Headlines

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶದ ಬಗ್ಗೆ ಬಿಗ್​ ಅಪ್​ಡೇಟ್, ವಿದ್ಯಾರ್ಥಿಗಳಿಗೆ-ಪೋಷಕರಿಗೆ ನಿರಾಸೆ

ಬೆಂಗಳೂರು, (ಏಪ್ರಿಲ್ 06): ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Puc Exam Result) ನಾಳೆ(ಏ.7) ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದ್ರೆ, ನಾಳೆ(ಏಪ್ರಿಲ್ 7) ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಬಹಳ…

Read More

ಭಯಗೊಂಡಾಗ ಕೈ ಕಾಲುಗಳು ನಡುಗುವುದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News

ಚಳಿಯಾದಾಗ ಮಾತ್ರವಲ್ಲ ಭಯಗೊಂಡಾಗಲು ದೇಹದಲ್ಲಿ ನಡುಕ (trembling) ಉಂಟಾಗುತ್ತವೆ. ಹೌದು ಯಾವುದೋ ದುಸ್ವಪ್ನ ಕಂಡಾಗ, ಕತ್ತಲಲ್ಲಿ ಓಡಾಡಿದಾಗ ಅಥವಾ ಸಡನ್‌ ಆಗಿ ಏನಾದ್ರು ಸಂಗತಿಯನ್ನು ಕಂಡಾಗ ನಾವು ತಕ್ಷಣಕ್ಕೆ ಭಯಗೊಳ್ಳುತ್ತೇವೆ. ಭಯ ಎನ್ನುವಂತಹದ್ದು ಮನಸ್ಸಿನ ಭಾವನೆಯಾಗಿದ್ದು, ಈ ರೀತಿ ಭಯಗೊಂಡಾಗ ದೇಹ, ಕೈ ಕಾಲು ನಡುಗಲು ಪ್ರಾರಂಭವಾಗುತ್ತದೆ. ಈ ರೀತಿ ಭಯಗೊಂಡಾಗ ಕೈಕಾಲುಗಳಲ್ಲಿ ನಡುಕ ಉಂಟಾಗುವುದರ ಹಿಂದೆಯೂ ವೈಜ್ಞಾನಿಕ ಕಾರಣವಿದೆಯಂತೆ. ಅದೇನೆಂಬುದನ್ನು ನೋಡೋಣ ಬನ್ನಿ. ಭಯಗೊಂಡಾಗ ಕೈಕಾಲು ನಡುಗುವುದೇಕೆ? ವೈಜ್ಞಾನಿಕ ಸಂಶೋಧನೆಯ ಪ್ರಕಾರ, ಒಬ್ಬ ವ್ಯಕ್ತಿಯು ಬೆದರಿಕೆಯನ್ನು…

Read More

ಚುನಾವಣೆ ಇಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ, ಯಾರ್ಯಾರು? – Kannada News

ಬೆಂಗಳೂರು, (ಜೂನ್ 09): ಕರ್ನಾಟಕ ರಾಜ್ಯಸಭೆಯ (Karnataka Rajyasabha) ನಾಲ್ಕು ಸ್ಥಾನಗಳಿಗೆ ಸ್ಪರ್ಧಿಸಿದ್ದ ಮೂವರು ಕಾಂಗ್ರೆಸ್ (Congress) ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ,ಮನ್ಸೂರ್ ಆಲಿ ಖಾನ್ ಹಾಗೂ ಬಿಜೆಪಿಯ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ರಾಜ್ಯಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರಗಳನ್ನು ಇಂದು (ಜೂನ್ 09) ಚುನಾವಣಾಧಿ ಕಾರಿ ಕೆ.ಎಂ.ವಿಶಾಲಾಕ್ಷಿ ಅವರು ಪರಿಶೀಲನೆ ನಡೆಸಿದ್ದು, ನಾಲ್ವರ ನಾಪತ್ರಗಳು ಕ್ರಮಬದ್ಧವಾಗಿವೆ….

Read More

ಪಾಕ್ ವಿರುದ್ಧ ಗೆದ್ದು ಚಿನ್ನದ ಪದಕ ಮುಡಿಗೇರಿಸಿಕೊಂಡ ಬೆಂಗಳೂರು ASI ಪುತ್ರ – Kannada News

ಬೆಂಗಳೂರು, (ಜೂನ್ 09): ಪ್ರತಿಷ್ಠಿತ ಮುಯ್ ಥಾಯ್ (Muay Thai)  ಕ್ರೀಡಾಕೂಟದಲ್ಲಿ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣೆ ಎಎಸ್ಐ ಪುತ್ರ ಕಾಂತರಾಜು ಪುತ್ರ ಶ್ರೀಹರ್ಷ ಬಿ.ಕೆ. ವಿಶೇಷ ಸಾಧನೆ ಮಾಡಿದ್ದಾರೆ. ಹೌದು…ಶ್ರೀಲಂಕದ ನೆಗೊಂಬೋದಲ್ಲಿ ನಡೆದ ಮುಯ್ ಥಾಯ್ಸಮರ ಕಲೆಯ ಕ್ರೀಡಾಕೂಟದಲ್ಲಿ ಶ್ರೀಹರ್ಷ ಬಿ.ಕೆ ಅವರು ಪಾಕಿಸ್ತಾನದ ಸ್ಪರ್ಧಿಯನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ವಂತ ಪರಿಶ್ರಮದಿಂದ ಈ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅಭಿನಂದನೆ ತಿಳಿಸಿದ್ದು,…

Read More

ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು? – Kannada News | Turkey’s Celebi Aviation chairperson Celebioglu speaks of losing business in India after Operation Sindoor

