ವಿಜಯ್ ಬಗ್ಗೆ ಸ್ಟಾಲಿನ್ ಮಾತು, ವೈರಲ್ ಆಗುತ್ತಿದೆ ಹಳೆ ವಿಡಿಯೋ – Kannada News | CM Stalin’s old video talking about Thalapathy Vijay getting viral

ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಡಿಎಂಕೆ, ಎಐಎಡಿಎಂಕೆಗಳ ಕಪಿಮುಷ್ಠಿಯಿಂದ ಸಿಎಂ ಸ್ಥಾನವನ್ನು ಕಸಿದುಕೊಂಡಿದ್ದಾರೆ. ಆರು ದಶಕಗಳ ಬಳಿಕ ಮೊದಲ ಬಾರಿಗೆ ಈ ಎರಡೂ ಪಕ್ಷಗಳ ಹೊರತಾಗಿ ಮೂರನೇ ಪಕ್ಷವೊಂದು ಸರ್ಕಾರ ರಚಿಸಿದೆ, ಅದುವೇ ವಿಜಯ್ ಅವರ ಟಿವಿಕೆ ಪಕ್ಷ. ಚುನಾವಣೆಗೆ ಮುಂಚೆ, ಆಡಳಿತದಲ್ಲಿದ್ದ ಡಿಎಂಕೆ ಪಕ್ಕಾ ಚುನಾವಣೆ ಗೆಲ್ಲುತ್ತದೆ ಎನ್ನಲಾಗುತ್ತಿತ್ತು. ಎಐಎಡಿಎಂಕೆಗೂ ಅವಕಾಶಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಸ್ವತಃ ಸಿಎಂ ಸ್ಟಾಲಿನ್ ಸಹ ಈ ಬಾರಿ ವಿಜಯ ಖಾತ್ರಿ ಎಂಬ ಭರವಸೆಯಲ್ಲಿದ್ದರು,…

Read More

Dharwad: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ – Kannada News | Three Shops Catch Fire After Short Circuit in Malabaddi Layout, Dharwad

ಧಾರವಾಡ, ಜನವರಿ 06: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ – Kannada News | US reduces tariffs on Bangladesh to 19pc, after both countries sign for trade deal

ಅಮೆರಿಕ ಬಾಂಗ್ಲಾದೇಶ ವ್ಯಾಪಾರ ಒಪ್ಪಂದ ಢಾಕಾ, ಫೆಬ್ರುವರಿ 10: ಅಮೆರಿಕ ಮತ್ತು ಬಾಂಗ್ಲಾದೇಶ ಮಧ್ಯೆ ವ್ಯಾಪಾರ ಒಪ್ಪಂದ (US Bangladesh trade deal) ಏರ್ಪಟ್ಟಿದೆ. ಎರಡೂ ದೇಶಗಳು ಒಪ್ಪಂದಕ್ಕೆ ಸಹಿಹಾಕಿವೆ. ಅದರ ಪ್ರಕಾರ, ಬಾಂಗ್ಲಾದೇಶಕ್ಕೆ ವಿಧಿಸುವ ಟ್ಯಾರಿಫ್ ಅನ್ನು ಅಮೆರಿಕ ಶೇ. 19ಕ್ಕೆ ಇಳಿಸಲಿದೆ. ಅಮೆರಿಕದ ಸಾಮಗ್ರಿಗಳಿಂದ ತಯಾರಾದ ಕೆಲ ಜವಳಿ ಮತ್ತು ಉಡುಪುಗಳ ಮೇಲೆ ಅಮೆರಿಕ ಟ್ಯಾರಿಫ್​ನಿಂದ ಪೂರ್ಣ ವಿನಾಯಿತಿ ಕೊಡಲಿದೆ. ಇದಕ್ಕೆ ಬದಲಾಗಿ, ಅಮೆರಿಕದ ಹೆಚ್ಚಿನ ಉತ್ಪನ್ನಗಳಿಗೆ ಬಾಂಗ್ಲಾದೇಶದ ಮಾರುಕಟ್ಟೆಗೆ ಮುಕ್ತ ಪ್ರವೇಶ ಸಿಗಲಿದೆ….

