ಕಿಲೋಮೀಟರ್‌ಗೆ ಕೇವಲ 50 ಪೈಸೆ ಖರ್ಚು! ಎಲ್‌ಪಿಜಿ ಬೆಲೆ ಏರಿಕೆ ನಡುವೆ ಗಮನ ಸೆಳೆಯುತ್ತಿದೆ ಎಲೆಕ್ಟ್ರಿಕ್ ಆಟೋಗಳ ಮ್ಯಾಜಿಕ್

ಬೆಂಗಳೂರು, ಏ.6: ದೇಶದಲ್ಲಿ ಗ್ಯಾಸ್​​ ಕೊರತೆಗಳು ಹೆಚ್ಚಾಗಿದೆ. ಇರಾನ್, ಇಸ್ರೇಲ್​​​, ಅಮೆರಿಕ ಯುದ್ದದಿಂದ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ಇದರ ಪರಿಣಾಮ ಭಾರತದಲ್ಲೂ ಕಂಡು ಬಂದಿದೆ. ಇನ್ನು ಬೆಂಗಳೂರಿನಲ್ಲಿ ಈ ಸಮಸ್ಯೆಯ ಬಗ್ಗೆ ಕೇಳುವುದೇ ಬೇಡ. ಅದರಲ್ಲೂ ಆಟೋ ಚಾಲಕರು ಇದರಿಂದ ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದಿನ ಪೂರ್ತಿ, ಆಟೋಗೆ ಗ್ಯಾಸ್​​ ಹಾಕಲು ಕ್ಯೂ ನಿಲ್ಲಬೇಕು. ಅದು ಕೂಡ ಸಿಗುತ್ತದೆ ಎಂಬ ಗ್ಯಾರಂಟಿ ಇಲ್ಲ. ಬೆಂಗಳೂರಿನ ಜೀವನನಾಡಿ ಎನಿಸಿರುವ ಆಟೋ ರಿಕ್ಷಾ ಚಾಲಕರು ಇದೀಗ ಭೀಕರ ಎಲ್‌ಪಿಜಿ ಅಭಾವದಿಂದ…

Read More

ಕಲ್ಪಾಕ್ಕಂನಲ್ಲಿ ವಿದ್ಯುತ್ ಬದಲು ಪರಮಾಣು ರಿಯಾಕ್ಟರ್​ನ ಶಾಖ ಬಳಸಿ ಹೈಡ್ರೋಜನ್ ಉತ್ಪಾದಿಸುವ ವಿಶ್ವದ ಮೊದಲ ಘಟಕ – Kannada News | World’s first Hydrogen Plant that uses nuclear reactor heat inaugurated in India

ಬವೇರಿಯಾದಲ್ಲಿರುವ ಪರಮಾಣು ವಿದ್ಯುತ್ ಘಟಕImage Credit source: Getty Images ಚೆನ್ನೈ, ಜೂನ್ 28: ತಮಿಳುನಾಡಿನ ಕಲ್ಪಾಕ್ಕಂನಲ್ಲಿರುವ ಇಂದಿರಾ ಗಾಂಧಿ ಪರಮಾಣು ಸಂಶೋಧನಾ ಕೇಂದ್ರದಲ್ಲಿ (IGCAR) ಭಾರತವು ಜಗತ್ತಿನಲ್ಲೇ ಮೊದಲ ಬಾರಿಗೆ ಪರಮಾಣು ರಿಯಾಕ್ಟರ್‌ನ ಶಾಖವನ್ನು (Nuclear Reactor heat) ಬಳಸಿ ಹೈಡ್ರೋಜನ್ (Hydrogen) ಉತ್ಪಾದಿಸಲಾಗುತ್ತಿದೆ. ಅಣು ಶಕ್ತಿ ಸಂಸ್ಥೆಯಾದ ಡಿಎಇ ಇಂಥದ್ದೊಂದು ಹೈಡ್ರೋಜನ್ ಘಟಕವನ್ನು ಉದ್ಘಾಟಿಸಿದೆ. ಈ ತಂತ್ರಜ್ಞಾನವು ಇಂಧನ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಸಾಮಾನ್ಯವಾಗಿ ಹೈಡ್ರೋಜನ್ ಉತ್ಪಾದಿಸಲು ವಿದ್ಯುತ್ ಬಳಸುವ ‘ಎಲೆಕ್ಟ್ರೋಲಿಸಿಸ್’ (Electrolysis) ವಿಧಾನವನ್ನು…

