Headlines

Chanakya Niti: ಕೆಲಸದ ಸ್ಥಳದಲ್ಲಿ ಗೌರವ, ಪ್ರಗತಿ ಸಾಧಿಸಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: What should you do to gain respect and success in the workplace?

ವೃತ್ತಿ ಜೀವನದಲ್ಲಿ ಯಶಸ್ಸಿನ  (success) ಮೆಟ್ಟಿಲೇರಬೇಕು ಎಂಬ ಕನಸ್ಸು ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ,  ಅರ್ಹವಾದ ಗೌರವ ಮತ್ತು ಪ್ರಗತಿ ಸಿಗುವುದಿಲ್ಲ. ಯಶಸ್ಸು ಸಾಧಿಸಲು, ಕೆಲಸದ ಸ್ಥಳದಲ್ಲಿ ಗೌರವ ಗಳಿಸಲು ಕೇವಲ ಕಠಿಣ ಪರಿಶ್ರಮ ಸಾಕಾಗುವುದಿಲ್ಲ, ನಿಮ್ಮ ಬುದ್ಧಿವಂತಿಕೆ ಮತ್ತು ಒಂದಷ್ಟು ನಡವಳಿಕೆಗಳನ್ನು ಅಳವಡಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ಆಚಾರ್ಯ ಚಾಣಕ್ಯರು ಶತಮಾನಗಳ ಹಿಂದೆಯೇ ತಿಳಿಸಿಕೊಟ್ಟಿದ್ದಾರೆ. ನೀವು ಸಹ ಕೆಲಸದಲ್ಲಿ ಯಶಸ್ಸನ್ನು ಗಳಿಸಲು ಬಯಸಿದರೆ ಚಾಣಕ್ಯರ ಈ ಕೆಲವು ರಹಸ್ಯ ಮಂತ್ರಗಳನ್ನು ತಪ್ಪದೆ…

Read More

ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ! – Kannada News | Bangalore Air Pollution Crisis: AQI Crosses 170, Breathing in Bengluru is like smoking 3 cigarettes a day

ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಸಮವಂತೆ! ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ (Bengaluru Air Quality ಹೇಳುವಷ್ಟೇನು ಬದಲಾವಣೆ ಕಂಡಿಲ್ಲ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯಕ್ಕೂ ಕೊಡುಗೆ ನೀಡುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಉಸಿರಾಡುವ ಜನರು ದಿನಕ್ಕೆ 3.2 ಸಿಗರೇಟ್ ಸೇದಿದಷ್ಟೇ ಹಾನಿ ಅನುಭವಿಸುತ್ತಿದ್ದಾರೆ ಎಂದು AQI ತಿಳಿಸಿದೆ. ಇದು ಹೀಗೆ ಮುಂದುವರೆದರೆ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿ ಜನರ ಜೀವಕ್ಕೇ…

Read More

Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ! – Kannada News | Bangalore Air Pollution Crisis: Ballary have Air quality worse than Bengaluru

ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ ಬೆಂಗಳೂರು, ಜನವರಿ 24: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ (Bengaluru Air Quality) ಆತಂಕಕಾರಿ ಮಟ್ಟದಲ್ಲಿಯೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ 165 ಇದ್ದು, ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ರಾಜಧಾನಿಯನ್ನೂ ಮೀರಿಸುವಷ್ಟು AQI ಹೊಂದಿರುವುದು ಬಳ್ಳಾರಿ. ಕೆಲ ತಿಂಗಳ ಹಿಂದೆಯೂ ಒಮ್ಮೆ ಬಳ್ಳಾರಿಯ ವಾಯ ಗುಣಮಟ್ಟ 200ಕ್ಕೇರಿತ್ತು. ಅದಾದ ಬಳಿಕ ಇಂದು ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ. 200ರ ಗಡಿ ದಾಟಿದ ಬಳ್ಳಾರಿಯ AQI ಕೆಲ ದಿನಗಳ…

Read More

ನಮ್ಮ ಮೆಟ್ರೋದಿಂದ ಪರಿಸರಸ್ನೇಹಿ ಹೆಜ್ಜೆ: ಬೆಂಗಳೂರಿಲ್ಲಿ 2 ಲಕ್ಷ ಗಿಡ ನೆಡಲು ಮುಂದಾದ ಬಿಎಂಆರ್‌ಸಿಎಲ್ – Kannada News

