Headlines

Video: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ – Kannada News | Fresh CCTV Footage Shows Stray Dog Attack in Gurugram’s Vijay Vihar

ಗುರುಗ್ರಾಮ, ಜನವರಿ 30: ಗುರುಗ್ರಾಮದ ವಿಜಯ್ ವಿಹಾರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಅಲ್ಲಿ ಓಡಾಡುವವರ ಮೇಲೆ ನಾಯಿಗಳು ದಾಳಿ ನಡೆಸುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಗುರುಗ್ರಾಮದ ವಿಜಯ್ ವಿಹಾರ್ ಸೆಕ್ಷನ್ 30ರಲ್ಲಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರ ಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಗಳಲ್ಲಿ ಈ ಬೀದಿ ನಾಯಿಗಳಿಗೆ ಆಹಾರ ನೀಡುವವರ ಮೇಲೆ ಆಕ್ರೋಶ ವ್ಯಕ್ತವಾಗಿದೆ. Source link

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Swamiji heart attack prasannananda puri shifted to hyderabad for treatment update

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

ತರಕಾರಿ ಮಾರುವ ವೇಷದಲ್ಲಿ ಬಂದು ಮನೆಗಳಿಗೆ ಕನ್ನ: ಕದ್ದ ವಸ್ತು ಮಾರಿ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಗ್ಯಾಂಗ್​​ ಅರೆಸ್ಟ್​​ – Kannada News | Belagavi Police Bust Interstate House Theft Gang Posing as Vegetable Vendors

ಜಪ್ತಿಮಾಡಲಾದ ವಸ್ತುಗಳ ಜೊತೆ ಪೊಲೀಸರುImage Credit source: Tv9 Kannada ಬೆಳಗಾವಿ, ಮೇ 12: ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸಿ ಬಳಿಕ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಖತರ್ನಾಕ್​​ ಕಳ್ಳರ ಗ್ಯಾಂಗ್​​ನ ಬೆಳಗಾವಿ ಪೊಲೀಸರು ಭೇದಿಸಿದ್ದಾರೆ. ಪ್ರತ್ಯೇಕ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು,  ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರೆಂಬುದು ತಿಳಿದುಬಂದಿದೆ. ಕಳ್ಳತನಕ್ಕೂ ಪೂರ್ವದಲ್ಲಿ ಏರಿಯಾಗಳಲ್ಲಿ ತರಕಾರಿ ಮಾರುವವರ ವೇಷದಲ್ಲಿ ಓಡಾಟ ನಡೆಸುತ್ತಿದ್ದ…

Read More

ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್ – Kannada News | Yash Kiara Advani starrer Toxic movie first song Tabaahi to be released on 2 March

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಿಂದ ಒಂದೊಂದು ಅಪ್​ಡೇಟ್ ಹೊರಬಂದಾಗಲೂ ಅಭಿಮಾನಿಗಳು ಥ್ರಿಲ್ ಆಗುತ್ತಿದ್ದಾರೆ. ಈಗಾಗಲೇ ಎರಡು ಟೀಸರ್​ಗಳು ಧೂಳೆಬ್ಬಿಸಿವೆ. ಈಗ ಮೊದಲ ಹಾಡು ಬಿಡುಗಡೆ ಮಾಡುವ ಸಮಯ ಹತ್ತಿರ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಸಾಂಗ್ ಮಾರ್ಚ್ 2ರಂದು ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಯಶ್ (Yash) ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡು ಸಖತ್ ಹಾಟ್ ಮತ್ತು ರೊಮ್ಯಾಂಟಿಕ್ ಆಗಿರಲಿದೆ ಎಂಬುದನ್ನು ಪೋಸ್ಟರ್ ಮೂಲಕ ಸೂಚಿಸಲಾಗಿದೆ….

Read More

ನೀರಿನ ಕೊರತೆ ಎದುರಿಸಲು ರೆಡಿಯಾಗಬೇಕಿದ್ಯಾ ಕರ್ನಾಟಕ?: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ವರದಿ

ಬೆಂಗಳೂರು, ಮಾರ್ಚ್​​ 30: ದಿನದಿಂದ ದಿನಕ್ಕೆ ರಾಜ್ಯದಲ್ಲಿನ ಏರಿಕೆಯಾಗುತ್ತಿರುವ ಬೇಸಿಗೆ ತಾಪಮಾನವು ಕುಡಿಯುವ ನೀರಿನ ಸಂಕಷ್ಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ ಸಮಿತಿಯ ಇತ್ತೀಚಿನ ವರದಿ ಪ್ರಕಾರ, ಈ ಬೇಸಿಗೆಯಲ್ಲಿ 207 ತಾಲೂಕುಗಳಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಈಗಾಗಲೇ 60 ತಾಲ್ಲೂಕುಗಳು ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿವೆ. ಜೊತೆಗೆ 2,258 ಗ್ರಾಮ ಪಂಚಾಯಿತಿಗಳನ್ನು ಅಪಾಯ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಅವುಗಳಲ್ಲಿ 212 ಪಂಚಾಯಿತಿಗಳು ಈಗಾಗಲೇ ಗಂಭೀರ ನೀರಿನ ಸಂಕಷ್ಟದಲ್ಲಿವೆ ಎನ್ನಲಾಗಿದೆ. 31…

