Headlines

ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್! – Kannada News | Pakistan’s Conditions To Play The Match Against India

ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್​ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ…

Read More

IPL 2026: ತವರಿನ ಹೊರಗೆ ಸೇಡಿನ ಸಮರಕ್ಕೆ ಸಜ್ಜಾದ ಆರ್​​ಸಿಬಿ; ಎದುರಾಳಿ ಯಾರು? – Kannada News | IPL 2026: DC vs RCB Match 39 Preview – Date, Time, Venue and Where to Watch Live

ಐಪಿಎಲ್ 2026 ರ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ಈ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಆತಿಥೇಯ ಆರ್​​ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿ ಆರ್​​ಸಿಬಿಗೆ ಸೇಡಿನ ಸಮರವಾಗಿದೆ. ಇದಕ್ಕೆ ಪೂರಕವಾಗಿ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿರುವ ಆರ್​​ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿರುವ ಡೆಲ್ಲಿ ತಂಡವನ್ನು…

Read More

Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್ – Kannada News | Wild buffalo forcefully entered bike showroom in kannur watch viral video

ತಿರುವನಂತಪುರಂ, ಫೆಬ್ರವರಿ 2: ಕೇರಳದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋವೊಂದು ಭಾರೀ ವೈರಲ್ (Viral Video) ಆಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ. ಆ ಕಾಡುಕೋಣ ನುಗ್ಗಿದ್ದರಿಂದ ಶೋರೂಂನ ಗಾಜುಗಳು ಪುಡಿ-ಪುಡಿಯಾಗಿವೆ. ಈ ಆಘಾತಕಾರಿ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (Boss Movie) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (Darshan) ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಸ್ಪಷ್ಟವಾಗಿ ನಾನು ಹೇಳುತ್ತೇನೆ.. ಇದು ಪ್ರತಿ ದಿನ…

Read More

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ – Kannada News | MLA, Four Others Face Harassment Allegations; Missing Officer Located After Death Note in Chikkamagaluru

ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಇಕ್ಬಾಲ್​​Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 11: ಕಾಂಗ್ರೆಸ್​​ ಶಾಸಕ ಸೇರಿ ಐವರ ಮೇಲೆ ಕಿರುಕುಳ ಆರೋಪ ಮಾಡಿ ಡೆತ್​​ನೋಟ್​​ ಬರೆದಿಟ್ಟು ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ನಿರೀಕ್ಷಿಕ ಇಕ್ಬಾಲ್ ನಾಪತ್ತೆಯಾಗಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಕೂಡಲೇ ಅಲರ್ಟ್​​ ಆದ ಪೊಲೀಸರು ಹುಡುಕಾಟ ನಡೆಸಿದ್ದು, ಈ ವೇಳೆ ಇಕ್ಬಾಲ್​​ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದಾರೆ. ಡೆತ್​​ನೋಟ್​​ನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಅಧಿಕಾರಿ ಉಲ್ಲೇಖಿಸಿದ್ದ ಕಾರಣ…

Read More

ತೆಲಂಗಾಣ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; 1 ಕೋಟಿ ಗಿಳಿ ಹಸಿರು ಸೀರೆ ಆರ್ಡರ್ ಮಾಡಿದ ಸಿಎಂ

ಹೈದರಾಬಾದ್, ಏಪ್ರಿಲ್ 10: ತೆಲಂಗಾಣ ಸರ್ಕಾರವು (Telangana Government) ಈ ವರ್ಷ ಮಹಿಳೆಯರಿಗೆ ಉಚಿತ ಸೀರೆ ವಿತರಣಾ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದೆ. ಈ ಬಾರಿ ಸೀರೆಗಳಿಗೆ ಹೊಸ ಬಣ್ಣ ಮತ್ತು ವಿನ್ಯಾಸವನ್ನು ಪರಿಚಯಿಸುತ್ತಿದೆ. ತೆಲಂಗಾಣ ಸರ್ಕಾರವು ಹಿಂದಿನ ಬಾರಿ ವಿತರಿಸಲಾದ ನೀಲಿ ಸೀರೆಗಳ ಬದಲು ಗಿಳಿ ಹಸಿರು ಸೀರೆಗೆ ಕೆಂಪು ಜರಿ ಇರುವ ಸೀರೆಗಳನ್ನು ನೀಡಲು ನಿರ್ಧರಿಸಿದೆ. ಈ ಯೋಜನೆಯಲ್ಲಿ ನವೀಕರಿಸಿದ ವಿನ್ಯಾಸಗಳನ್ನು ಪರಿಚಯಿಸಲು ಈ ಬದಲಾವಣೆಯನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣ ಸರ್ಕಾರ 450…

