Headlines

Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ – Kannada News | Horoscope Today: February 01, Sunday 2026 Daily Zodiac Predictions and Lucky Signs

ಮೇಷ ರಾಶಿ: ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿದ್ರಾಹೀನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಿ. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನೇ ಯೋಚಿಸುವರು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು….

Read More

‘ಅಧ್ಯಾಯ ಎರಡು’: ‘ಕಾಂತಾರ: ಚಾಪ್ಟರ್ 2’ ಆರಂಭಿಸಿದರೇ ರಿಷಬ್ ಶೆಟ್ಟಿ?

ರಿಷಬ್ ಶೆಟ್ಟಿ (Rishab Shetty) ನಟಿಸಲಿರುವ, ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ನ ಮುಹೂರ್ತ ಹಂಪಿಯಲ್ಲಿ ನೆರವೇರಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಸಮಯದಲ್ಲಿ ಹೇಳಿದ್ದರು. ಆದರೆ ಇದೀಗ ಯುಗಾದಿಯಂದು ರಿಷಬ್ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದಂತಿದ್ದಾರೆ. ಇಂದು ಯುಗಾದಿ ಹಬ್ಬದ…

Read More

Vasthu Tips: ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರದ ಈ ಸತ್ಯ ನಿಮಗೆ ಗೊತ್ತಿರಲಿ! – Kannada News | Vastu for Mango Tree: Plant Right or Face Home Troubles

ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರವು ಮನೆಯ ಪ್ರತಿಯೊಂದು ದಿಕ್ಕು ಮತ್ತು ವಸ್ತುವಿನ ಬಗ್ಗೆ ವಿಶೇಷ ನಿಯಮಗಳನ್ನು ಹೊಂದಿದೆ. ವಿಶೇಷವಾಗಿ ಮನೆಯ ಸುತ್ತಮುತ್ತ ಬೆಳೆಸುವ ಮರಗಿಡಗಳು ಕುಟುಂಬದ ಸದಸ್ಯರ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಅನೇಕ ಜನರು ತಾಜಾ ಗಾಳಿ ಮತ್ತು ರುಚಿಕರವಾದ ಹಣ್ಣುಗಳಿಗಾಗಿ ಮನೆಯ ಮುಂದೆಯೇ ಮಾವಿನ ಮರಗಳನ್ನು ನೆಡುತ್ತಾರೆ. ಮಾವಿನ ಎಲೆಗಳು ಮತ್ತು ಹಣ್ಣುಗಳು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಶುಭವೆಂದು ಪರಿಗಣಿತವಾಗಿರುವುದರಿಂದ, ಇದನ್ನು ಮನೆಯ ಮುಂದೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಈ ದಿನ ಗಣಪತಿ ದೇವಸ್ಥಾನಕ್ಕೆ ದೂರ್ವಾ ಅಂದರೆ ಗರಿಕೆಯನ್ನು ಸಮರ್ಪಿಸುವುದರಿಂದ ಒತ್ತಡ, ಜಗಳ- ಕಲಹದಿಂದ ದೂರ ಇರುವುದಕ್ಕೆ ಅನುಗ್ರಹ ಆಗುತ್ತದೆ. ಇದು ಸಾಧ್ಯವಾದಲ್ಲಿ ಮನೆಯಲ್ಲಿ ಸಹ ಮಾಡಬಹುದು. ದೇವರ ಮನೆಯಲ್ಲಿ ಗಣಪತಿ ಚಿತ್ರದ ಎದುರು ಇಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸ್ವತಂತ್ರ ಆಲೋಚನೆಗಳು ನಿಮ್ಮ ಸಹೋದ್ಯೋಗಿಗಳಿಗಿಂತ ಪ್ರತ್ಯೇಕವಾಗಿ ನಿಲ್ಲುವಂತೆ ಮಾಡುತ್ತವೆ. ಪ್ರಾಡಕ್ಟ್ ಅಥವಾ ಪ್ರಾಜೆಕ್ಟ್ ಗಳನ್ನು ನೀವು ನೋಡುವ ರೀತಿ, ಪ್ಲಾನಿಂಗ್ ನಲ್ಲಿ ಅದನ್ನು ಕಟ್ಟುತ್ತಾ…

