Headlines

‘ನನ್ನ ತಲೆ ಪೂರ್ತಿ ಬೋಳಾಗಿದೆ, ವಿಗ್ ಧರಿಸಿದ್ದೇನೆ’: ಡ್ರಗ್ಸ್ ದುಷ್ಪರಿಣಾಮದ ಬಗ್ಗೆ ಬಾಯ್ಬಿಟ್ಟ ಹನಿ ಸಿಂಗ್

ಖ್ಯಾತ ರ‍್ಯಾಪರ್ ಹಾಗೂ ಗಾಯಕ ಯೋ ಯೋ ಹನಿ ಸಿಂಗ್ (Yo Yo Honey Singh) ತಮ್ಮ ವೈಯಕ್ತಿಕ ಜೀವನದ ಕುರಿತು ಅತ್ಯಂತ ಆಘಾತಕಾರಿ ಮತ್ತು ಭಾವುಕ ಸತ್ಯವೊಂದನ್ನು ಬಹಿರಂಗಪಡಿಸಿದ್ದಾರೆ. ತಮಗೆ ಸಂಪೂರ್ಣವಾಗಿ ಬೋಳು ತಲೆಯಾಗಿದ್ದು, ಸದ್ಯ ತಾವು ವಿಗ್ (Wig) ಧರಿಸುತ್ತಿರುವುದಾಗಿ ಅವರು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಡ್ರಗ್ಸ್ (Drugs) ಸೇವನೆ ಬಳಿಕ ಉಂಟಾದ ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ತೆಗೆದುಕೊಂಡ ಭಾರಿ ಪ್ರಮಾಣದ ಔಷಧಿಗಳೇ ತಮ್ಮ ಈ ಸ್ಥಿತಿಗೆ ಕಾರಣ ಎಂದು ಅವರು…

Read More

ಅಪ್ಪ ನಾನು ಅಜಿತ್ ಪವಾರ್ ಜತೆ ವಿಮಾನದಲ್ಲಿ ಹೋಗ್ತಿದ್ದೀನಿ, ತಂದೆ ಜತೆ ವಿಮಾನ ಸಿಬ್ಬಂದಿಯ ಕೊನೆಯ ಮಾತು – Kannada News | Ajit Pawar Plane Crash: Pinky Mali’s Last Call and Baramati Tragedy Details

ಪಿಂಕಿ ಮಾಲಿ-ಅಜಿತ್ ಪವಾರ್Image Credit source: NDTV ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದಲ್ಲಿ ಅವರ ಜತೆ ಇತರೆ ನಾಲ್ವರು ಸಿಬ್ಬಂದಿ ಇದ್ದರು ಅದರಲ್ಲಿ ಪಿಂಕಿ ಮಾಲಿ ಕೂಡ ಒಬ್ಬರು. ಸಾಯುವ ಮುನ್ನ ತಂದೆಗೆ ಕರೆ ಮಾಡಿ ಅಪ್ಪ ನಾನು ಇವತ್ತು ಅಜಿತ್ ಪವಾರ್ ಜತೆ ವಿಮಾನದಲ್ಲಿ ಪ್ರಯಾಣ ಮಾಡ್ತಿದ್ದೀನಿ ಗೊತ್ತಾ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಇಬ್ಬರಿಗೂ ಅದು ಕೊನೆಯ…

Read More

‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’

‘ಧುರಂಧರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಮೊದಲ ಭಾಗ ಅಬ್ಬರಿಸಿತ್ತು. ಇದು ಎರಡನೇ ಪಾರ್ಟ್​​ ಹಿಟ್ ಆಗು ಸಹಕಾರಿ ಆಗಿದೆ. ಇಷ್ಟು ದಿನಗಳ ಕಾಲ ಮೊದಲ ಪಾರ್ಟ್ ರಿಲೀಸ್ ಆಗಿ ಬಹು ಸಮಯದ ಬಳಿಕ ಎರಡನೇ ಪಾರ್ಟ್ ಬರುತ್ತಿತ್ತು. ಆದರೆ, ‘ಧುರಂಧರ್ 2’ ವಿಷಯದಲ್ಲಿ ಆ ರೀತಿ ಆಗಿಲ್ಲ. ‘ಧುರಂಧರ್’ ರಿಲೀಸ್ ಆಗಿ ಕೇವಲ ಮೂರೇ ತಿಂಗಳಲ್ಲಿ ‘ಧುರಂಧರ್ 2’ ಸಿನಿಮಾ ತೆರೆಗೆ ಬಂದಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈಗ ಇದರಿಂದ…