Read More

ಭಜನೆಯಲ್ಲ, ತಾಯಿ ಶ್ರಾದ್ಧದ ದಿನ ರಾತ್ರಿ ಇಡೀ ನಡೆದಿದ್ದು ಇದೆಂಥಾ ನೃತ್ಯ

ಬೇಗುಸರಾಯ್, ಜೂನ್ 01: ಯಾರಾದರೂ ಮನೆಯಲ್ಲಿ ಸತ್ತಿದ್ದಾರೆಂದರೆ ಎಲ್ಲರ ಕಣ್ಣಂಚಲ್ಲೂ ನೀರು, ಊಟವೂ ಬೇಡ ಏನೂ ಬೇಡವೆಂಬ ಭಾವನೆ. ಸಂಜೆ ಹೊತ್ತು ದೇವರ ಮುಂದೆ ಒಂದಿಷ್ಟು ಭಜನೆ ವಾತಾವರಣ ಹೀಗಿರುವುದು ಸಾಮಾನ್ಯ. ಆದರೆ ಇಲ್ಲೊಂದು ಮನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ, ಅವರ ಶ್ರಾದ್ಧ(Shraddha) ಕಾರ್ಯದ ದಿನ ಆ ಮಹಿಳೆಯ ಮಗ ಭಜನೆ ಬದಲು ಲಾಂಡ್ ನೃತ್ಯ ಮಾಡಿಸಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿವನಗರ ಗ್ರಾಮದಲ್ಲಿ ನಡೆದ ಶ್ರಾದ್ಧ ಕಾರ್ಯಕ್ರಮವೊಂದು ಸಾಂಪ್ರದಾಯಿಕ ಪದ್ಧತಿಗಿಂತ ಸಂಪೂರ್ಣ ಭಿನ್ನವಾಗಿ…

Read More

ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು – Kannada News | Car plunged into deep gorge near Chintpuri Himachal Pradesh 2 people dead

ಚಿಂತ್​ಪುರಿ, ಏಪ್ರಿಲ್ 30: ಹಿಮಾಚಲ ಪ್ರದೇಶದ ಉನಾದಲ್ಲಿ ಕಾರು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಮಾತಾ ಚಿಂತ್‌ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಅಪಘಾತದಲ್ಲಿ (Road Accident) ಸಾವನ್ನಪ್ಪಿದ್ದಾರೆ. ಕಾರು ಕಣಿವೆಗೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ. ಕಾರನ್ನು ಅತಿ ವೇಗದಲ್ಲಿ ಚಲಾಯಿಸುತ್ತಿದ್ದಾಗ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಭರ್ವೈನ್-ಹೋಶಿಯಾರ್‌ಪುರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಾತಾ ಚಿಂತ್‌ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಕಾರಿನೊಳಗೆ ಇಬ್ಬರು ಇದ್ದರು. ಆ ಕಾರು ಲುಧಿಯಾನದ…

Read More

3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ? – Kannada News | Karnataka Govt Jobs: CM Siddaramaiah’s 40,000 Recruitment Claim Under BJP Scrutiny

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೌಂಟರ್​Image Credit source: Google ಬೆಂಗಳೂರು, ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗಕ್ಕಿಂತಲೂ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದೆ. ಬಿಜೆಪಿ ಆರೋಪವೇನು? ಮಿಂಚಿನ ವೇಗಕ್ಕಿಂತಲೂ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 12: ಸತತ ಎರಡು ದಿನ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾಗ ಕಡಿಮೆಗೊಂಡಿದೆ. ಗ್ರಾಮ್​ಗೆ 100 ರೂನಷ್ಟು ಬೆಲೆ ಇಳಿಕೆ ಆಗಿದೆ. ಮೊನ್ನೆ 65 ರೂ ಹೆಚ್ಚಿದ್ದ ಇದರ ಬೆಲೆ ನಿನ್ನೆ 95 ರೂ ಹಿಗ್ಗಿತ್ತು. ಇವತ್ತು ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆ ಒಂದೇ ದಿನ ಗ್ರಾಮ್​​ಗೆ 10 ರೂ ಕಡಿಮೆಗೊಂಡಿದೆ. ಮೊನ್ನೆ ಇದರ ಬೆಲೆ 10 ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸಂಪಾದನೆಯ ಹಾದಿ ಬಹಳ ಕ್ಲಿಷ್ಟ ಎನಿಸುವುದು – Kannada News | Daily Horoscope for June 22, 2026: Monday Astrology Predictions

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More