Headlines

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಕೈಂಗಿಕ ಕಿರುಕುಳ – Kannada News | Bengaluru Rapido Bike Taxi Rider Arrested for Misconduct with Woman Passenger

ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬರು ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್‌ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಆಕ್ಷೇಪಿಸಿದಾಗ, ಆತ…

Read More

Bengaluru Air Quality: ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! – Kannada News | Bangalore Air Pollution Crisis: Mangalore’s Air quality is worse than Bengaluru’s AQI

ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! ಬೆಂಗಳೂರು, ಜನವರಿ 28: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಬೆಂಗಳೂರಿಗಿಂತಲೂ ಕಳಪೆ AQI ಮಂಗಳೂರಿನಲ್ಲಿ ದಾಖಲಾಗಿದ್ದು, ಆತಂಕ ಸೃಷ್ಟಿಸಿದೆ. ಏಕಾಏಕಿ ಏರಿದ AQI ಬೆಂಗಳೂರಿನ ಏರ್ ಕ್ವಾಲಿಟಿ…

Read More

ವರುಣಾರ್ಭಟಕ್ಕೆ 6 ವರ್ಷದ ಕಂದಮ್ಮ ಬಲಿ: ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರಗಳು, ವಿಮಾನ ಸಂಚಾರದಲ್ಲಿ ವ್ಯತ್ಯಯ – Kannada News | Bengaluru, Bidar Rain: 6 Year Old Child Killed in Roof Collapse, Trees Uprooted, and KIA Airport Terminal Flooded

ಬೆಂಗಳುರಿನಲ್ಲಿ ರಸ್ತೆಗೆ ಬೃಹತ್ ಮರ ಬಿದ್ದಿರುವುದುImage Credit source: tv9 ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಮುಂಗಾರು (Monsoon) ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದ್ದು, 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಿದ ಗಾಳಿಗೆ ಬೃಹತ್ ಮರಗಳು ರಸ್ತೆಗಳ ಮೇಲೆ ಬಿದ್ದವು. ಸಂಜೆಯಾಗುತ್ತಿದ್ದಂತೆ…

Read More

IND vs AFG: ಭಾರತ- ಅಫ್ಘನ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs Afghanistan ODI Series 2026: Full Schedule, Squads and Match Details

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಆದರೆ ಮತ್ತೊಬ್ಬ ಅನುಭವಿ ಆಟಗಾರ ರೋಹಿತ್ ಶರ್ಮಾ ಆಡುತ್ತಿರುವುದು ಅಭಿಮಾನಿಗಳ…

Read More

Job Opportunity: ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನಾಳೆ ನೇರ ಸಂದರ್ಶನ!

ಮಂಗಳೂರಿನಲ್ಲಿ ಉದ್ಯೋಗಾವಕಾಶImage Credit source: Pinterest ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಕರ್ನಾಟಕ ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದಕ್ಷಿಣ ಕನ್ನಡ ಜಿಲ್ಲೆ) ಜಂಟಿಯಾಗಿ “ನೇರ ಸಂದರ್ಶನ” (Walk-in Interview) ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರತಿಷ್ಠಿತ ‘ವಿ.ಆರ್.ಎನ್ ಇನ್ನೋಟೆಕ್’ (VRN Innotech) ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಣಕ್ಕೆ: ಹೀಗಿದೆ ಪ್ಲೇಯಿಂಗ್ 11 – Kannada News | Andhra vs Delhi, Mumbai vs Sikkim, Jharkhand vs Karnataka Toss Update

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಕಣಕ್ಕಿಳಿದಿದ್ದಾರೆ. ಬೆಂಗಳೂರಿನ ಸೆಂಟರ್ ಆಫ್ ಎಕ್ಸ್​ಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದೆಹಲಿ ಮತ್ತು ಆಂಧ್ರ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಒಳಗೊಂಡಿರುವ ದೆಹಲಿ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ… ದೆಹಲಿ (ಪ್ಲೇಯಿಂಗ್ XI): ಅರ್ಪಿತ್ ರಾಣಾ, ಪ್ರಿಯಾಂಶ್ ಆರ್ಯ, ವಿರಾಟ್ ಕೊಹ್ಲಿ, ನಿತೀಶ್ ರಾಣಾ, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ,…

