Headlines

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ…

Read More

ಹುಬ್ಬಳ್ಳಿ-ಧಾರವಾಡದಲ್ಲೂ ಎಸ್​​ಐಆರ್​​​​ನಲ್ಲಿ ಅಕ್ರಮ: ವಿಡಿಯೋ ಸಾಕ್ಷಿ ಕೊಟ್ಟ ಜೋಶಿ – Kannada News | Hubballi Dharwad SIR Controversy: Pralhad Joshi Shares Video Alleged Irregularities

ಎಸ್​​ಐಆರ್​​​​ನಲ್ಲಿ ಅಕ್ರಮ ಆರೋಪImage Credit source: x.com/JoshiPralhad ಹುಬ್ಬಳ್ಳಿ, ಜುಲೈ 03: ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಅಕ್ರಮದ ಆರೋಪಗಳು ಕೇಳಿ ಬರುತ್ತಿವೆ. ನಿನ್ನೆಯಷ್ಟೇ ರಾಮನಗರದಲ್ಲಿ ಚೌಟ್ರಿಯಲ್ಲಿ SIR ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಇದೀಗ ಹುಬ್ಬಳ್ಳಿ-ಧಾರವಾಡದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಬೃಹತ್ ಅಕ್ರಮ ಬಯಲಾಗಿದ್ದು, ಈ ಕುರಿತಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಕೇಂದ್ರ…

Read More

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ – Kannada News

ರಾಮಲಿಂಗಾ ರೆಡ್ಡಿ ಅಸಮಾಧಾನImage Credit source: tv9 ಬೆಂಗಳೂರು, ಜೂನ್ 5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ರಾಮಲಿಂಗಾ ರೆಡ್ಡಿಗೆ ಮಾತು ಕೊಟ್ಟಿದ್ದ ಡಿಕೆ ಶಿವಕುಮಾರ್ ರಾಮಲಿಂಗಾ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ; ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 19ರ ದಿನಭವಿಷ್ಯ

ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.   ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ ಹಾಕಿದ್ದೀರಿ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಿಸಬೇಕಾದ ಕೆಲಸಗಳು ಇದ್ದಲ್ಲಿ ಅದರ…

Read More

ಪತಂಜಲಿ ದಿವ್ಯ ದಂತಮಂಜನ್ ಟೂತ್ ಪೇಸ್ಟ್; ಹಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಆಯುರ್ವೇದ ಉತ್ಪನ್ನ – Kannada News | Patanjali Divya Dantmanjan paste helps to overcome many dental problems

ಇತ್ತೀಚಿನ ದಿನಗಳಲ್ಲಿ ದಂತ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಕೆಟ್ಟ ಆಹಾರ ಪದ್ಧತಿ, ಅತಿಯಾದ ಸಕ್ಕರೆ ಸೇವನೆ, ತಂಬಾಕು ಸೇವನೆ ಮಾಡುವುದು, ಸರಿಯಾಗಿ ಹಲ್ಲುಜ್ಜದೇ ಇರುವುದು, ಮತ್ತು ಒತ್ತಡ ಇವೆಲ್ಲವೂ ಹಲ್ಲು ಮತ್ತು ಒಸಡುಗಳಿಗೆ ಹಾನಿ ಮಾಡುತ್ತವೆ. ಹಲ್ಲುನೋವು, ಒಸಡುಗಳಲ್ಲಿ ರಕ್ತಸ್ರಾವ, ಪಯೋರಿಯಾ ಮತ್ತು ಬಾಯಿಯ ದುರ್ವಾಸನೆಯಂತಹ ಸಮಸ್ಯೆಗಳು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಲ್ಲೂ ಸಾಮಾನ್ಯವಾಗುತ್ತಿವೆ. ಈ ಸಂದರ್ಭಗಳಲ್ಲಿ, ಆಯುರ್ವೇದ ಟೂತ್‌ಪೇಸ್ಟ್ ಉತ್ತಮ ಆಯ್ಕೆಯಾಗಿದೆ. ಪತಂಜಲಿಯ ದಿವ್ಯ ದಂತಮಂಜನ್ ಪೇಸ್ಟ್ (Patanjali Divya Dantmanjan toothpaste) ಹಲ್ಲು ಮತ್ತು…

Read More

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು – Kannada News | Rising Harassment in Bengaluru: Aavalahalli Incident and Women’s Safety Concerns

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ…

Read More

Meenakshi Natarajan: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​​ನಲ್ಲಿ ವಜಾ – Kannada News | Supreme Court Upholds Meenakshi Natarajan’s Rajya Sabha Nomination Rejection

ನವದೆಹಲಿ, ಜೂನ್ 12: ರಾಜ್ಯಸಭಾ ಚುನಾವಣೆಯ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್(Meenakshi Natarajan) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೇಲ್ನೋಟಕ್ಕೆ ಇದು ಹಿನ್ನಡೆಯಾಗಿ ಕಂಡರೂ, ಈ ತೀರ್ಪಿನ ಹಿಂದೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಮತ್ತು ಕಾನೂನು ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕೆಲವು ಅತ್ಯಂತ ಸಕಾರಾತ್ಮಕ ಭರವಸೆಗಳಿವೆ. ವಿಚಾರಣೆ ನಡೆಸುವಾಗ, ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ನಟರಾಜನ್…

Read More

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ! ಸರ್ಕಾರದ ಮಹತ್ವದ ಆದೇಶ – Kannada News | Mandatory Kannada Newspaper Reading in Karnataka Schools

ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಇನ್ನು ಕಡ್ಡಾಯ!Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು (Kannada Newspaper) ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

Read More

ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ – Kannada News

ನವದೆಹಲಿ, ಜೂನ್ 3: ಜಾಗತಿಕ ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ಮೌನವಾಗಿ ಆದರೆ ಅತ್ಯಂತ ಶಕ್ತಿಯುತವಾಗಿ ನಡೆಯುತ್ತಿದೆ. ದಶಕಗಳಿಂದ ಚೀನಾವನ್ನು ತಮ್ಮ ಪ್ರಮುಖ ಹೂಡಿಕೆಯ ತಾಣವಾಗಿ ನೆಚ್ಚಿಕೊಂಡಿದ್ದ ಜಪಾನ್‌ನ ದೈತ್ಯ ಹೂಡಿಕೆದಾರರು (Japanese investors) ಮತ್ತು ಬ್ಯಾಂಕುಗಳು, ಈಗ ಚೀನಾದಿಂದ ಮುಖತಿರುಗಿಸಿ ಭಾರತದತ್ತ ಮುಖ ಮಾಡುತ್ತಿದ್ದಾರೆ. ಜಪಾನ್‌ನ ಈ ದಿಕ್ಕು ಬದಲಾವಣೆಯು (Pivot) ಮುಂಬರುವ ದಿನಗಳಲ್ಲಿ ಭಾರತದ ಆರ್ಥಿಕತೆಗೆ ಭಾರಿ ಪ್ರಮಾಣದ ಬಂಡವಾಳವನ್ನು ತಂದುಕೊಡಲಿದೆ ಎಂದು ಜಾಗತಿಕ ಹಣಕಾಸು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ದೀರ್ಘಕಾಲದವರೆಗೆ…

Read More