ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ – Kannada News | Elephant Herd Led by Beetamma Enters Chikkamagaluru from Belur: Forest Department Issues High Alert
ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 26: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಎಂಟ್ರಿ ನೀಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಹಿಂಡುಗಳು ಬೇಲೂರು ಮಾರ್ಗವಾಗಿ ಜಿಲ್ಲೆಗೆ ಪ್ರವೇಶಿಸಿವೆ. ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳ ಗುಂಪು ಚಿಕ್ಕಮಗಳೂರು ಕಡೆಗೆ ಬಂದಿದ್ದು, ಒಟ್ಟಾರೆ 45 ಕಾಡಾನೆಗಳೊಂದಿಗೆ ಬಂದಿದ್ದ…