Read More

Chanakya Niti: ಶ್ರೀಮಂತಿಕೆ ಗಳಿಸಲು ಬಯಸುವವರು ಈ ಗೋಲ್ಡನ್‌ ರೂಲ್ಸ್‌ಗಳನ್ನು ತಪ್ಪದೇ ಪಾಲಿಸಿ – Kannada News | Chanakya Niti: If you follow these three principles of Chanakya, you can become rich

ಜೀವನದಲ್ಲಿ ಯಶಸ್ಸನ್ನು  (Success) ಸಾಧಿಸಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು, ಸಮಾಜದಲ್ಲಿ ಗೌರವದಿಂದ ಬಾಳಬೇಕು ಎಂಬ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಅನೇಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ನಮ್ಮಲ್ಲಿ ಅನೇಕರಿಗೆ ಕಷ್ಟಪಟ್ಟು ಕೆಲಸ ಮಾಡಿದರೂ ಸಾಕಷ್ಟು ಹಣ ಗಳಿಸಲು ಸಾಧ್ಯವಾಗುವುದೇ ಇಲ್ಲ. ನಿಮಗೂ  ಹೀಗೆ ಹಗಲಿರುಳು ಶ್ರಮಿಸಿದರೂ ಹೆಚ್ಚಿನ ಹಣ ಸಂಪಾದನೆ ಮಾಡಲು ಸಾಧ್ಯವಾಗುತ್ತಿಲ್ಲವೇ, ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ಹಾಗಿದ್ರೆ ಆಚಾರ್ಯ ಚಾಣಕ್ಯರು ತಿಳಿಸಿರುವ ಈ ಕೆಲವೊಂದು ಗೋಲ್ಡನ್‌ ರೂಲ್ಸ್‌ಗಳನ್ನು ಪಾಲಿಸಿ. ಇದರಿಂದ ಖಂಡಿತವಾಗಿಯೂ ನಿಮ್ಮ ಜೀವನ ಸಕಾರಾತ್ಮಕವಾಗಿ…

Read More

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದೆ. ಬೆಳಿಗ್ಗೆ ಬಿಸಿಲು ಸಂಜೆಯಾಗುತ್ತಿದ್ದಂತೆ ತಂಪಾದ ವಾತಾವರಣ ಇನ್ನು ಕೆಲವು ಕಡೆಗಳಲ್ಲಿ ಮಳೆ ಇರುವುದರಿಂದ ದೇಹಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕರಲ್ಲಿ ಒಣ ಕೆಮ್ಮಿನ (Dry Cough) ಸಮಸ್ಯೆ ಹೆಚ್ಚಾಗುತ್ತಿದೆ. ಹವೆಯಲ್ಲಿ ಇರುವ ಧೂಳು, ಹೊಗೆ, ಸಣ್ಣ ಸಣ್ಣ ಕಣಗಳು ಮತ್ತು ಮಾಲಿನ್ಯ ಕೆಮ್ಮನ್ನು ಪ್ರೇರೇಪಿಸುತ್ತವೆ. ಅದರಲ್ಲಿಯೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ…

Read More

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿ, ಮಾರ್ಚ್​ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್​​, ಸ್ಕೂಟಿ ನೀಡ್ತಿದ್ದರೆ ಎಚ್ಚರ. ಏಕೆಂದರೆ ಅಪಘಾತಗಳಾದರೆ ನಿಮ್ಮ ಮಕ್ಕಳು ಮಾತ್ರವಲ್ಲ, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ನಡೆದ ಅಪಘಾತದಲ್ಲಿ (accident) ಬಾಲಕನ ಸಾವಿಗೆ (death) ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ರೀಲ್ಸ್ ತಂದ ಆಪತ್ತು ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ…

Read More

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ – Kannada News | SSLC Preparatory Exam Changes: New Guidelines After Paper Leak in Karnataka

ಬೆಂಗಳೂರು, ಜನವರಿ 20: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆ ಎಚ್ಚೆತ್ತ ಶಿಕ್ಷಣ ಇಲಾಖೆ ಮುಂದಿನ ಪರೀಕ್ಷೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಹೊಸ ಮಾರ್ಗಸೂಚಿಗಳ ಪ್ರಕಾರ, ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ಬದಲು 11 ಗಂಟೆಗೆ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ ನಿಯಮಿತ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಇನ್ನು ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಶಾಲೆಯ ಲಾಗಿನ್‌ನಿಂದ ಬೆಳಿಗ್ಗೆ 9.30ಕ್ಕೆ ಡೌನ್‌ಲೋಡ್…

Read More