Headlines

ಇಶಾ ಫೌಂಡೇಷನ್, ಸದ್ಗುರು ಕುರಿತ ವಿವಾದಾತ್ಮಕ ವಿಷಯ ಡಿಲೀಟ್ ಮಾಡಿ; ನಕ್ಕೀರನ್ ಮ್ಯಾಗಜಿನ್​​ಗೆ ಕೋರ್ಟ್ ಆದೇಶ

ನವದೆಹಲಿ, ಮಾರ್ಚ್ 19: ಇಶಾ ಫೌಂಡೇಶನ್ ಮತ್ತು ಸದ್ಗುರುಗಳ ಕುರಿತಾದ ವಿವಾದಾತ್ಮಕ ವಿಷಯಗಳನ್ನು ಡಿಲೀಟ್ ಮಾಡಲು ತಮಿಳು ಮಾಧ್ಯಮವಾದ ನಕ್ಕೀರನ್ ಮ್ಯಾಗಜಿನ್​ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಇಶಾ ಫೌಂಡೇಶನ್ (Isha Foundation) ಮತ್ತು ಸದ್ಗುರುಗಳ ವಿರುದ್ಧ ನಕ್ಕೀರನ್ ಪ್ರಕಟಿಸಿದ ಮಾನಹಾನಿಕರ ವಿಡಿಯೋಗಳು ಮತ್ತು ಲೇಖನಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಇಂದು ಮಧ್ಯಂತರ ಆದೇಶ ಹೊರಡಿಸಿದೆ. ಈ ಆದೇಶವನ್ನು ಸ್ವಾಗತಿಸಿರುವ ಇಶಾ ಫೌಂಡೇಶನ್ ಸುಳ್ಳು ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದನ್ನು ಮುಂದುವರಿಸುತ್ತದೆ ಎಂದು…

Read More

ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು? – Kannada News | IRS Officer’s Daughter Murder Case, Accused Confesses, Detained

ಆರೋಪಿ ರಾಹುಲ್ ಮೀನಾ Image Credit source: Mathrubhumi English ನವದೆಹಲಿ, ಏಪ್ರಿಲ್ 24: ‘‘ನನ್ನಿಂದ ಅಪರಾಧವಾಗಿದೆ, ತಪ್ಪು ಮಾಡಿದ್ದೇನೆ’’ ಎಂದು ಐಆರ್​ಎಸ್(IRS) ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ರಾಹುಲ್ ಮೀನಾ ಹೇಳಿದ್ದಾನೆ. ಗುರುವಾರ ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಯನ್ನು ನಾಲ್ಕು ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಪುರಸ್ಕರಿಸಿದೆ. ಮುಖಕ್ಕೆ ಬಟ್ಟೆಯಿಂದ ಮುಚ್ಚಲಾಗಿದ್ದ ಆರೋಪಿಯನ್ನು ಮಧ್ಯಾಹ್ನ 2.30…

Read More

ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಗೆ ಗ್ರೀನ್ ಸಿಗ್ನಲ್! – Kannada News | Cricket Ireland confirms hosting T20 series For India

ಜೂನ್  26 ರಿಂದ ಶುರುವಾಗಲಿರುವ ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಜೂನ್ ಕೊನೆಯ ವಾರದಲ್ಲಿ ನಿಗದಿಯಾಗಿರುವ ಎರಡು ಪಂದ್ಯಗಳ ಈ ಸರಣಿಯು ಯಾವುದೇ ಅಡೆತಡೆಯಿಲ್ಲದೆ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ‘ಕ್ರಿಕೆಟ್ ಐರ್ಲೆಂಡ್’ ಸ್ಪಷ್ಟಪಡಿಸಿದೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಕೂಡ ಕನ್ಫರ್ಮ್ ಆಗಿದೆ. ಇದಕ್ಕೂ ಮುನ್ನ ಬೆಲ್​ಫಾಸ್ಟ್​ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಣ ಪಂದ್ಯಗಳು ನಡೆಯುವುದು ಡೌಟ್ ಎನ್ನಲಾಗಿತ್ತು. ಇದಕ್ಕೆ…

Read More

ಯುದ್ಧದ ನಡುವೆಯೂ ಅರ್ಮೇನಿಯಾ ಮೂಲಕ ಇರಾನ್​ನಿಂದ 550 ಭಾರತೀಯರ ಸ್ಥಳಾಂತರ

ನವದೆಹಲಿ, ಮಾರ್ಚ್ 16: ಇರಾನ್​ನಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸಾಕಷ್ಟು ಪ್ರಯತ್ನಗಳನ್ನು ನಡೆಸಿತ್ತು. ಅದಕ್ಕಾಗಿ ಅಲ್ಲಿನ ರಾಯಭಾರ ಕಚೇರಿ ಸಹಾಯವಾಣಿ, ನಿಯಂತ್ರಣ ಕೊಠಡಿಯನ್ನು ಕೂಡ ತೆರೆದಿತ್ತು. ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್​ನ ದಾಳಿ ಮುಂದುವರೆದಿರುವುದರಿಂದ ಅರ್ಮೇನಿಯಾ ಮೂಲಕ 550 ಭಾರತೀಯರು ಇರಾನ್​ನ ಗಡಿ ದಾಟಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಭೂ ಗಡಿಯ ಮೂಲಕ ಭಾರತೀಯರ ಸ್ಥಳಾಂತರಕ್ಕೆ ಅವಕಾಶ ನೀಡಿದ ಅರ್ಮೇನಿಯಾ ಸರ್ಕಾರಕ್ಕೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಧನ್ಯವಾದ…

