Headlines

KKRTC Driver Recruitment 2026: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಹುದ್ದೆಗೆ ನೇಮಕಾತಿ – Kannada News | KKRTC Driver Recruitment 2026 Bidar: Direct Interview for 10th Pass HMV Holders

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಬೀದರ್‌ನಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 04 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ಶೈಕ್ಷಣಿಕ ಅರ್ಹತೆ: KKRTC ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪೂರ್ಣಗೊಳಿಸಿರಬೇಕು. ಜೊತೆಗೆ, ಭಾರೀ ಸರಕು ಸಾಗಣೆ…

Read More

ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ – Kannada News | India Continues Russia Oil Imports Despite US Sanctions for Energy Security

ನವದೆಹಲಿ, ಏಪ್ರಿಲ್ 17: ಅಮೆರಿಕದ ನಿಷೇಧ ಕ್ರಮ ಜಾರಿಯಲ್ಲಿದ್ದರೂ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಲಿದೆ ಎಂದು ದಿ ಮಿಂಟ್​ನಲ್ಲಿ ವರದಿಯಾಗಿದೆ. ಅಧಿಕೃತ ಮೂಲಗಳು ತಿಳಿಸಿವೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. ಆದರೆ, ಭಾರತದ ವತಿಯಿಂದ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೆ ಬಿಡುಗಡೆ ಆಗಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಲಾಗುತ್ತಿರುವುದು ದೇಶದ ಹಿತದೃಷ್ಟಿಯಿಂದ ತೆಗೆದುಕೊಂಡ ಸ್ವಂತ ನಿರ್ಧಾರವೇ ಹೊರತು ಇನ್ನೊಂದು ರಾಷ್ಟ್ರದ ಕೃಪೆಯಿಂದಲ್ಲ ಎಂಬರ್ಥದಲ್ಲಿ ಸರ್ಕಾರವು ಈ ಹಿಂದೆ ಹೇಳಿದ್ದಿದೆ. ಇರಾನ್ ಯುದ್ಧ ಶುರುವಾದ…

Read More

‘ಜೆಸಿ’ ಸಿನಿಮಾ ವಿಮರ್ಶೆ: ಮಾಸ್ ಮಸಾಲ ಜೊತೆ ಕಲಸುಮೇಲೋಗರ – Kannada News | JC Movie Review: Dolly Dhananjay backed Surya Prakhyath Kannada action thriller’s brutal mass masala

ಕೊಲೆ, ರಕ್ತಪಾತಗಳ ಸಿನಿಮಾಗಳು ಸಾಕಷ್ಟು ಬಂದು ಹೋಗಿವೆ. ಇದಕ್ಕೆ ದೊಡ್ಡದಾದ ಅಭಿಮಾನಿ ಬಳಗವೇ ಇದೆ. ಸೂರ್ಯ ಪ್ರಖ್ಯಾತ್ ನಟನೆಯ ‘ಜೆಸಿ: ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಇದೇ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದು ಟ್ರೇಲರ್ ನೋಡಿದವರಿಗೆ ಗೊತ್ತಾಗುತ್ತದೆ. ಈ ಸಿನಿಮಾಗೆ ಡಾಲಿ ಧನಂಜಯ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ವಿಮರ್ಶೆ ಇಲ್ಲಿದೆ. ಮ್ಯಾಡಿ (ಸೂರ್ಯ ಪ್ರಖ್ಯಾತ್) ಕಾಲೇಜು ಓದೋ ವಿದ್ಯಾರ್ಥಿ. ತಾನಾಯ್ತು, ತನ್ನ ಕಾಲೇಜಾಯ್ತು ಎಂದು ಹಾಯಾಗಿ ಇರುತ್ತಾನೆ. ಬೆಂಗಳೂರಿನ ಭೂಗತ ಜಗತ್ತು ಹೀಗಿರುತ್ತದೆ ಎಂಬುದನ್ನು ಕನಸಲ್ಲೂ…

Read More

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ…

Read More

T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ – Kannada News | T20 World Cup 2026: ICC Resolves India Visa Issues for Pakistan Origin Players