Read More

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…

Read More

ಪಾಡ್‌ಕ್ಯಾಸ್ಟ್‌ನಲ್ಲಿ ಪತ್ನಿಗೆ ವಿಚ್ಛೇದನ ನೀಡಿದ ಕೋಟ್ಯಾಧಿಪತಿ ಯೂಟ್ಯೂಬರ್

ಪಾಕಿಸ್ತಾನದ ಅತ್ಯಂತ ಶ್ರೀಮಂತ ಯೂಟ್ಯೂಬರ್ ಮತ್ತು ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ರಜಬ್ ಬಟ್ ಪ್ರಸ್ತುತ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಪಾಡ್‌ಕ್ಯಾಸ್ಟ್‌ನಲ್ಲಿ, ಅವರು ತಮ್ಮ ಪತ್ನಿ ಎಮಾನ್ ಫಾತಿಮಾ ಅವರಿಗೆ ವಿಚ್ಛೇದನ ನೀಡುತ್ತಿರುವುದಾಗಿ ಘೋಷಿಸುವ ಮೂಲಕ ಎಲ್ಲರಿಗೂ ಆಘಾತ ನೀಡಿದರು. ಅದರ ನಂತರ, ರಜಬ್ ತಮ್ಮ ಪತ್ನಿಗೆ ಕಾನೂನು ನೋಟಿಸ್ ಅನ್ನು ಸಹ ಕಳುಹಿಸಿದ್ದಾರೆ. ವಿಚ್ಛೇದನದ ನೋಟಿಸ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಎಮನ್ ಈ ಬಗ್ಗೆ ಎಲ್ಲರಿಗೂ ತಿಳಿಸಿದ್ದಾರೆ. ಮದುವೆ ಆಗಿ ಕೇವಲ…

Read More

ಇರಾನ್​ನಲ್ಲಿ ಖಮೇನಿ ಅಂತ್ಯಕ್ರಿಯೆ; ಭಾರತದ ಪರವಾಗಿ ಬಿಹಾರದ ರಾಜ್ಯಪಾಲ, ಸಚಿವ ಪವಿತ್ರ ಮಾರ್ಗರಿಟಾ ಭಾಗಿ – Kannada News | Bihar Governor Lt Gen Syed Ata Hasnain, MoS Pabitra Margherita to represent India at Ayatollah Khamenei’s funeral In Iran

ನವದೆಹಲಿ, ಜೂನ್ 29: ಇರಾನ್‌ನ ಅತ್ಯುನ್ನತ ಧಾರ್ಮಿಕ ನಾಯಕ ಅಯತೊಲ್ಲಾ ಅಲಿ ಖಮೇನಿ (Khamenei’s funeral in Iran) ಅವರ ನಿಧನದ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ಅಧಿಕೃತವಾಗಿ ಭಾಗವಹಿಸಲು ಉನ್ನತ ಮಟ್ಟದ ನಿಯೋಗ ಇರಾನ್‌ಗೆ ತೆರಳುತ್ತಿದೆ. ಬಿಹಾರದ ರಾಜ್ಯಪಾಲರಾದ ಸೈಯದ್ ಅಟಾ ಹಸ್ನೈನ್ ಮತ್ತು ಕೇಂದ್ರ ವಿದೇಶಾಂಗ ಹಾಗೂ ಜವಳಿ ಖಾತೆಯ ರಾಜ್ಯ ಸಚಿವರಾದ ಪವಿತ್ರ ಮಾರ್ಗರಿಟಾ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಇರಾನ್ ಮಾಜಿ ಸುಪ್ರೀಂ…

Read More

ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಕಿಚ್ಚ ಸುದೀಪ್? – Kannada News | Sudeep making his Malayalam movie debut with Uyir movie

ಕಿಚ್ಚ ಸುದೀಪ್ (Kichcha Sudeep) ಕನ್ನಡದ ಸ್ಟಾರ್ ನಟ, ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾಗುವ ದಶಕಕ್ಕೂ ಮೊದಲೇ ಅವರು ಪ್ಯಾನ್ ಇಂಡಿಯಾ ಸ್ಟಾರ್. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕಿಚ್ಚ, ದೇಶ, ವಿದೇಶಗಳಲ್ಲೂ ಅಭಿಮಾನಿಗಳನ್ನು ಹೊಂದಿದ್ದಾರೆ. ಹಲವು ಭಾಷೆಗಳಲ್ಲಿ ನಟಿಸಿರುವ ಸುದೀಪ್ ಅವರು ಮಲಯಾಳಂ ಸಿನಿಮಾನಲ್ಲಿ ಈ ವರೆಗೂ ನಟಿಸಿರಲಿಲ್ಲ. ಆದರೆ ಇದೀಗ ಮಲಯಾಳಂ ಚಿತ್ರರಂಗಕ್ಕೂ ಪದಾರ್ಪಣೆ ಮಾಡಲು ಮುಂದಾಗಿದ್ದಾರೆ. ಸುದೀಪ್ ಅವರು ಇದೀಗ ಮಲಯಾಳಂ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ…