Read More

ಮದುವೆ ಬಳಿಕ ರಶ್ಮಿಕಾಗೆ ಕನ್ನಡ ಹಾಡಿನ ಮೇಲೆ ಪ್ರೀತಿ – Kannada News | Rashmika Mandanna used Elamma Tulasi song for her wedding reception video

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಫೆಬ್ರವರಿ 26ರಂದು ಬಲು ಅದ್ಧೂರಿಯಾಗಿ ರಾಜಸ್ಥಾನದಲ್ಲಿ ನೆರವೇರಿದೆ. ಅವರ ಮದುವೆಯ ಚಿತ್ರಗಳೂ ಈಗಲೂ ವೈರಲ್ ಪಟ್ಟಿಯಲ್ಲಿ ಟಾಪ್​​ನಲ್ಲಿವೆ. ಮದುವೆಗೆ ರಶ್ಮಿಕಾ ಮತ್ತು ವಿಜಯ್ ಅವರು ಧರಿಸಿದ್ದ ಉಡುಪು, ಆಭರಣಗಳು ಸಖತ್ ಟ್ರೆಂಡ್ ಆಗುತ್ತಿವೆ. ಅದಾದ ಬಳಿಕ ಮಾರ್ಚ್ 04ರಂದು ಈ ಇಬ್ಬರೂ ಅದ್ಧೂರಿಯಾಗಿ ಆರತಕ್ಷತೆ ಸಹ ಮಾಡಿಕೊಂಡರು. ಆದರೆ ಈ ವೇಳೆ ರಶ್ಮಿಕಾರ ಉಡುಪಿನ ಆಯ್ಕೆ ಸಖತ್ ಗಮನ ಸೆಳೆಯಿತು. ರಶ್ಮಿಕಾ, ತೆಲಂಗಾಣಕ್ಕೆ ಸೊಸೆಯಾಗಿ ಹೋಗಿದ್ದು,…

Read More

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ: ವಿದ್ಯಾರ್ಥಿಗಳ ಪ್ರಶ್ನೆಗೆ ನೀಡ್ತಾರೆ ಫಟಾಫಟ್​​ ಉತ್ತರ!

ಉಡುಪಿ, ಏಪ್ರಿಲ್​​ 13: ಜಿಲ್ಲೆಯ ಅತ್ಯಂತ ಹಿಂದುಳಿದ ತಾಲೂಕು ಎನ್ನುವ ಹಣೆಪಟ್ಟಿ ಹೊತ್ತಿರುವ ಬೈಂದೂರು ತಾಲೂಕಿನ ಸರಕಾರಿ ಶಾಲೆ ರಾಜ್ಯದ ಉಳಿದ ಶಾಲೆಗಳು ಮೂಗಿನ ಮೇಲೆ ಬೆರಳಿಡುವ ಕೆಲಸ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು ಹಾಗೂ ತಂತ್ರಜ್ಞಾನ ಆಧಾರಿತ ನವೀನ ಸಾಧನಗಳ ಮೂಲಕ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬೈಂದೂರು ವಲಯದ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ರಾಜ್ಯದಲ್ಲೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬೋಧನೆಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶಿಕ್ಷಕಿ ಐರಿಸ್​​ನ ಪರಿಚಯಿಸಿದೆ….

Read More

ಮರು ಮದುವೆಯಾದರೂ ಬಿಡಲಿಲ್ಲ, ಮನೆಗೆ ನುಗ್ಗಿ ಮೂರು ತಿಂಗಳ ಗರ್ಭಿಣಿಯಾಗಿದ್ದ ಮಾಜಿ ಪತ್ನಿಯ ಇರಿದು ಕೊಂದ ಟೆಕ್ಕಿ – Kannada News | Hyderabad Techie Murders Pregnant Ex Wife: Domestic Dispute Escalates to Fatal Attack

