚನೆಯ ಪ್ರಕಾರ, ಅರ್ಜಿ…

Read More

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಟಿವಿ9 ಕನ್ನಡ ವತಿಯಿಂದ ಆಯೋಜಿತವಾಗಿರುವ ಶಿಕ್ಷಣ ಎಕ್ಸ್​ಪೋ 2026 ಇಂದು ಪ್ರಾರಂಭವಾಗಿದ್ದು, ನಿರ್ದೇಶಕ ಪ್ರೇಮ್ (Director Prem), ನಟಿ ರೀಷ್ಮಾ ಇನ್ನೂ ಹಲವಾರು ಗಣ್ಯರು ಉದ್ಘಾಟನೆಯಲ್ಲಿ ಭಾಗಿ ಆಗಿದ್ದರು. ಹಲವಾರು ವಿದ್ಯಾರ್ಥಿಗಳು, ಪೋಷಕರು ಭಾಗಿ ಆಗಿದ್ದ ಈ ಕಾರ್ಯಕ್ರಮದಲ್ಲಿ, ನಿರ್ದೇಶಕ ಪ್ರೇಮ್ ಅವರು ಎಕ್ಸ್​ಪೋನ ಉದ್ದೇಶದ ಕುರಿತಾಗಿ ಮಾತನಾಡಿದರು. ನಟಿ ರೀಷ್ಮಾ ಸಹ ಶಿಕ್ಷಣದ ಮಹತ್ವ, ಎಕ್ಸ್ಪೋ ಅನ್ನು ವಿದ್ಯಾರ್ಥಿಗಳು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹೇಳಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಇರಾನ್‌ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ – Kannada News | Iran President invites PM Modi for Ayatollah Ali Khamenei funeral on July

ಟೆಹ್ರಾನ್, ಜೂನ್ 24: ಇರಾನ್‌ನ ಇಸ್ಲಾಮಿಕ್ ಗಣರಾಜ್ಯದ ಅತ್ಯುನ್ನತ ಧಾರ್ಮಿಕ ಮತ್ತು ರಾಜಕೀಯ ನಾಯಕರಾದ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ನಿಧನದ ಬೆನ್ನಲ್ಲೇ ಭಾರಿ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂದಿನ ತಿಂಗಳು ಟೆಹ್ರಾನ್‌ನಲ್ಲಿ ನಡೆಯಲಿರುವ ಅಲಿ ಖಮೇನಿ ಅವರ ಸನ್ಮಾನಪೂರ್ವಕ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಇರಾನ್ ಮತ್ತು ಭಾರತದ ನಡುವಿನ…

Read More

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ರಾಯಚೂರು, (ಮಾರ್ಚ್ 10): ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು (Raichur)  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್​ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು…

Read More

52 ಕ್ರಿಮಿನಲ್ ಪ್ರಕರಣ ವಾಪಸಾತಿಗೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: High Court Stays Withdrawal of 52 Criminal Cases

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು, ಜುಲೈ 02: 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ ಕೆಲ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. ಆದರೆ 2026 ಮೇ 27ರ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ಬ್ರೇಕ್​​ ಹಾಕಿದೆ. ಕೋಮುಗಲಭೆ…

Read More

ಕೊಪ್ಪಳ: ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂ ದರೋಡೆಗೆ ಯತ್ನ, ಬೆಂಕಿ ಹೊತ್ತಿಕೊಂಡಿದ್ದರಿಂದ ಕಂಗಾಲಾಗಿ ಕಾಲ್ಕಿತ್ತ ಖದೀಮರು – Kannada News