Read More

ಕಾರಿಗೆ ಟಚ್​​ ಆಗಿದ್ದಕ್ಕೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ – Kannada News | Road Rage: Car Driver Abuses Ambulance Driver in Anekal

ಆನೇಕಲ್​​, ಫೆಬ್ರವರಿ 22: ಬೆಂಗಳೂರು ಹೊರವಲಯದಲ್ಲಿ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ ನಡೆಸಿರುವ ಘಟನೆ ವರದಿಯಾಗಿದೆ. ಆನೇಕಲ್‌ನ ಅಲಯನ್ಸ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದ್ದು, ರೋಗಿಯೊಬ್ಬರನ್ನು ಕರೆತರಲು ತೆರಳುತ್ತಿದ್ದ ಆ್ಯಂಬುಲೆನ್ಸ್​​ನ ಕಾರು ಚಾಲಕ ಮತ್ತು ಕೆಲ ವಿದ್ಯಾರ್ಥಿಗಳು ತಡೆದಿದ್ದಾರೆ. ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್  ಸ್ಪರ್ಶಿಸಿದೆ ಎಂಬ ಕಾರಣಕ್ಕೆ  ಗಲಾಟೆ ಶುರುವಾಗಿದೆ. ಸುಮಾರು ಹದಿನೈದು ನಿಮಿಷಗಳ ಕಾಲ ಆ್ಯಂಬುಲೆನ್ಸ್ ತಡೆದು ನಿಲ್ಲಿಸಿದ್ದು, ಆ್ಯಂಬುಲೆನ್ಸ್ ಚಾಲಕನನ್ನು ಅಶ್ಲೀಲ ಪದಗಳಿಂದ ಬಾಯಿಗೆ ಬಂದಂತೆ ನಿಂದಿಸಲಾಗಿದೆ. ರೋಗಿಗಳನ್ನು…

Read More

ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ – Kannada News | 17 year old boy stabbed to death in Delhi 7 people arrested

ನವದೆಹಲಿ, ಫೆಬ್ರವರಿ 12: ಉತ್ತರ ದೆಹಲಿಯ ಬವಾನಾ ಪ್ರದೇಶದಲ್ಲಿ 17 ವರ್ಷದ ಬಾಲಕನನ್ನು ಇರಿದು ಕೊಲೆ (Death) ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಬಾಲಾಪರಾಧಿಗಳು ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ 9.36ರ ಸುಮಾರಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆಜೆ ಕಾಲೋನಿಯ ನಿವಾಸಿ ಸಲೀಂ ಎಂಬ ಬಾಲಕನಿಗೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಆತನ ಎದೆ ಮತ್ತು…

Read More

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ, ಸಂಪುಟ ತೀರ್ಮಾನದ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Siddaramaiah Governmnet takes Final destinations about SC internal reservation, here CM press conference

ಬೆಂಗಳೂರು, (ಏಪ್ರಿಲ್ 24): ಒಳ ಮೀಸಲಾತಿ (Internal Reservation) ಗೊಂದಲಕ್ಕೆ ಕೊನೆಗೂ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಶೇ.15 ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ ಎಡಗೈ ಸಮುದಾಯ ಶೇ. 5.25, ಬಲಗೈ ಸಮುದಾಯ ಶೇ. 5.25 ಹಾಗೂ ಇತರ ಪರಿಶಿಷ್ಟ ಜಾತಿಗಳಿಗೆ ಶೇ. 4.5 ಒಳ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ….