Read More

ಸರ್ಕಾರ ಅಂದ್ಮೇಲೆ ನ್ಯೂನತೆ ಸಾಕಷ್ಟಿರುತ್ತೆ, 2 ಲಕ್ಷ ಜನರಿಗೆ ಗೃಹಲಕ್ಷ್ಮಿ ಕೊಡ್ತಾ ಇಲ್ಲ: ಲೋಪ ಒಪ್ಪಿಕೊಂಡ ಬಸವರಾಜ್ ರಾಯರೆಡ್ಡಿ – Kannada News | Congress MLA Basavaraj Rayareddi Admits Flaws in Govt; Says 2 Lakh Women Deprived of Gruha Lakshmi Scheme

ಕಾಂಗ್ರೆಸ್‌ನ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿImage Credit source: tv9 ಕೊಪ್ಪಳ, ಜುಲೈ 2: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಮತ್ತೊಂದೆಡೆ, ಆಡಳಿತಾರೂಢ ಕಾಂಗ್ರೆಸ್‌ನ (C0ngress) ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಸ್ವಪಕ್ಷದ ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಗುರುವಾರ ಮಾತನಾಡಿದ ಅವರು, ‘ಸರ್ಕಾರ ಅಂದಮೇಲೆ ನ್ಯೂನತೆಗಳು ಸಾಕಷ್ಟಿರುತ್ತವೆ’ ಎನ್ನುವ ಮೂಲಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪಗಳಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಗೃಹಲಕ್ಷ್ಮಿ…

Read More

‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?

ಬಾಲಿವುಡ್‌ನಲ್ಲಿ ಸದ್ಯ ಆ್ಯಕ್ಷನ್ ಸಿನಿಮಾಗಳದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಮತ್ತು ಅದರ ಸೀಕ್ವೆಲ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿವೆ. ಇಂತಹ ಅಬ್ಬರದ ಆ್ಯಕ್ಷನ್ ಸಿನಿಮಾಗಳ ನಡುವೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲ’ (Bhooth Bangla) ಚಿತ್ರ ಯಾವ ರೀತಿ ವಿಭಿನ್ನವಾಗಿರಲಿದೆ ಎಂಬುದನ್ನು ಸ್ವತಃ ಅಕ್ಷಯ್ ವಿವರಿಸಿದ್ದಾರೆ. ‘ನಮ್ಮದು ಧುರಂಧರ್ ರೀತಿ ಅಡಲ್ಟ್ ಸಿನಿಮಾ ಅಲ್ಲ’ ಎಂದು ಅಕ್ಷಯ್ ಕುಮಾರ್…

Read More

Video: ರಿಯಲ್ ಹೀರೋ: 7ನೇ ಮಹಡಿಯ ಗ್ರಿಲ್ ಹತ್ತಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪ್ರಾಣ ಉಳಿಸಿದ ಸೂರತ್ ಪೊಲೀಸ್ – Kannada News | Gujarat Constable’s Swift Action Saves Man From Tragic Leap at High Rise Building

ಸೂರತ್, ಜೂನ್ 12: ಯಾರೋ ಒಬ್ಬರು ಕಷ್ಟದಲ್ಲಿದ್ದಾರೆ ಎಂದಾಗ ತಮ್ಮ ಜೀವವನ್ನೂ ಪಣಕ್ಕಿಟ್ಟು ಕಾಪಾಡುವವರನ್ನು ದೇವದೂತರು ಎಂದು ಕರೆಯಲಾಗುತ್ತದೆ. ಹಾಗೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸ್(Police) ಅಧಿಕಾರಿಯೊಬ್ಬರು ದೇವರಂತೆ ಕಾಪಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಜೂನ್ 8ರಂದು ಈ ಘಟನೆ ನಡೆದಿದೆ. ಸೂರತ್‌ನ ಲಸ್ಕಾನಾ ಪ್ರದೇಶದ ವಸತಿ ಕಟ್ಟಡವೊಂದರ 7ನೇ ಮಹಡಿಯ ಫ್ಲಾಟ್‌ನಲ್ಲಿ ವ್ಯಕ್ತಿಯೊಬ್ಬರು ತೀವ್ರ ಮಾನಸಿಕ ಒತ್ತಡದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪತ್ನಿ ಗಾಬರಿಯಿಂದ ತಕ್ಷಣವೇ ಪೊಲೀಸರ ತುರ್ತು ಸಂಖ್ಯೆ ‘ಡಯಲ್ 112’…

Read More

New AI Syllabus for CBSE Schools: ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 3 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟೇಷನಲ್ ಥಿಂಕಿಂಗ್ ಅನ್ನು ಒಳಗೊಂಡ ಹೊಸ ಪಠ್ಯಕ್ರಮವನ್ನು ಪರಿಚಯಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಉಪಕ್ರಮವನ್ನು ಅನಾವರಣಗೊಳಿಸಿದ್ದಾರೆ. ಶಾಲಾ ಪರಿಸರ ವ್ಯವಸ್ಥೆಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣವನ್ನು ಔಪಚಾರಿಕವಾಗಿ ಪರಿಚಯಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಹೊಸ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ಎಐ ಮತ್ತು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಜ್ಞಾನವನ್ನು ನೀಡುವ ಗುರಿ ಹೊಂದಿದೆ….

Read More