ಕೊಪ್ಪಳ, ಜೂನ್ 10: ನಗರದ ಹೊಸಪೇಟೆ ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಟಿಎಂ ಕೇಂದ್ರದಲ್ಲಿ ನಸುಕಿನ ಜಾವ ಭೀಕರ ದರೋಡೆ ಯತ್ನವೊಂದು ನಡೆದಿದೆ. ನಸುಕಿನ 3 ರಿಂದ 3:30 ರ ಸುಮಾರಿಗೆ ಕಳವಿಗೆ ಬಂದ ಖದೀಮರು, ಮೊದಲು ಎಟಿಎಂ ಒಳಗಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣದ ಸ್ಪ್ರೇ (Black Spray) ಹೊಡೆದು ದೃಶ್ಯಾವಳಿಗಳು ಸೆರೆಯಾಗದಂತೆ ತಡೆದಿದ್ದಾರೆ. ಬಳಿಕ ಗ್ಯಾಸ್ ಕಟರ್ ಯಂತ್ರದ ಸಹಾಯದಿಂದ ಎಟಿಎಂ ಯಂತ್ರದ ಮೊದಲ ಕಬ್ಬಿಣದ ಬಾಗಿಲನ್ನು ಕತ್ತರಿಸಲು ಮುಂದಾಗಿದ್ದಾರೆ. ಆದರೆ ಈ…

Read More

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ – Kannada News | Woman Known for Lighting Cigarette with Burning Khamenei Portrait Reacts to His Demise

ಕೆನಡಾ, ಮಾರ್ಚ್​ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ವಿದ್ಯುತ್ ಪೋಲು ತಡೆಯುವುದಕ್ಕೂ ಬಂತು ಎಐ ಸಿಸ್ಟಂ: ವಾರ್ಷಿಕ 40 ಕೋಟಿ ರೂ. ಉಳಿತಾಯ! – Kannada News | AI based pump monitoring to Prevent Power Wastage: Bengaluru Water Board Targets Rs 40 Crore Annual Savings

ಬೆಂಗಳೂರು, ಜನವರಿ 15: ಈ ಹಿಂದೆ ಪೈಪ್‌ಲೈನ್ ಸೇರಿದಂತೆ ವಿವಿಧ ಕಡೆ ನೀರು ಸೋರಿಕೆಯಾಗಿ ವ್ಯರ್ಥವಾಗುವುದನ್ನು ತಡೆಯಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುದ್ದಿಯಾಗಿದ್ದ ಬೆಂಗಳೂರು ಜಲಮಂಡಳಿ (BWSSB) ಇದೀಗ ಇಂಧನ ಕ್ಷಮತೆ ಹೆಚ್ಚಿಸಲು ಮತ್ತು ವಿದ್ಯುತ್ ಪೋಲಾಗುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಪಂಪ್ ಮಾನಿಟರಿಂಗ್ ಆರಂಭಿಸಿದೆ. ಬೆಂಗಳೂರಿನ (Bangalore) 78 ಸ್ಟೇಷನ್ಗಳಲ್ಲಿ ಎಐ ಆಧಾರಿತ ಪಂಪು ಮಾನಿಟರಿಂಗ್ ಸಾಧನೆಗಳನ್ನು ಅಳವಡಿಸಲಾಗಿದೆ. ಇದರಿಂದ ವಾರ್ಷಿಕ 40 ಕೋಟಿ ರೂಪಾಯಿ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್…

Read More

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ನಂದಿನಿ…

Read More

Vastu Tips: ಮನೆ, ಜಾಗ ಖರೀದಿಸುವ ಯೋಚನೆ ಇದ್ದರೆ, ಈ ಮುಖ್ಯ ವಾಸ್ತು ಸಲಹೆ ಮರೆಯದಿರಿ – Kannada News | Vastu Shastra Tips: Avoid These 5 Mistakes When Buying Your New Home

ಹಿಂದೂ ಸಂಪ್ರದಾಯಗಳಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಭೂಮಿಯನ್ನು ಖರೀದಿಸುವುದರಿಂದ ಆರಂಭಿಸಿ, ಮನೆ ನಿರ್ಮಾಣ, ಗೃಹಪ್ರವೇಶ ಹಾಗೂ ದೈನಂದಿನ ಜೀವನವರೆಗೂ ವಾಸ್ತು ನಿಯಮಗಳು ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ನಿಯಮಗಳನ್ನು ಪಾಲಿಸದೆ ನಿರ್ಮಿಸಲಾದ ಮನೆಗಳಲ್ಲಿ ವಾಸ್ತು ದೋಷಗಳು ಉಂಟಾಗಿ, ಕುಟುಂಬದ ಶಾಂತಿ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗೆ ಅಡಚಣೆ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಹತ್ತಿರ ಸ್ಮಶಾನ: ಮೊದಲನೆಯದಾಗಿ,…

Read More