ಹಂತ ಹಂತವಾಗಿ ಲಕ್ಷಾಂತರ ಗಿಡಗಳನ್ನು ಈಗಾಗಲೇ ಯಶಸ್ವಿಯಾಗಿ ನೆಡಲಾಗಿದೆ.Image Credit source: tv9 ಬೆಂಗಳೂರು, ಜೂನ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯ ಸಮಸ್ಯೆಗಳು ಕೂಡ ತೀವ್ರಗೊಳ್ಳುತ್ತಿವೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಭಾರಿ ಪರಿಸರಸ್ನೇಹಿ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಮೆಟ್ರೋ ಕಾಮಗಾರಿಗಳಿಗಾಗಿ ಕತ್ತರಿಸಲಾಗಿದ್ದ ಸಾವಿರಾರು ಮರಗಳಿಗೆ ಪರ್ಯಾಯವಾಗಿ, ನಗರದ ವಿವಿಧ ಮೆಟ್ರೋ ಕಾರಿಡಾರ್‌ಗಳಲ್ಲಿ ಒಟ್ಟು ಎರಡು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ ಸಂಬಂಧಪಟ್ಟವರೇ ಆಗಿದ್ದರೂ ಹೆಚ್ಚಿನ ಶ್ರಮವನ್ನು ಹಾಕಲೇಬೇಕಾಗುತ್ತದೆ. ದಂಪತಿಗಳು- ಪ್ರೀತಿ, ಪ್ರೇಮದಲ್ಲಿ ಇರುವವರು ನಿಮ್ಮ ಒಳಗಿನ ಪ್ರೀತಿಯನ್ನು ಸಾಬೀತು ಮಾಡುವುದಕ್ಕೆ ಅಂತಲೇ ಹೆಚ್ಚು ಸಮಯವನ್ನು ಮೀಸಲಿಡುತ್ತೀರಿ….

Read More

Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ – Kannada News | Slovakia Extends Traditional Bread and Salt Welcome to PM Modi in Bratislava

ಸ್ಲೋವಾಕಿಯಾ, ಜೂನ್ 15: ಯುರೋಪ್ ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದು, ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಅವರಿಗೆ ಅತ್ಯಂತ ಆತ್ಮೀಯ ಸ್ವಾಗತ ದೊರೆತಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿರುವ ಈ ಐತಿಹಾಸಿಕ ಭೇಟಿಯು, ಅಲ್ಲಿನ ಸ್ಥಳೀಯರ ಸಾಂಸ್ಕೃತಿಕ ಸೌಹಾರ್ದತೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದೆ. ಸ್ಲೋವಾಕ್ ಸಂಸ್ಕೃತಿಯ ಉನ್ನತ ಆತಿಥ್ಯಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಾಟಿಸ್ಲಾವಾದ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ‘ಬ್ರೆಡ್…

Read More

ಚಿಕ್ಕಬಳ್ಳಾಪುರದಲ್ಲೊಂದು ಅಚ್ಚರಿಯ ಘಟನೆ: ಕಳುವಾಗಿದ್ದ ಮಹಿಳೆಯ ಬಂಗಾರದ ಸರ 2 ದಿನಗಳ ಬಳಿಕ ಮನೆ ಬಳಿಯೇ ಪ್ರತ್ಯಕ್ಷ! – Kannada News | Hikkaballapur Mystery: Stolen Gold Chain Miraculously Returns Home After 2 Days

ಕಳವಾಗಿದ್ದ ಚಿನ್ನದ ಸರImage Credit source: Tv9 Kannada ಚಿಕ್ಕಬಳ್ಳಾಪುರ, ಮೇ 06: ಇತ್ತೀಚೆಗೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು ಒಂಟಿ ಮಹಿಳೆಯನ್ನೇ ಟಾರ್ಗೆಟ್​ ಮಾಡಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಇಂತಹುದ್ದೇ ಘಟನೆ ಮೊನ್ನೆ ಮೇ 3ರಂದು ಚಿಕ್ಕಬಳ್ಳಾಪುರ ನಗರದ ವಾರ್ಡ ನಂಬರ್​​ 23ರ ಚಾಮರಾಜಪೇಟೆಯಲ್ಲಿಯೂ ನಡೆದಿತ್ತು. ಮನೆಯ ಮುಂದಿನ ನೀರಿನ ಸಂಪ್ ನೋಡುತ್ತಿದ್ದ ಗೃಹಿಣಿ ಪ್ರಿಯಾ ಎಂಬವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಖದೀಮರು ಎಸ್ಕೇಪ್​​ ಆಗಿದ್ದರು. ಆದರೆ ವಿಚಿತ್ರ ಎಂಬಂತೆ ಘಟನೆ ನಡೆದು…