Read More

New Year 2026: ಮೋಜು-ಮಸ್ತಿ ಮಾತ್ರವಲ್ಲ, ಈ ರೀತಿಯೂ ಅರ್ಥಪೂರ್ಣವಾಗಿ ಹೊಸ ವರ್ಷವನ್ನು ಆಚರಿಸಬಹುದು – Kannada News | New Year 2026: If you don’t like parties, celebrate New Year this way

2025 ನೇ ವರ್ಷ ಮುಗಿಯುತ್ತಾ ಬಂತು ಇನ್ನೇನೂ ಹೊಸ ಭರವಸೆ, ಉತ್ಸಾಹದೊಂದಿಗೆ 2026 ಕ್ಕೆ ಕಾಲಿಡುತ್ತಿದ್ದೇವೆ. ಹೆಚ್ಚಿನವರು ಹೊಸ ವರ್ಷವನ್ನು (New Year) ಪಾರ್ಟಿ,  ತಮ್ಮ ನೆಚ್ಚಿನ ಸ್ಥಳಕ್ಕೆ ಟ್ರಿಪ್‌ ಹೋಗುವ ಮೂಲಕ ಅಲ್ಲಿ ಮೋಜಿ-ಮಸ್ತಿ ಮಾಡುತ್ತಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುತ್ತಾರೆ. ಆದ್ರೆ ಕೆಲವರಿಗೆ ಈ ಗದ್ದಲಗಳು ಇಷ್ಟವಾಗುವುದಿಲ್ಲ, ಮನಸ್ಸಿಗೆ ನೆಮ್ಮದಿ, ತೃಪ್ತಿ ಸಿಗುವಂತಹ ಕಾರ್ಯಗಳನ್ನು ಮಾಡಲು ಮಾಡಲು ಬಯಸುತ್ತಾರೆ. ನೀವು ಕೂಡ ಈ ಬಾರಿ ತಡರಾತ್ರಿಯ ಮೋಜು-ಮಸ್ತಿನಿಂದ ಕೊಂಚ ದೂರವಿದ್ದು, ಅರ್ಥಪೂರ್ಣವಾಗಿ ಹೊಸ ವರ್ಷವನ್ನು…

Read More

ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ – Kannada News | Big Relief For NEET Aspirants: No Hike In Medical And Dental Course Fees In Karnataka For 2026

ಬೆಂಗಳೂರು, ಜೂ.12: ನೀಟ್ (NEET) ಮರುಪರೀಕ್ಷೆಯ ತೀವ್ರ ಒತ್ತಡ ಮತ್ತು ಆತಂಕದಲ್ಲಿರುವ ರಾಜ್ಯದ ವೈದ್ಯಕೀಯ ಸೀಟ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ರಿಲೀಫ್ ನೀಡಿದೆ. ಪ್ರಸಕ್ತ ಸಾಲಿನ (2026-27) ವೈದ್ಯಕೀಯ (MBBS) ಮತ್ತು ದಂತ ವೈದ್ಯಕೀಯ (BDS) ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ರೀತಿಯ ಹೆಚ್ಚಳ ಮಾಡದೆ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ…

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra Creates History in T20 World Cup 2026

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. Source link

Read More

ಸೈಲೆಂಟ್ ಆಗಿ ಮದುವೆ ಆದ ಸ್ಟಾರ್ ನಟ – Kannada News | Bellamkonda Sai Sreenivas Weds Kavya Reddy: Viral Photos, Love Story and Age Gap Revealed

ಟಾಲಿವುಡ್‌ನ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ವಿವಾಹ ಆಗಿದ್ದಾರೆ. ಬ್ಯಾಚುಲರ್ ಜೀವನಕ್ಕೆ ವಿದಾಯ ಹೇಳಿ ಕಾವ್ಯ ರೆಡ್ಡಿ ಎಂಬುವವರಿಗೆ ತಾಳಿ ಕಟ್ಟಿದ್ದಾರೆ. ಬುಧವಾರ (ಏಪ್ರಿಲ್ 29) ತಿರುಮಲದಲ್ಲಿ ವಿವಾಹ ನಡೆಯಿತು. ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ಆಪ್ತರೊಂದಿಗೆ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ಸಹ ನವವಿವಾಹಿತರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ, ಬೆಲ್ಲಂಕೊಂಡ ಶ್ರೀನಿವಾಸ್- ಕಾವ್ಯ ರೆಡ್ಡಿ ಅವರ ವಿವಾಹ ಸಮಾರಂಭಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಈಗ ಇಂಟರ್ನೆಟ್‌ನಲ್ಲಿ…

Read More