Read More

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರಿಗೆ ಬೀಳುತ್ತೆ ಕೇಸ್ – Kannada News | GBA orders New Rules For Pet Dogs, here Is Details

ಬೆಂಗಳೂರು, (ಫೆಬ್ರವರಿ 11): ಈಗಾಗಲೇ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ (street dog) ಹಾವಳಿಗೆ ಹೆಚ್ಚಾಗಿದ್ದು,  ಬ್ರೇಕ್ ಹಾಕಲು ಸುಪ್ರೀಂಕೋರ್ಟ್ (Supreme Court)  ಕೂಡ ಕೆಲ ಮಾನದಂಡಗಳನ್ನು ಅನುಸರಿಸಲು ಸೂಚನೆ ನೀಡಿದೆ. ಹೀಗಾಗಿ ಸಾಕು ನಾಯಿಗಳಿಗೆ ಹೊಸ ರೊಲ್ಸ್ ಜಾರಿಮಾಡಿದ್ದು, ಜಿಬಿಎ ಮುಖ್ಯ ಅಯುಕ್ತರು 5 ನಗರಪಾಲಿಕೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕು ನಾಯಿಗಳ (Pet Dogs) ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ…

Read More

ರಜನಿಕಾಂತ್ ರಾಜಕೀಯಕ್ಕೆ ಬರದಿರಲು ಆ ವ್ಯಕ್ತಿಯ ಒತ್ತಡ ಕಾರಣ? ಮೌನ ಮುರಿದ ಸೂಪರ್​ ಸ್ಟಾರ್

ತಮಿಳುನಾಡಿನಲ್ಲಿ ಚುನಾವಣೆ ಕಾವು ಜೋರಾಗಿದೆ. ಎಲ್ಲಾ ಪಕ್ಷದವರು ಪ್ರಚಾರಕ್ಕೆ ಇಳಿದಿದ್ದಾರೆ. ಈಗ ಚುನಾವಣೆ ಪ್ರಚಾರದ ವೇಳೆ ದಳಪತಿ ವಿಜಯ್ ಅವರ ಟಿವಿಕೆ ಪಕ್ಷದ ನಾಯಕ ಆಧವ್ ಅರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆಗೆ ಬರದಿರಲು ರಜನಿಗೆ ಒತ್ತಡ ಇತ್ತು ಎಂದಿದ್ದಾರೆ. ಇದು ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ, ವಿಜಯ್​​ಗೆ ಈ ರೀತಿಯ ಬೆದರಿಕೆ ಬಂದರೂ ಅವರು ಎದುರಿಸಿ ನಿಲ್ಲುತ್ತಿದ್ದಾರೆ ಎಂದಿದ್ದಾರೆ. ಈ ಹೇಳಿಕೆಗೆ ಈಗ ರಜನಿಕಾಂತ್ (Rajinikanth) ಅವರೇ ಉತ್ತರ ನೀಡಿದ್ದಾರೆ ನಟ ರಜನಿಕಾಂತ್ ರಾಜಕೀಯ ಪ್ರವೇಶಿಸಲು ಪ್ರಯತ್ನಿಸಿದ್ದರು.ಇದಕ್ಕಾಗಿ…

Read More

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು…

Read More

ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಮಕ್ಕಳಿಗೆ ಪ್ರವೇಶವಿಲ್ಲ, ಹೈಕೋರ್ಟ್​​ ಸೂಚನೆ – Kannada News | Chennai HC: No Kids in New Year Parties Serving Alcohol

ಚೆನ್ನೈ, ಡಿಸೆಂಬರ್ 23: ಹೊಸ ವರ್ಷ(New Year) ಆಚರಣೆಯ ಪಾರ್ಟಿಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ ಎಂದು ಚೆನ್ನೈ ಹೈಕೋರ್ಟ್​ ಮಹತ್ವದ ಸೂಚನೆ ನೀಡಿದೆ. ಹೊಸ ವರ್ಷಾಚರಣೆ ಸಂದರ್ಭಗಳಲ್ಲಿ ಸ್ಟಾರ್ ಹೋಟೆಲ್​ಗಳು ಮತ್ತು ರೆಸ್ಟೋರೆಂಟ್​ಗಳು ಸೇರಿದಂತೆ ಮಕ್ಕಳನ್ನು ಮದ್ಯ ಸೇವಿಸುವ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ ಎಂಬ ದೂರು ಬಂದರೆ ತಕ್ಷಣ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾಮಾನ್ಯವಾಗಿ ಹೊಸ ವರ್ಷಾಚರಣೆಯ ಸಮಯದಲ್ಲಿ, ಚೆನ್ನೈ ಮರೀನಾ ಬೀಚ್‌ನಲ್ಲಿರುವ ಸ್ಟಾರ್ ಹೋಟೆಲ್‌ಗಳು ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ವಿವಿಧ…

Read More