ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Bengaluru temperature: Heat wave alert in Bengaluru, light rain in few places of Karnataka
ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ….