Headlines

Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಒಂದು ಧಾರ್ಮಿಕ ಹಬ್ಬ ಮಾತ್ರವಲ್ಲ, ಅದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ. ಶಿವನ ಆರಾಧನೆಗೆ ಮೀಸಲಾದ ಈ ಪವಿತ್ರ ದಿನವು ಮನಸ್ಸಿನ ಶುದ್ಧೀಕರಣ, ಪಾಪಕ್ಷಯ ಮತ್ತು ಜೀವನದಲ್ಲಿ ಹೊಸ ಆರಂಭಕ್ಕೆ ಸಂಕೇತವಾಗಿದೆ. ಈ ವರ್ಷ ಫೆಬ್ರವರಿ 15ರಂದು ಆಚರಿಸಲಾಗುವ ಮಹಾ ಶಿವರಾತ್ರಿ ವಿಶೇಷ ಗ್ರಹಸ್ಥಿತಿಗಳ ಕಾರಣದಿಂದ ಅಪರೂಪದ ಮಹತ್ವವನ್ನು ಪಡೆದುಕೊಂಡಿದೆ. ಈ ದಿನ ಚತುರ್ಗ್ರಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗ ಎಂಬ ಮೂರು ಶಕ್ತಿಶಾಲಿ ರಾಜಯೋಗಗಳು…

Read More

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಕೊಪ್ಪಳ, (ಮಾರ್ಚ್ 18): ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ…

Read More

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು – Kannada News | thress Congress Leaders anti party activities In Bagalkot By Election

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ…

Read More

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ – Kannada News | 2026 T20 World Cup India Squad: IPL Team Breakdown, RCB, LSG, RR Players Miss Out

2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ…

Read More

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ

ದಾವಣಗೆರೆ, ಜ.29: ಅಡಿಕೆಗೆ ಕೊಳೆ ರೋಗದ ನಡುವೆಯೂ ಬೆಲೆ ಏರಿಕೆ ಆಗಿರುವುದು ಅಚ್ಚರಿ ಸಂಗತಿ, ಆದರೆ ರೈತರಿಗೆ ಇದರ ಬಗ್ಗೆ ಒಂದಲ್ಲ ಒಂದು ತಲೆನೋವು ಇದ್ದೇ ಇದೆ. ಇಷ್ಟು ದಿನ ಕೊಳೆ ರೋಗ ಬಗ್ಗೆ ಚಿಂತೆ ಮಾಡುತ್ತಿದ್ದ ರೈತರು. ಇದೀಗ ಕಳ್ಳರ ಕಾಟಕ್ಕೆ ಕಂಗಾಲಾಗಿದ್ದಾರೆ. ಕೊಳೆ ರೋಗದ ನಡುವೆಯೂ ಅಡಿಕೆ ದರ ಏರಿಕೆ ಆಗಿದೆ. ಈ ಬಗ್ಗೆ ಸ್ವಲ್ಪ ಸಂತೋಷ ಪಡುವ ಸಮಯದಲ್ಲೇ ರೈತರಿಗೆ ಕಳ್ಳರು ಕಾಟ ಎದುರಾಗಿದೆ. ಇದೀಗ ಕಳ್ಳರನ್ನು ಪತ್ತೆ ಮಾಡಲು ಹಾಗೂ ಅಡಿಕೆಗೆ…

Read More

ಆ ದೇವಾಲಯಕ್ಕೆ ಭೇಟಿ ನೀಡಿದ ಮೇಲೆ ಜೀವನ ಬದಲಾಯ್ತು: ಶ್ರುತಿ ಹಾಸನ್ – Kannada News | Shruti Haasan talks about how a Temple visit changed her life

ಚಿತ್ರರಂಗದ (Movie Industry) ಬಹುತೇಕರು ದೇವರಿನಲ್ಲಿ ವಿಶ್ವಾಸ ಇರುವವರೇ ಆಗಿದ್ದಾರೆ. ಸಿನಿಮಾಗಳ ಶೂಟಿಂಗ್ ಆರಂಭವಾಗುವುದೇ ದೇವರ ಪೂಜೆ ಮೂಲಕ, ಮುಗಿಯುವುದು ಸಹ ಪೂಜೆಯ ಮೂಲಕವೇ. ಆದರೆ ನಟ-ನಟಿಯರ ಐಶಾರಾಮಿ ಜೀವನ ಶೈಲಿ, ಪಾರ್ಟಿಗಳು, ಅವರ ಉಡುಪುಗಳು ಇನ್ನಿತರೆಗಳನ್ನು ಗಮನಿಸುವ ಜನ ದೇವರಲ್ಲಿ ನಂಬಿಕೆ ಇಲ್ಲದವರು ಎಂದು ನಿರ್ಧರಿಸಿಬಿಡುತ್ತಾರೆ. ನಟಿ ಶ್ರುತಿ ಹಾಸನ್, ಪಾಶ್ಚಾತ್ಯ ಶೈಲಿಯ ಜೀವನ ನಿರ್ವಹಣೆ ಮಾಡುವ ನಟಿಯರಲ್ಲಿ ಒಬ್ಬರು. ಲಿವಿನ್ ರಿಲೇಶನ್ ಶಿಪ್, ಪದೇ ಪದೇ ಬದಲಾಗುವ ಬಾಯ್​ಫ್ರೆಂಡ್, ನೈಟ್ ಲೈಫ್, ಪಾರ್ಟಿಗಳು, ಕಾನ್ಸರ್ಟ್​​ಗಳು…

