Headlines

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ

ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್​​ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​​ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ಆನೆಬಲ…

Read More

ಮೆಟ್ಟಿಲೇರಿಯೇ ತಿಮ್ಮಪ್ಪನ ದರ್ಶನ ಮಾಡುವುದೇಕೆ ಜಾನ್ಹವಿ: ಅದ್ಭುತ ಕಾರಣ ಕೊಟ್ಟ ನಟಿ

ಜಾನ್ಹವಿ ಕಪೂರ್ (Janhvi Kapoor), ಬಾಲಿವುಡ್​​ನ ಬಲು ಜನಪ್ರಿಯ ಮತ್ತು ಬೇಡಿಕೆಯ ಯುವನಟಿ. ಇತ್ತೀಚೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿಯೂ ಸಹ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಜಾನ್ಹವಿ ಕಪೂರ್, ಬಾಲಿವುಡ್​​ನ ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಸಿನಿಮಾಗಳಲ್ಲಿ ಮಾಡರ್ನ್ ಯುವತಿಯಾಗಿ ಕಾಣಿಸಿಕೊಳ್ಳುವ ಜಾನ್ಹವಿ, ಅಪ್ಪಟ ದೈವ ಭಕ್ತೆ. ಅದರಲ್ಲೂ ತಿರುಪತಿ ತಿಮ್ಮಪ್ಪನ ಪರಮ ಭಕ್ತೆ. ವರ್ಷದಲ್ಲಿ ಹಲವು ಭಾರಿ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡಿದ ಪ್ರತಿಬಾರಿ ಅವರು ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿಯೇ ದರ್ಶನ ಪಡೆಯುತ್ತಾರೆ. ತಾವು…

Read More

Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

ನಮ್ಮ ಜೀವನ ನಿರ್ವಹಣೆಯಲ್ಲಿ ಭಗವಂತನ ಆಶ್ರಯವನ್ನು ಪಡೆಯುವುದು ಅತ್ಯಗತ್ಯ. ಇದಕ್ಕಾಗಿ ಪೂಜೆ, ಪುನಸ್ಕಾರ, ಹವನ, ಯಜ್ಞ, ಯಾಗಾದಿಗಳು, ಮತ್ತು ಜಪ-ತಪಗಳಂತಹ ವಿವಿಧ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ ನಮ್ಮ ಭಾವನೆಗಳಿಗೆ ಅನುಗುಣವಾಗಿ ಭಗವಂತನನ್ನು ಆರಾಧಿಸುತ್ತೇವೆ. ಭಗವಂತನು ಸರ್ವಾಂತರ್ಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿರುತ್ತಾನೆ. ಆದರೆ, ಇಂತಹ ಆರಾಧನೆಯಲ್ಲಿ ಮಡಿಯ ಅಗತ್ಯವಿದೆಯೇ ಎಂಬ ಪ್ರಶ್ನೆ ಹಲವು ಬಾರಿ ಉದ್ಭವಿಸುತ್ತದೆ. ಮಡಿಯಿಂದಲೇ ಪೂಜೆ ಮಾಡಬೇಕಾ ಎಂಬುದು ಹಲವರ ಅನುಮಾನ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…

Read More

ಅಧಿಕಾರ ಹಂಚಿಕೆ ತಿಕ್ಕಾಟದ ನಡುವೆ ಕೈ ಶಾಸಕರ ವಿದೇಶ ಪ್ರವಾಸ: ಸಿದ್ದರಾಮಯ್ಯ ಆಪ್ತರೇ ಹೆಚ್ಚು, ಡಿಕೆ ಬಣದಲ್ಲಿ ಕಿಚ್ಚು! – Kannada News | Power sharing Rift in Congress: Siddaramaiah Camp MLAs’ Foreign Trip Triggers DK Shivakumar Faction Discontent

ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರುImage Credit source: tv9 ಬೆಂಗಳೂರು, ಫೆಬ್ರವರಿ 18: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಎಂಬ ಚರ್ಚೆಯೇ ಗೊಂದಲದ ಗೂಡಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಆಪ್ತ ಬಣದ ಬಹುಪಾಲು ಶಾಸಕರು (Congress MLAs) ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಮೊದಲು ಸರ್ಕಾರಿ ಪ್ರಾಯೋಜಿತ ಎಂಬ ಅರ್ಥದಲ್ಲಿ ಹೊರಬಿದ್ದಿದ್ದ ಈ ಟೂರ್ ವಿಚಾರ, ಈಗ ಖಾಸಗಿ ಟ್ರಿಪ್ ಎಂಬುದು ಗೊತ್ತಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ವಿದೇಶಕ್ಕೆ…

Read More

Astrological Guide: ಮನೆ ನಿರ್ಮಾಣದ ಸಮಯದಲ್ಲಿ ಗ್ರಹಗಳ ಗೋಚಾರ ಪರಿಗಣಿಸುವುದು ಏಕೆ ಮುಖ್ಯ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Your Homes Lifespan: An Astrological Guide to House Longevity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಎಷ್ಟು ಆಯಸ್ಸು ಇರುತ್ತದೆ ಮತ್ತು ಅದನ್ನು ಹೇಗೆ ತಿಳಿದುಕೊಳ್ಳಬಹುದು ಎಂಬ ವಿಷಯದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದಕ್ಕೂ ಆದಿ ಅಂತ್ಯ ಇರುವಂತೆ, ಮನೆಗೂ ಒಂದು ನಿರ್ದಿಷ್ಟ ಆಯಸ್ಸು ಇರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ವಾಸ್ತು ನಂಬಿಕೆಯಾಗಿದೆ. ಮನೆ ಕಟ್ಟಲು ಪ್ರಾರಂಭಿಸುವಾಗ ಜಾತಕದ ಶುಭಯೋಗಗಳು, ವಾಸ್ತುಪುರುಷನ ಸ್ಥಾನಮಾನ, ಮತ್ತು ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಎಂಬ…

