ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ – Kannada News | Dharmasthala Mass Burial Case SIT SP’s Car overturns Near Charmadi Ghat at Mangaluru
ಮಂಗಳೂರು,(ಜೂನ್,16): ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case )ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್…