Read More

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ – Kannada News | Republic Day in Gadag: Karnataka Government Rewards Lakkundi Family for Handing Over Gold Treasure

ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಭರ್ಜರಿ ಉಡುಗೊರೆ! ಗದಗ, ಜನವರಿ 26: ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗಣರಾಜ್ಯೋತ್ಸವದ ದಿನವೇ ರಾಜ್ಯ ಸರ್ಕಾರ ಬಂಪರ್ ಉಡುಗೊರೆ ಘೋಷಿಸಿದೆ. ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಸಚಿವ ಎಚ್​ಕೆ ಪಾಟೀಲ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30×40 ಅಳತೆಯ…

Read More

RRB Recruitment: ರೈಲ್ವೆ ನೇಮಕಾತಿ; 312 ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB Recruitment 2025: 312 Specialist Posts – Apply Online!

ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಮುಖ್ಯ ಕಾನೂನು ಸಹಾಯಕ, ಸಾರ್ವಜನಿಕ ಅಭಿಯೋಜಕ, ಜೂನಿಯರ್ ಅನುವಾದಕ, ಹಿರಿಯ ಪ್ರಚಾರ ನಿರೀಕ್ಷಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ವೈಜ್ಞಾನಿಕ ಸಹಾಯಕ ತರಬೇತಿ ಇತ್ಯಾದಿ ಒಟ್ಟು 312 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್,…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

ಮೇಷ ರಾಶಿ: ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ನಷ್ಟ ಹಾಗೂ ಉದ್ವೇಗದ ಉಂಟಾಗಬಹುದು. ವಾಹನ ಖರೀದಿಗೆ ಹೆಚ್ಚು ಒತ್ತಡ ಬರಬಹುದು. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ‌ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ವೃಷಭ ರಾಶಿ: ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ…

Read More

Horoscope Today 24 February: ಇಂದು ಈ ರಾಶಿಯವರನ್ನು ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿ ತಪ್ಪಿಸಬಹುದು – Kannada News | Horoscope Today Feb 24: What Your Zodiac Sign Needs to Know About Money, Love and Career

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಮಂಗಳವಾರದಂದು ಅಲೆದಾಟ, ಕಷ್ಟದ ಕಾರ್ಯ, ಮರೆವು, ಹೊಸ ಸ್ನೇಹ, ಕೃಷಿ, ಆದಾಯಕ್ಕೆ ತಯಾರಿ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ :…

Read More

ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ – Kannada News | Jammu and Kashmir Hammered 584 Runs Against Karnataka in The Ranji Final

ಹುಬ್ಬಳ್ಳಿಯ ಕೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ಪರ ಆರಂಭಿಕನಾಗಿ ಕಣಕ್ಕಿಳಿದ ಯಾವರ್ ಹಸನ್ 88 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭಂ ಪುಂಡಿರ್ 121 ರನ್​ ಗಳಿಸಿದ್ದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಪರಸ್ ಡೋಗ್ರಾ 70 ರನ್​ಗಳ ಇನಿಂಗ್ಸ್ ಆಡಿದರು. ಮತ್ತೊಂದೆಡೆ ಅಬ್ದುಲ್ ಸಮದ್ 61…

Read More

ಐಪಿಎಲ್ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನಲ್ಲಿ (Bangalore) ಐಪಿಎಲ್ (IPL 2026) ಕ್ರೇಜ್ ಆರಂಭವಾಗುತ್ತಿದ್ದಂತೆಯೇ, ಇತ್ತ ವಿಧಾನಸೌಧದ ಒಳಗೂ ಟಿಕೆಟ್ ಕಿರಿಕ್ ಶುರುವಾಗಿದೆ. ‘ನಾವು ವಿಐಪಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಪ್ರತಿ ಶಾಸಕರಿಗೂ 5 ವಿಐಪಿ ಟಿಕೆಟ್ ನೀಡಬೇಕು’ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ಈಗ ರಾಜ್ಯಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ವಿಜಯಾನಂದ ಕಾಶಪ್ಪನವರ್ ಹೇಳಿದ್ದೇನು? ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯಲ್ಲಿ ಕೆಎಸ್‌ಸಿಎ (KSCA) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ….

Read More