Read More

ಪತ್ನಿ ಮೇಲೆ ಪತ್ನಿಯಿಂದಲೇ ಡೆಡ್ಲಿ ಅಟ್ಯಾಕ್​: ಕೊಡಲಿ ಏಟಿಗೆ ಪ್ರಾಣಬಿಟ್ಟ ಮಹಿಳೆ – Kannada News | Husband Murders Wife by Attacking Her With Axe in Hospete, Vijayanagara

ವಿಜಯನಗರ, ಜನವರಿ 01: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಪತಿಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ 76 ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಝಾನ್ಸಿ (32) ಮೃತ ಮಹಿಳೆಯಾಗಿದ್ದು, ಘಟನೆ ಬಳಿಕ ಎಸ್ಕೇಪ್​​ ಆಗಿದ್ದ ಆಕೆಯ ಪತಿ ಸೆಲ್ವಕುಮಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಮಕ್ಕಳಿಲ್ಲದೆ ಇರುವುದು ಮತ್ತು ಪತ್ನಿ ಮೇಲೆ ಪತಿಗೆ ಅನುಮಾನವೇ ಕೌಟುಂಬಿಕ ಕಲಹಕ್ಕೆ ಕಾರಣ ಎನ್ನಲಾಗಿದೆ. ಹದಿಮೂರು ವರ್ಷಗಳ ಹಿಂದೆ ಕುಟುಂಬಸ್ಥರ ಒಪ್ಪಿಗೆಯಂತೆ ಸೆಲ್ವಕುಮಾರ ಮತ್ತು ಝಾನ್ಸಿ ಮದುವೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ…

Read More

ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ​​: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ

ಬೆಂಗಳೂರು, ಏಪ್ರಿಲ್​​ 03: ವಿದ್ಯುತ್ ಚಾಲಿತ ವಾಹನಗಳಿಗೆ ಇಲ್ಲಿಯವರೆಗೆ ನೀಡಲಾಗಿದ್ದ ತೆರಿಗೆ (Tax) ವಿನಾಯಿತಿಯನ್ನು ಹಿಂಪಡೆದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶ ಮತ್ತು ಜಗತ್ತಿನಲ್ಲಿ ವಿದ್ಯುತ್ ವಾಹನಗಳತ್ತ ಸಾಗುವ ಪ್ರಯತ್ನಕ್ಕೆ ದೊಡ್ಡ ಹಿನ್ನಡೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕ್ರಮವು ಜನರನ್ನು ಮತ್ತೆ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳತ್ತ ಸೆಳೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರಿಂದ ಮಾಲಿನ್ಯ ಹೆಚ್ಚಾಗುವುದಲ್ಲದೆ, ಕಚ್ಚಾ ತೈಲ ಆಮದಿನ ಮೇಲೆ ದೇಶದ ಅವಲಂಬನೆ…

Read More

IPL 2026: ಎಂಎಸ್ ಧೋನಿ ಕಮ್​ಕ್ಯಾಕ್: ಸಿಎಸ್​ಕೆ ಅಭಿಮಾನಿಗಳಿಗೆ ಕೊನೆಗೂ ಸಿಕ್ಕಿತು ಗುಡ್​ ನ್ಯೂಸ್

ಬೆಂಗಳೂರು (ಏ. 02): ಇಂಡಿಯನ್ ಪ್ರೀಮಿಯರ್ ಲೀಗ್‌ (Indian Premier League) ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್, ಈ ಬಾರಿಯ 19ನೇ ಸೀಸನ್‌ನಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಸಿಎಸ್‌ಕೆ ತನ್ನ ಸೀಸನ್‌ನ ಆರಂಭಿಕ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಸಿಎಸ್‌ಕೆ ಋತುವಿನ ಆರಂಭಿಕ ಪಂದ್ಯಗಳಲ್ಲಿ ಕೆಲವು ಪ್ರಮುಖ ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಮುಖ್ಯವಾಗಿ ತಂಡದ ಸ್ಟಾರ್ ಪ್ಲೇಯರ್, ಮಾಜಿ ನಾಯಕ ಎಂಎಸ್ ಧೋನಿ. ಧೋನಿ ಐಪಿಎಲ್…

Read More

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 8​​​​, ಭಾನು ವರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ, ಸ್ವಾತಿ ನಕ್ಷತ್ರ, ಧ್ರುವ ಯೋಗ ಮತ್ತು ಕೌಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4 ಗಂಟೆ 59 ನಿಮಿಷದಿಂದ 6 ಗಂಟೆ 29 ನಿಮಿಷದವರೆಗೆ ಇರಲಿದೆ. ಬೆಳಗಿನ ಜಾವ 11 ಗಂಟೆ…

Read More