Read More

ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three

ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್​​ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್​​ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ. ತನ್ನ ತಂದೆ ಭೀಮರಾಜ್​​ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ…

Read More

RR vs LSG IPL 2026 Live Score: ರಾಯಲ್ಸ್​ vs ಸೂಪರ್ ಜೈಂಟ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಆರ್​ಆರ್​ ಪಡೆ ಪ್ಲೇಆಫ್​ಗೇರಬಹುದು. ಒಂದು ವೇಳೆ ಸೋತರೆ ಪ್ಲೇಆಫ್​​ಗೇರುವುದು ಕಷ್ಟಸಾಧ್ಯ. ಹೀಗಾಗಿ ಇಂದಿನ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು. ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು…

Read More

ಟಾಕ್ಸಿಕ್: ದಕ್ಷಿಣದ ಹೀರೋಗಳ ಆರಾಧನೆ ಅಂತ್ಯ ಆಗಬಹುದು; ಆರ್​ಜಿವಿ ಭವಿಷ್ಯ – Kannada News | Ram Gopal Varma says Dhurandhar 2 and Toxic clash will answer many questions

2026ರ ಅತಿ ದೊಡ್ಡ ಕ್ಲ್ಯಾಶ್ ಎಂದರೆ ‘ಧುರಂಧರ್ 2’ (Dhurandhar 2) ವರ್ಸಸ್ ‘ಟಾಕ್ಸಿಕ್’ ಸಿನಿಮಾಗಳದ್ದು. ಈ ಎರಡು ಬಹುನಿರೀಕ್ಷಿತ ಸಿನಿಮಾಗಳು ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಯಶ್ ನಟಿಸಿದ್ದರೆ, ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಎರಡೂ ಚಿತ್ರಗಳು ಬೇರೆ ಬೇರೆ ಕಾರಣಗಳಿಂದ ಸಖತ್ ನಿರೀಕ್ಷೆ ಹುಟ್ಟುಹಾಕಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ತಮ್ಮ…

Read More

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ – Kannada News | Karwar: Failed yesterday, topper for school today? Blind student’s SSLC result confused

ವಿದ್ಯಾರ್ಥಿನಿ ಲೀಸಾ ಖಾನಮ್Image Credit source: tv9 kannada ಕಾರವಾರ, ಏಪ್ರಿಲ್​ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್​​ಎಸ್​ಎಲ್​ಸಿಯಲ್ಲಿ (SSLC Result) ಫೇಲ್​​ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್​​ ಇದೀಗ ಶಾಲೆಗೆ ಟಾಪರ್​ ಆಗಿದ್ದಾರೆ. ಗುರುವಾರ ಬಂದಿದ್ದ ಅಧಿಕೃತ ರಿಸಲ್ಟ್​ನಲ್ಲಿ ಸಮಾಜ-ವಿಜ್ಞಾನ ವಿಷಯದಲ್ಲಿ ಗೈರು ಅಂತ ಬಂದಿತ್ತು. ಇಂದು ಪರೀಕ್ಷಾ ಪ್ರಾಧಿಕಾರದಿಂದ ಬಂದ ರಿಸಲ್ಟ್​​ನಲ್ಲಿ ವಿದ್ಯಾರ್ಥಿನಿ ಲೀಸಾ ಖಾನಮ್​​ ಶಾಲೆಗೆ ಟಾಪರ್​ ಆಗಿದ್ದಾರೆ. ಆದರೆ ಶಿರಸಿ ಡಿಡಿಪಿಐ ಇದು ಅಧಿಕೃತ ಪ್ರತಿ ಅಲ್ಲ ಎನ್ನುತ್ತಿದ್ದು, ವಿದ್ಯಾರ್ಥಿನಿಯ…

Read More