ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ – Kannada News | PM Modi is more than a friend he is a brother Israel PM Netanyahu highlights bond in Parliament
ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಇಂದು ಪ್ರಧಾನಿ ಮೋದಿ (PM Modi in Israel) ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿಯನ್ನು ತಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ. ಈ…