ಬೆಂಗಳೂರು ಏರ್​ಪೋರ್ಟ್ ಚಿತ್ರImage Credit source: PTI ನವದೆಹಲಿ, ಜೂನ್ 16: ಭಾರತದ ವಿಮಾನಯಾನ ವಲಯದಲ್ಲಿ ಅತ್ಯಂತ ಪ್ರಮುಖ ಗ್ರೌಂಡ್ ಹ್ಯಾಂಡ್ಲಿಂಗ್ (ವಿಮಾನ ನಿಲ್ದಾಣದಲ್ಲಿನ ಸೇವೆಗಳು) ಕಂಪನಿಯಾಗಿದ್ದ ಟರ್ಕಿ ಮೂಲದ ‘ಚೆಲೆಬಿ ಏವಿಯೇಷನ್’ (Çelebi Aviation) ಸಂಸ್ಥೆಯ ಸುರಕ್ಷತಾ ಕ್ಲಿಯರೆನ್ಸ್ ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿ ವರ್ಷದ ಮೇಲಾಯಿತು. ಇದೀಗ ಸಂಸ್ಥೆಯ ಮುಖ್ಯಸ್ಥೆ ಕಾನನ್ ಚೆಲೆಬಿಯೋಗ್ಲು (Canan Celebioglu) ಅವರು ಮಾತನಾಡಿದ್ದಾರೆ. ಹಲವು ವರ್ಷಗಳಿಂದ ಶ್ರಮ ಪಟ್ಟು ಕಟ್ಟಿದ್ದ ಬ್ಯುಸಿನೆಸ್ ರಾತ್ರೋರಾತ್ರಿ ನಿಂತುಹೋದಂತಾಯಿತು ಎಂದು ಅವರು ಹೇಳಿದ್ದಾರೆ….

Read More

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ. ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ…

Read More

ನಿಷೇಧಕ್ಕೊಳಗಾಗಿದ್ದ ಸಿನಿಮಾಕ್ಕೆ ಇಲಾನ್ ಮಸ್ಕ್ ಬೆಂಬಲ – Kannada News | Elon Musk supports German movie Citizen Vigilante

ಸ್ಪೇಸ್ ಎಕ್ಸ್, ಟೆಸ್ಲಾ ಇನ್ನೂ ಕೆಲವು ದೈತ್ಯ ಸಂಸ್ಥೆಗಳ ಸಂಸ್ಥಾಪಕ ಇಲಾನ್ ಮಸ್ಕ್ (Elon Musk) ಇತ್ತೀಚೆಗಷ್ಟೆ ಸಿನಿಮಾ ಒಂದಕ್ಕೆ ಬೆಂಬಲ ನೀಡಿದ್ದರು. ಜರ್ಮನಿಯಲ್ಲಿ ನಿಷೇಧಕ್ಕೆ ಒಳಗಾದ ಸಿನಿಮಾಕ್ಕೆ ಇಲಾನ್ ಸ್ಪೇಸ್ ಬೆಂಬಲ ಸೂಚಿಸಿದ್ದು, ಮಾತ್ರವೇ ಅಲ್ಲದೆ, ಆ ಸಿನಿಮಾವನ್ನು ತಮ್ಮದೇ ಮಾಲೀಕತ್ವದ ಟ್ವಿಟ್ಟರ್​​ನಲ್ಲಿ ಉಚಿತವಾಗಿ ಪ್ರದರ್ಶನ ಸಹ ಮಾಡಿಸಿದರು. ಇದರಿಂದಾಗಿ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕು, ಇದೀಗ ಒಟಿಟಿಗಳು ಭಾರಿ ದೊಡ್ಡ ಮೊತ್ತಕ್ಕೆ ಸಿನಿಮಾ ಖರೀದಿ ಮಾಡಿ ಬಿಡುಗಡೆ ಮಾಡುತ್ತಿವೆ. ಆದರೆ ಇಲಾನ್ ಮಸ್ಕ್, ಈ…

Read More

RCB vs GT Final: ಫೈನಲ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್; ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ

2026 ರ ಐಪಿಎಲ್ ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 155 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿ ಗೆಲುವಿಗೆ 156 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿತು. ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟ ನೀಡಿದರು. ಇದಕ್ಕಾಗಿ ಇವರಿಬ್ಬರು ತೆಗೆದುಕೊಂಡಿದ್ದು…

Read More

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ – Kannada News | Major Records Damaged as Rainwater Floods PWD Office in Bengaluru; Files Dried Like Papads

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ. ಮುಖ್ಯಾಂಶಗಳು ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ. ವಿಶೇಷ ಭೂಸ್ವಾಧೀನಾಧಿಕಾರಿ…

Read More

ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | Karnataka government Aids Stranded Kannadigas in Middle East Amid Israel Iran War

ಇರಾನ್​, ಇಸ್ರೇಲ್ ಯುದ್ಧImage Credit source: google ಬೆಂಗಳೂರು, ಮಾರ್ಚ್​​ 01: ಇರಾನ್​, ಇಸ್ರೇಲ್ ಯುದ್ಧದಿಂದ (Israel–Iran War) ಅರಬ್ ರಾಷ್ಟ್ರಗಳಲ್ಲಿ ಕನ್ನಡಿಗರು ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಮುಂದಾಗಿದೆ. ಕನ್ನಡಿಗರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿ ಧೈರ್ಯ ಹೇಳುತ್ತಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಲ್ಲಿಯವರೆಗೆ ಸುಮಾರು 200 ಜನರನ್ನು ಸಂಪರ್ಕಿಸಿರುವುದಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ,…

Read More