Read More

ಧರ್ಮ ಪ್ರಚಾರ ವಾಹನವಾದ ಪಂಚಾಯ್ತಿ ಸ್ವಚ್ಚತಾ ವಾಹನ: ಕಸ ಸಂಗ್ರಹಿಸುತ್ತ ಸಿಬ್ಬಂದಿಯಿಂದ ಕರಪತ್ರ ಹಂಚಿಕೆ – Kannada News | Gram panchayat garbage vehicle And Staff Turns as Christian religion promote at kolar

ಕೋಲಾರ, (ಜನವರಿ 24): ಗ್ರಾಮ ಪಂಚಾಯಿತಿ  (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್​ ವಾರ್ಡ್​​ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾರ ನಡೆಸಿದ ಎನ್ನುವ ಆರೋಪ ಕೇಳಿಬಂದಿದೆ. ಹೌದು…ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಸ್ಚಚ್ಛತಾ ವಾಹನದಲ್ಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದ ಕರಪತ್ರಗಳು ಪತ್ತೆಯಾಗಿದ್ದು, ಸಿಬ್ಬಂದಿಗಳೇ ಕಸ ಸಂಗ್ರಹಿಸುತ್ತಾ ಮನೆ ಮನೆಗೆ ಕರಪತ್ರ ಹಂಚಿಕೆ ಮಾಡಿ ಕ್ರಿಶ್ಚಿಯನ್ ಧರ್ಮ ಪ್ರಚಾರ ನಡೆಸಿದ್ದಾರೆ…

Read More

ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ – Kannada News | Heavy Rain in Uttara Kannada: Gokarna Temple Sanctum in a verge of Submerging; State Highway Flooded

ಉತ್ತರ ಕನ್ನಡ, ಜೂನ್ 28: ಜಿಲ್ಲೆಯ ಕರಾವಳಿ ಭಾಗದಲ್ಲಿ ಕೇವಲ ಒಂದು ದಿನದ ಅಬ್ಬರದ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ಮಳೆ ನೀರು ನುಗ್ಗುವ ಆತಂಕ ಎದುರಾಗಿದ್ದು, ಇತಿಹಾಸ ಪ್ರಸಿದ್ಧ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಚರಂಡಿ ಹೂಳು ತೆಗೆಯದ ಕಾರಣ ಇಡೀ ಗೋಕರ್ಣದ ಬೀದಿಗಳು ಹಳ್ಳದಂತಾಗಿದ್ದು, ಮಧ್ಯಾಹ್ನ 12:30ರ ನಿತ್ಯ ಮಹಾಪೂಜೆಗೂ ಅಡ್ಡಿಯಾಗಿದೆ. ಮತ್ತೊಂದೆಡೆ, ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪ ಕುಮಟಾ-ಸಿದ್ದಾಪುರ ಸಂಪರ್ಕಿಸುವ ರಾಜ್ಯ ಹೆದ್ದಾರಿ…

Read More

ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ ಕೆಆರ್​ಎಸ್​ನಿಂದ ಮಾತ್ರ ನೀರು – Kannada News | Bengaluru Facing Water Crisis as Kabini Hits Dead Storage and KRS Dam Water Level Drops to 81 Feet

ಮಂಡ್ಯ, ಜೂನ್ 25: ಮುಂಗಾರು ಕೈಕೊಟ್ಟ ಕಾರಣ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕಬಿನಿ ಮತ್ತು ಕೆಆರ್​ಎಸ್​ನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಕಬಿನಿ ಜಲಾಶಯವು ಈಗಾಗಲೇ ಡೆಡ್ ಸ್ಟೋರೇಜ್​ ಹಂತ ತಲುಪಿದೆ. ಸದ್ಯ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಕೇವಲ 6 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ 1,800 ಕ್ಯೂಸೆಕ್​ ನೀರನ್ನು…

Read More