Read More

IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs NAM Playing XI India vs Namibia Today 18th T20 World Cup 2026 match playing 11 details with name in Kannada

2026 ರ ಟಿ20 ವಿಶ್ವಕಪ್​ನ 18 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಟೀಂ ಇಂಡಿಯಾ ಗ್ರೂಪ್ ಎ ನಲ್ಲಿ ನಮೀಬಿಯಾ ತಂಡವವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ ಯುಎಸ್ಎ ತಂಡವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಪ್ರಾರಂಭಿಸಿದರೆ, ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಸೋತಿರುವ ನಮೀಬಿಯಾ ಬಲಿಷ್ಠ ಟೀಂ ಇಂಡಿಯಾಗೆ ಸವಾಲು ನೀಡಲು ಸಜ್ಜಾಗಿದೆ. ಈ…

Read More

ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ, ದಬ್ಬಾಳಿಕೆ ಒಪ್ಪಲ್ಲ ಎಂದ ಚೇತನ್ – Kannada News | Chetan Kumar Ahimsa press meet on Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅಣ್ಣಾವ್ರ ಸಮಾಧಿ ಸಲುವಾಗಿ ಸರ್ಕಾರ ಎರಡೂವರೆ ಜಾಗವನ್ನು ನೀಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದರು. ಆ ಹೇಳಿಕೆಗೆ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಚೇತನ್ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದ್ದರು. ಆದರೆ ಕ್ಷಮೆ ಕೇಳಿಸಲು ಬಂದವರು ತಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಎಂದು…

Read More

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ – Kannada News | Karnataka Govt Approves Chinnaswamy for RCB IPL 2026 Home Matches, Ends Dispute

2026 ರ ಐಪಿಎಲ್ ಮಾರ್ಚ್​ ಅಂತ್ಯದಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇದುವರೆಗು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್​ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿರುವಂತೆ ಕಾಣುತ್ತಿದ್ದು, ಆರ್​ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಇಂದು ನಡೆದ ಸಚಿವ…

Read More

ಮಹಾ ಮಳೆಗೆ ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ – Kannada News | Tragedy in Vijayapura: Family of Four Dead as House Roof Collapses Due to Heavy Rain in Moratagi

ವಿಜಯಪುರ, ಮೇ 15: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ…

Read More

ಐಸಿಸಿ ನಾಕೌಟ್‌ಗಳಲ್ಲಿ ಭಾರತ- ಕಿವೀಸ್ ಎಷ್ಟು ಬಾರಿ ಮುಖಾಮುಖಿಯಾಗಿವೆ? ಯಾರದ್ದು ಮೇಲುಗೈ?

2026 ರ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಆದಾಗ್ಯೂ ಕಿವೀಸ್​ನಂತಹ ಬಲಿಷ್ಠ ತಂಡವನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಐಸಿಸಿ ನಾಕೌಟ್‌ಗಳಲ್ಲಿ ಭಾರತದ ವಿರುದ್ಧ ಕಿವೀಸ್ ಮೇಲುಗೈ ಸಾಧಿಸಿರುವುದರಿಂದ ಭಾರತ ಗೆಲುವಿಗಾಗಿ ಸಾಕಷ್ಟು ಬೆವರು ಹರಿಸಬೇಕಿದೆ. ಐಸಿಸಿ ಟೂರ್ನಮೆಂಟ್‌ಗಳ ನಾಕೌಟ್ ಸುತ್ತಿನಲ್ಲಿ ಭಾರತ…

Read More

ಮೊದಲ ಪತಿ ಮೇಲೆ ವರದಕ್ಷಿಣೆ ಕೇಸ್​​ ಹಾಕಿದ ಮಹಿಳೆಗೆ ಶಾಕ್ ಕೊಟ್ಟ 2ನೇ ಗಂಡ! – Kannada News | Second husband testifies for first husband in court woman loses domestic violence case

ಮುಂಬೈ, ಡಿಸೆಂಬರ್ 28: ಮಹಾರಾಷ್ಟ್ರದ ಮುಂಬೈನ (Mumbai) ಕೋರ್ಟ್​ನಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರ ಮೇಲೆ ಅವರ ಹೆಂಡತಿ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿದ್ದಳು. ತನಗೆ ಗಂಡನಿಂದ ಆರ್ಥಿಕ ಪರಿಹಾರ ಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದಳು. ಆದರೆ, ಆಕೆಯ ಗಂಡ ಆಕೆಯ 2ನೇ ಗಂಡನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬಂದ ನಂತರ ಈ ಪ್ರಕರಣದ ದಿಕ್ಕೇ ಬದಲಾಗಿದೆ. ವರದಕ್ಷಿಣೆ ಆರೋಪದ ಮೇಲೆ ತನ್ನ ಪತಿ ತನ್ನ ಮೇಲೆ ದೈಹಿಕ ಹಲ್ಲೆ ನಡೆಸಿ, ವಿಚ್ಛೇದನದ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ…

Read More