ಹೈದರಾಬಾದ್, ಫೆಬ್ರವರಿ 19: ಟೆಕ್ಕಿಯೊಬ್ಬ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಯನ್ನು ಇರಿದು ಕೊಂದಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಅವರಿಬ್ಬರು ಸತಿ ಪತಿಗಳಾಗಿದ್ದ ಸಂದರ್ಭದಲ್ಲಿ ಪತಿ ಮೇಲೆ ಆಕೆ ಕೌಟುಂಬಿಕ ಹಿಂಸಾಚಾರದ ದೂರು ದಾಖಲಿಸಿದ್ದಳು. ಆತ ಕೆನಡಾದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ದೂರಿನಿಂದಾಗಿ ಆತ ಕೆನಡಾಗೆ ಹಿಂದಿರುಗಲು ಸಾಧ್ಯವಾಗಿಲ್ಲ, ಅದಕ್ಕೆ ಹತಾಶಗೊಂಡ ವ್ಯಕ್ತಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಯ ತಲೆಗೆ ಚಾಕುವಿನಿಂದ ಪದೇ ಪದೇ ಇರಿದು ಹತ್ಯೆ(Murder)) ಮಾಡಿದ್ದಾನೆ. ತನ್ನ ತಾಯಿಯ ಸಾವಿಗೂ…

Read More

ಬೆಳಗ್ಗೆ ಉರಿ ಬಿಸಿಲು: ರಾತ್ರಿಯಾದ್ರೆ ಸಾಕು ಸೆಕೆ; ಬೆಂಗಳೂರಿಗರ ಸುಖ ನಿದ್ರೆಗೆ ಭಂಗ!

ಬೆಂಗಳೂರು, ಏಪ್ರಿಲ್​ 12: ಈ ಬಾರಿ ಬೇಸಿಗೆಯ ಬಿರುಬಿಸಿಲು ಸಿಲಿಕಾನ್ ಸಿಟಿ ಜನರನ್ನ ಬಿಡದೆ ಕಾಡುತ್ತಿದೆ. ಮನೆಯಲ್ಲಿದ್ದರೆ ಬಿಸಿಲ ಧಗೆ (heatwave). ಇನ್ನು ಹೊರಗೆ ಬಂದರೆ ಸುಡೋ ಬಿಸಿಲು. ಹೀಗಾಗಿ ಜನರು ಕೂಲ್ ಡ್ರಿಂಕ್ಸ್, ಎಳನೀರು ಮೊರೆ ಹೋಗುತ್ತಿದ್ದಾರೆ. ಆದರೆ ರಾತ್ರಿ ನಿದ್ದೆ ಮಾಡುವುದಕ್ಕೆ ಸಂಕಷ್ಟ ಶುರುವಾಗಿದೆ. ಮತ್ತೊಂದೆಡೆ ಏರ್ ಕೂಲರ್ ಹಾಗೂ ಎಸಿಗೆ ಡಿಮ್ಯಾಂಡ್​ ಕೂಡ ಶುರುವಾಗಿದೆ. ರಾತ್ರಿ ನಿದ್ದೆಗೆ ಬಿಸಿಲು ಅಡ್ಡಿ ಸದ್ಯ ಬೆಂಗಳೂರಿನಲ್ಲಿ 35 ರಿಂದ 36 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಏಪ್ರಿಲ್​…

Read More

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಉಂಟಾದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ…

Read More

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ – Kannada News | Union Minister Hardeep Puri slams Rahul Gandhis charge says Epstein meetings were part of IPI delegation protocol

ನವದೆಹಲಿ, ಫೆಬ್ರವರಿ 11: ಲೋಕಸಭೆ ಅಧಿವೇಶನದಲ್ಲಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ರಾಹುಲ್ ಗಾಂಧಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಮತ್ತು ಉತ್ತರಗಳನ್ನು ಕೇಳದೆ ಸದನದಿಂದ ಹೊರನಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸತ್ತಿನ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿದ ಹರ್ದೀಪ್ ಪುರಿ, “ನಮ್ಮಲ್ಲಿ ಯುವ ನಾಯಕರೊಬ್ಬರು ಇಂದು…

Read More

ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು? – Kannada News | Dhurandhar 2 Box Office: 50 Days of Dominance and Record Breaking Global Collection

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರ ಯಶಸ್ವಿಯಾಗಿ 65 ದಿನಗಳನ್ನು ಪೂರೈಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರಮಂದಿರಗಳಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಮುನ್ನುಗ್ಗಿದೆ. ‘ಧುರಂಧರ್ 2’ ಈವರೆಗೆ ದೇಶಾದ್ಯಂತ ಒಟ್ಟು 5,24,278 ಶೋಗಳು ಪ್ರದರ್ಶನ ಕಂಡಿವೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ಬರೋಬ್ಬರಿ 1,799.09 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ….

Read More