ವಾಸ್ತವವಾಗಿ, ಪಾಕಿಸ್ತಾನದೊಂದಿಗಿನ ಸಂಬಂಧಗಳು ಹದಗೆಟ್ಟಿರುವುದರಿಂದ, ಭಾರತ ಸರ್ಕಾರ ಇತ್ತೀಚೆಗೆ ಈ ವೀಸಾ ನೀತಿಯನ್ನು ಅಳವಡಿಸಿಕೊಂಡಿದೆ. ಭಾರತ ಪ್ರವಾಸ ಮಾಡುವ ಯಾವುದೇ ತಂಡದಲ್ಲಿ ಪಾಕಿಸ್ತಾನಿ ಮೂಲದ ಸದಸ್ಯರಿಗೆ ವೀಸಾ ಪರಿಶೀಲನೆ ಹೆಚ್ಚು ಕಠಿಣವಾಗಿದ್ದು, ಆಗಾಗ್ಗೆ ವಿಳಂಬಕ್ಕೆ ಕಾರಣವಾಗುತ್ತದೆ. Source link

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದೇವನಹಳ್ಳಿ, ಏಪ್ರಿಲ್​ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್​ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್​ಗೆ ಕ್ಲಿಯರೆನ್ಸ್​​​ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ…

Read More

ಎನ್​ಟಿಆರ್-ನೀಲ್ ಸಿನಿಮಾ ರಿಲೀಸ್ ದಿನಾಂಕ ಘೋಷಣೆ; ಅಭಿಮಾನಿಗಳಿಗೆ ಬೇಸರ – Kannada News | NTR Prashanth Neel Film Release Date Revealed: Releasing on Jun 11 2027

ಜೂನಿಯರ್ ಎನ್​​ಟಿಆರ್ ಹಾಗೂ ಪ್ರಶಾಂತ್ ನೀಲ್ (Prashant Neel) ಸಿನಿಮಾ ಘೋಷಣೆ ಆಗಿದ್ದು ಕೆಲವು ವರ್ಷಗಳ ಹಿಂದೆ. ಆ ಬಳಿಕ, ಸಿನಿಮಾ ಸೆಟ್ಟೇರಲು ಬಹಳ ಸಯಮ ತೆಗೆದುಕೊಂಡಿತು. ಈ ಚಿತ್ರದ ಶೂಟಿಂಗ್ ಆರಂಭ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಈವರೆಗೆ ಸಿನಿಮಾದ ರಿಲೀಸ್ ದಿನಾಂಕ ಹಾಗೂ ಟೈಟಲ್ ರಿವೀಲ್ ಆಗಿರಲಿಲ್ಲ. ಈಗ ಈ ಚಿತ್ರದ ಬಿಡುಗಡೆ ದಿನಾಂಕವನ್ನು ತಂಡ ಘೋಷಣೆ ಮಾಡಿದೆ. ಈ ಇತ್ರ ಜೂನ್ 11ರಂದು ತೆರೆಗೆ ಬರಲಿದೆ! ಈ ಸಿನಿಮಾಗೆ ಟೈಟಲ್ ಇನ್ನೂ…

Read More

ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ – Kannada News | Dhanush Won Bigg Boss Kannada Season 12 Last Task And enter Finale week

ಬಿಗ್ ಬಾಸ್ ಮನೆಯ 12ನೇ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಧನುಷ್ ಹೊರ ಹೊಮ್ಮಿದ್ದಾರೆ. ಈ ಆಟವನ್ನು ಅವರು ನಿಯಮ ಪಾಲಿಸದೆ ಮೋಸದಿಂದ ಗೆದ್ದರೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಬಿಗ್ ಬಾಸ್ ಪ್ರಶ್ನೆ ಮಾಡಿದ್ದಾರೆ. ಅಶ್ವಿನಿ ಹಾಗೂ ಧನುಷ್ ಮಧ್ಯೆ ಕೊನೆಯ ಟಾಸ್ಕ್ ನಡೆದಿದೆ. ಅದು ಪಜಲ್ ಟಾಸ್ಕ್ ಆಗಿತ್ತು. ಸಂಪೂರ್ಣ ಫಲಿತಾಂಶ ನೋಡಲು ಇಂದಿನ ಎಪಿಸೋಡ್​ ವೀಕ್ಷಿಸಬೇಕು. ಮೇಲ್ಭಾಗದಲ್ಲಿ ಬಿಗ್ ಬಾಸ್ ಪ್ರೋಮೋ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More